• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ತಾಯಿಗೆ ತಕ್ಕ ಮಗ

cknewsnow desk by cknewsnow desk
October 20, 2021
in EDITORS'S PICKS, STATE
Reading Time: 1 min read
0
ತಾಯಿಗೆ ತಕ್ಕ ಮಗ
985
VIEWS
FacebookTwitterWhatsuplinkedinEmail

ಸಚಿವ ಎಸ್.ಟಿ.ಸೋಮಶೇಖರ್‌ ಅಮ್ಮನ 94ನೇ ಹುಟ್ಟಹಬ್ಬದ ಕೋರಿಕೆ ನೆರವೇರಿಸಿದ್ದು ಹೇಗೆ?; ಆ ತಾಯಿ ಕೇಳಿದ್ದಾದರೂ ಏನು?

ಬೆಂಗಳೂರು: ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಮ್ಮ ತಾಯಿಯವರಾದ ಸೀತಮ್ಮ ತಿಮ್ಮೇಗೌಡ ಅವರ ಹುಟ್ಟುಹಬ್ಬವನ್ನು ಕಳೆದ ವಾರವಷ್ಟೇ ಆಚರಿಸಿದರು. ಅವರ ತಾಯಿಯವರು ಹುಟ್ಟುಹಬ್ಬಕ್ಕೆ ಒಂದು ಅಪರೂಪದ ಕಾಣಿಕೆ ಕೇಳಿದ್ದರು. ಅದು ಏನು? ಅದನ್ನು ಪೂರೈಸಿದ ಬಗೆ ಹೇಗೆ?

ಇಲ್ಲಿದೆ ಒಂದು ಇಂಟ್ರೆಸ್ಟಿಂಗ್ ಸ್ಟೋರಿ.

ಹುಟ್ಟುಹಬ್ಬಕ್ಕೆ ತಮಗೇನು ಬೇಕು ಎಂದು ಸಚಿವರು ತಮ್ಮ ತಾಯಿ ಅವರನ್ನು ಕೇಳುತ್ತಾರೆ. ಆಗ ಅವರು; “ನನಗೆ ಈಗ ವಯಸ್ಸು 94 ಆಗುತ್ತಿದೆ. ನನಗೆ ಏನೇನು ಅವಶ್ಯಕತೆಗಳಿವೆಯೋ ಅದನ್ನೆಲ್ಲ ನೀನು ಪೂರೈಸಿರಿವೆ. ಅದರೆ ನಾನು ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ಅಭಿಮಾನಿ. ಅವರನ್ನು ಒಮ್ಮೆ ಭೇಟಿ ಮಾಡಬೇಕು, ಅವರ ಮನೆಗೆ ಕರೆದುಕೊಂಡು ಹೋಗುವೆಯಾ?” ಎಂದು ಹೇಳುತ್ತಾರೆ.

ಹೆತ್ತ ತಾಯಿ ಬೇಡಿಕೆ ಕೇಳಿ ಅರೆ ಕ್ಷಣ ಚಕಿತರಾದ ಸಚಿವರು ತಮ್ಮ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಅವರಿಗೆ ತಿಳಿಸುತ್ತಾರೆ. ಅವರು ಎಸ್.ಎಂ. ಕೃಷ್ಣ ಅವರ ಬಳಿ ತೆರಳಿ ಸಚಿವರ ತಾಯಿಯವರ ಹುಟ್ಟುಹಬ್ಬದ ಕೋರಿಕೆಯನ್ನು ತಿಳಿಸುತ್ತಾರೆ. ತಮ್ಮ ಮನೆಗೆ ಯಾವಾಗ? ಯಾವ ಸಮಯಕ್ಕೆ ಸಚಿವರ ತಾಯಿಯವರನ್ನು ಕರೆದುಕೊಂಡು ಬರಬೇಕೆಂಬುದನ್ನು ಮನವಿ ಮಾಡಿಕೊಳ್ಳುತ್ತಾರೆ.

ಇದನ್ನು ಕೇಳಿದ ಎಸ್.ಎಂ. ಕೃಷ್ಣ ಅವರು ಸಂತಸ ವ್ಯಕ್ತಪಡಿಸಿದರಲ್ಲದೆ, ಸಚಿವರ ತಾಯಿಯವರು ನನಗಿಂತ ಹಿರಿಯರು. ಹಾಗಾಗಿ ಅವರು ನಮ್ಮ ಮನೆಗೆ ಬರುವುದು ಉಚಿತವಲ್ಲ. ನಾನೇ ಅವರ ಮನೆಗೆ ಬಂದು ಭೇಟಿ ಮಾಡುತ್ತೇನೆ ಎಂದು ಹೇಳುತ್ತಾರೆ.

ಅದರ ಪ್ರಕಾರ ಮಂಗಳವಾರ ರಾತ್ರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಸದಾಶಿವನಗರ ನಿವಾಸಕ್ಕೆ ಎಸ್.ಎಂ.ಕೃಷ್ಣ ಅವರು ಭೇಟಿ ಕೊಡುತ್ತಾರೆ. ಸಚಿವರ ತಾಯಿ ಅವರನ್ನು ಭೇಟಿಯಾಗಿ ಕೆಲಕಾಲ ಕುಶಲೋಪರಿ ವಿಚಾರಿಸಿದರಲ್ಲದೆ ಅವರ ಕೋರಿಕೆಯನ್ನು ಈಡೇರಿಸಿ ಹುಟ್ಟುಹಬ್ಬದ ಶುಭ ಕೋರಿದರು. ಇತ್ತ ತಮ್ಮ ತಾಯಿಯ ಕೋರಿಕೆಯನ್ನು ನೆರವೇರಿಸಲು ಕೃಷ್ಣ ಅವರೇ ತಮ್ಮ ಮನೆಗೆ ಆಗಮಿಸಿದ್ದಕ್ಕೆ ಸಚಿವ ಸೋಮಶೇಖರ್ ಅವರೂ ಭಾವುಕರಾದರು.

ಈ ಸಂದರ್ಭದಲ್ಲಿ ಸಚಿವರ ಪತ್ನಿ ರಾಧಾ ಸೋಮಶೇಖರ್ ಹಾಗೂ ಪುತ್ರ ನಿಶಾಂತ್ ಸೋಮಶೇಖರ್ ಮುಂತಾದವರು ಇದ್ದರು.

Tags: former chief minister sm krishnakaranatakasm krishnast somshekar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ಅಧಿಕಾರಿಗಳಿಗೆ ವಾರ್ನಿಂಗ್‌ ಕೊಟ್ಟ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

ಕೊರೊನಾ ಲಸಿಕೆ ತಯಾರಿ ಇಡೀ ದೇಶವೇ ಹೆಮ್ಮೆಪಡುವಂಥ ಸಂಗತಿ, ವ್ಯಾಕ್ಸಿನ್ ವಿತರಣೆಗೆ ಸಕಲ ಸಿದ್ಧತೆ‌ ಮಾಡಲಾಗುತ್ತಿದೆ ಎಂದ ಆರೋಗ್ಯ ಸಚಿವ ಡಾ.ಸುಧಾಕರ್

5 years ago
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ರಾಜ್ಯದಲ್ಲಿ ಅವಧಿಗೆ ಮುನ್ನವೇ ಚುನಾವಣೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ