• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಪುಲಿಕೇಶಿ ನಗರದಲ್ಲಿ ಬಡವರಿಗೆ ಮುತ್ತೂಟ್ ಆಸರೆ

cknewsnow desk by cknewsnow desk
November 6, 2021
in COVID-19
Reading Time: 1 min read
1
ಪುಲಿಕೇಶಿ ನಗರದಲ್ಲಿ ಬಡವರಿಗೆ ಮುತ್ತೂಟ್ ಆಸರೆ
990
VIEWS
FacebookTwitterWhatsuplinkedinEmail

ಎಲ್ಲಾ ಖಾಸಗಿ ಸಂಸ್ಥೆಗಳು ಸಾಮಾಜಿಕ ಕಾಳಜಿ ವಹಿಸಬೇಕು: ಶಾಸಕ ಅಖಂಡ ಶ್ರೀನಿವಾಸ್

By GS Bharath Gudibande

ಬೆಂಗಳೂರು: ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಸಾಮಾಜಿಕ ಕಾಳಜಿಯನ್ನು ಇತರೆ ಸಂಸ್ಥೆಗಳೂ ಸಹ ಅಳವಡಿಸಿಕೊಂಡರೆ ಸಮಾಜಿಕ‌ ಸುಧಾರಣೆಗೆ ಸಹಕಾರವಾಗುತ್ತದೆ ಎಂದು ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿ ಸಲಹೆ ನೀಡಿದರು.

ಪುಲಿಕೇಶಿ ನಗರ ವಿಧಾನಸಭೆ ಕ್ಷೇತ್ರದ ಪೆರಿಯಾರ್ ನಗರ ಫುಟ್ಬಾಲ್ ಮೈದಾನದಲ್ಲಿ ಮುತ್ತೂಟ್ ಫೈನಾನ್ಸ್ ವತಿಯಿಂದ ಆಯೋಜಿಸಿದ್ದ ಬಡವರಿಗೆ ಸ್ವಯಂ ವ್ಯಾಪಾರ ಕಲ್ಪಿಸುವ ನಿಟ್ಟಿನಲ್ಲಿ ತಳ್ಳುವ ಗಾಡಿಗಳು ಹಾಗೂ ಬೀದಿ ಬದಿಯ ನಿರಾಶ್ರಿತರಿಗೆ ಬೆಡ್ ಶೀಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುತ್ತೂಟ್ ಫೈನಾನ್ಸ್ ಎಲ್ಲಾ ಫೈನಾನ್ಸ್ ಸಂಸ್ಥೆಗಳಂತೆ ಕೇವಲ ಲಾಭ ಗಳಿಸುವ ಸಂಸ್ಥೆಯಲ್ಲದೆ ಬಡವರ ಹಿತರಕ್ಷಣೆಗೆ ಮತ್ತು ಅಭಿವೃದ್ದಿಗೆ ಅನೇಕ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಾಮಾಜಿಕ ಸುಧಾರಣೆ ಮತ್ತು ಅಭಿವೃದ್ದಿಗೆ ಮುಂದಾಗಿದೆ. ಈ ಸಂಸ್ಥೆಯಂತೆಯೇ ಪ್ರತೀ ಖಾಸಗಿ ಸಂಸ್ಥೆಯು‌ ಸಮಾಜಮುಖಿ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು‌ ಎಂದು ಸಲಹೆ ನೀಡಿದರು.

ಮುತ್ತೂಟ್ ಫೈನಾನ್ಸ್ ಸಂಸ್ಥೆಯು ಕೊವಿಡ್ ಸಮಯದಲ್ಲಿ ಸಾರ್ವಜನಿಕರಿಗೆ ಆಸ್ಪತ್ರೆಗಳಿಗೆ, ಕೊವಿಡ್ ವಾರಿಯರ್ಸ್ ಗೆ ಕಿಟ್ ಸಹ ನೀಡಿದ್ದರು. ಈ ಕ್ಷೇತ್ರ ಅತ್ಯಂತ ಬಡವರು ಇರುವುದರಿಂದ ಅವರ ಸ್ವಯಂ ಉದ್ಯೊಗ ಕಲ್ಪಿಸುವ‌ನಿಟ್ಟಿನಲ್ಲಿ ತಳ್ಳುವ ಗಾಡಿ, ವೈಟ್ ಸ್ಕೇಲ್ ಯಂತ್ರ ಮತ್ತು ಆರಂಭಿಕ ಹೂಡಿಕೆಗೆ ಆರ್ಥಿಕ ನೆರವು ನೀಡುವುದರ ಮೂಲಕ ಬಡ ಕುಟುಂಬಗಳು ಹೊಸ ಜೀವನ ರೂಪಿಸಿಕೊಳ್ಳಲು ನೆರೆವು ನೀಡುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದರು.

ಡಿಜೆಹಳ್ಳಿ ಪೊಲೀಸ್ ಠಾಣೆಯ ಸಿಐ ಕಿರಣ್ ಕುಮಾರ್ ಮಾತನಾಡಿ, ಮುತ್ತೂಟ್ ಸಂಸ್ಥೆಯು ಬಡ ಮಕ್ಕಳ ವಿಧ್ಯಾಭ್ಯಾಸ, ಬಡ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ಸಹಕಾರ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದು, ಇದರ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬೇಕೆಂದು ಮನವಿ‌ ಮಾಡಿದರು.

ಮತ್ತೂಟ್ ಫೈನಾನ್ಸ್ ಲಿಮಿಟೆಡ್ ನ ಜನರಲ್ ಮ್ಯಾನೇಜರ್ ಜೆ.ಎಸ್.ಹಿರೇಮಠ್ ಮಾತನಾಡಿ; ಮುತ್ತೂಟ್ ಸಂಸ್ಥೆ ವತಿಯಿಂದ ಪುಲಿಕೇಶಿ ನಗರದ 20 ಕುಟುಂಬಗಳಿಗೆ 20 ತಳ್ಳುವ ಗಾಡಿಗಳು, ವೇಟ್ ಸ್ಕೇಲ್, ಆರಂಬಿಕ ಹೂಡಿಕೆಗೆ ಆರ್ಥಿಕ ನರೆವು ಮತ್ತು 500 ನಿರಾಶ್ರಿತರಿಗೆ ಕಂಬಳಿಗಳನ್ನು ವಿತರಸಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರದಲ್ಲಿ ಮುತ್ತೂಟ್ ಫೈನಾನ್ಸ್ ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಸುಬ್ರಮಣ್ಯ ಜೋಶಿ, ಮುಖ್ಯಸ್ಥ ಜೆ. ಸುನಿಲ್, ಹಿರಿಯ ವ್ಯವಸ್ಥಾಪಕ ಅಜಿತ್ ಕುಮಾರ್, ಪ್ರಾದೇಶಿಕ ನಿರ್ವಾಹಕ ಪುಣ್ಯಮೂರ್ತಿ, ವ್ಯವಸ್ಥಾಪಕ ಮಹೇಶ ಜಿ.ಆರ್. ಹಣಕಾಸು ಸಂಸ್ಥೆಯ ಸಂಯೋಜಕ ಧನುಷ್ ರಾಮರ್, ಆಕ್ಟ್ ಆಫ್ ಲವ್ ಎನ್‌ಜಿಒ ಪ್ರಧಾನ ಕಾರ್ಯದರ್ಶಿ ಇಮ್ಯಾನುಯೆಲ್, ಆಕ್ಟ್ ಆಫ್ ಲವ್‌ನ ಸಲಹೆಗಾರ ಪನೀರ್ ಸೆಲ್ವಂ ಮತ್ತು ಮುತ್ತೂಟ್ ಫೈನಾನ್ಸ್ ಲೋಕೇಶ್ ಕಾರ್ಯಕ್ರಮದ ಭಾಗವಾಗಿದ್ದರು.

Tags: Bengalurucknewsnowcovid 19helpmla akhanda srinivasa murthymuthoot financenewspulkeshinagara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

by cknewsnow desk
December 21, 2023
0

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

by cknewsnow desk
December 20, 2023
0

ನಾಳೆ ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

by cknewsnow desk
December 20, 2023
0

ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

by cknewsnow desk
December 19, 2023
0

ಕೇರಳ ನಂತರ ಕರ್ನಾಟಕದಲ್ಲಿ ಹೈ ಅಲರ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಕೋವಿಡ್-‌19 ರೂಪಾಂತರಿ ತಳಿ ಉಲ್ಬಣ; ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

by cknewsnow desk
December 17, 2023
0

ಕೇರಳದಲ್ಲಿ 1,324 ಜನರಿಗೆ ಕೋವಿಡ್; ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರಕಾರ ಸೂಚನೆ

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

by cknewsnow desk
October 3, 2023
0

ಅಮೆರಿಕದ ವಿಜ್ಞಾನಿಗಳಿಗೆ ಪ್ರತಿಷ್ಠಿತ ಗೌರವ

Next Post
ಒಂದೇ ದಿನ ಐವರಿಗೆ ಕಚ್ಚಿದ ನಾಯಿಗಳು

ಒಂದೇ ದಿನ ಐವರಿಗೆ ಕಚ್ಚಿದ ನಾಯಿಗಳು

Comments 1

  1. Parimala Reddy says:
    4 years ago

    Really it’s a great job. All the business PPL if follow the same thing entire India will be rich in each n every movement

    Reply

Leave a Reply Cancel reply

Your email address will not be published. Required fields are marked *

Recommended

ತಾಯಿ ಭಾಷೆಗೆ ಸದಾ ಮೊದಲ ಸ್ಥಾನ

ತಾಯಿ ಭಾಷೆಗೆ ಸದಾ ಮೊದಲ ಸ್ಥಾನ

4 years ago
ಜೈಲುಗಳಲ್ಲಿ ರಾಮಜಪ! ಪ್ರಾಣಪ್ರತಿಷ್ಠೆ ದಿನ ರಾಮನಾಮ ಸ್ಮರಣೆ

ಜೈಲುಗಳಲ್ಲಿ ರಾಮಜಪ! ಪ್ರಾಣಪ್ರತಿಷ್ಠೆ ದಿನ ರಾಮನಾಮ ಸ್ಮರಣೆ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ