• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

7 ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ; ವಕ್ಕಲೇರಿ ರಾಮು ಕೋಲಾರ ಅಭ್ಯರ್ಥಿ

P K Channakrishna by P K Channakrishna
November 23, 2021
in STATE
Reading Time: 1 min read
0
ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಕೊಟ್ಟ ಜೆಡಿಎಸ್‌
1k
VIEWS
FacebookTwitterWhatsuplinkedinEmail

ಇಂದು ಬೆಳಗ್ಗೆ ಹೊರಬಿದ್ದ ದಳ ಪಟ್ಟಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಳು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಯುತ್ತಿದ್ದು,  ಇಂದು ಬೆಳಗ್ಗೆ ಪಟ್ಟಿಯನ್ನು ಪ್ರಕಟ ಮಾಡಿದೆ. 
ಕೋಲಾರಕ್ಕೆ ವಕ್ಕಲೇರಿ ರಾಮು ಅವರಿಗೆ ಪಕ್ಷ ಟಿಕೆಟ್ ನೀಡಿದ್ದು, ಎಲ್ಲರ ಗಮನ ಸೆಳೆದಿದ್ದ ಮೈಸೂರು ಕ್ಷೇತ್ರಕ್ಕೆ ಸಿ.ಎನ್.ಮಂಜೇಗೌಡ ಅವರಿಗೆ ಅವಕಾಶ ನೀಡಿದೆ.
ಇನ್ನು ತುಮಕೂರು ಕ್ಷೇತ್ರಕ್ಕೆ ಮಾಜಿ ಕೆ ಎ ಎಸ್ ಅಧಿಕಾರಿ ಅನಿಲ್ ಕುಮಾರ್, ಮಂಡ್ಯಕ್ಕೆ ಅಪ್ಪಾಜಿ ಗೌಡ, ಬೆಂಗಳೂರು ಗ್ರಾಮಾಂತರ ಹೆಚ್.ಎಂ.ರಮೇಶ್ ಗೌಡ, ಕೊಡಗು ಹೆಚ್.ಯು. ಇಸಾಕ್ ಖಾನ್ ಹಾಗೂ ಹಾಸನಕ್ಕೆ ಸೂರಜ್ ರೇವಣ್ಣ ಅವರಿಗೆ ಪಕ್ಷ ಟಿಕೆಟ್ ನೀಡಿದೆ. 

Tags: cknewsnowjas listjds candidatesKarnataka legislative council electionkarnatakam politics kolar
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

ತುಮಕೂರಿನಲ್ಲಿ ದೇವೇಗೌಡರ ಸೋಲಿಗೆ ಸೇಡು ತೀರಿಸಿಕೊಳ್ಳುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

2 years ago
ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ

ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ