• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ವಿನಾಶಕಾಲೇ ವಿಪರೀತ ಸುಳ್ಳು!!

cknewsnow desk by cknewsnow desk
December 13, 2021
in POLITICS, STATE
Reading Time: 1 min read
0
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ
967
VIEWS
FacebookTwitterWhatsuplinkedinEmail

ಸಿದ್ದರಾಮಯ್ಯಗೆ ಕುಟುಕಿದ ಹೆಚ್‌ʼಡಿಕೆ; ಮೈತ್ರಿ ಸರಕಾರ ಮಾಡಲು ಜೆಡಿಎಸ್‌ನಾಯಕರ ಮನೆ ಬಾಗಿಲಿಗೆ ನಾನು ಹೋಗಿಲ್ಲ ಎಂದ ಪ್ರತಿಪಕ್ಷ ನಾಯಕನಿಗೆ ತರಾಟೆ

ಬೆಂಗಳೂರು: ಮೈತ್ರಿ ಸರಕಾರ ರಚನೆ ಮಾಡಲು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ. ವರಿಷ್ಠರ ಜತೆ ಮಾತುಕತೆ ಆಗಿದ್ದು ನಿಜ. ನಾನಂತೂ ಅವರ ಮನೆಗೆ ಹೋಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್‌ಮಾಡಿರುವ ಅವರು; “ಜೆಡಿಎಸ್‌ನಾಯಕರು ಮತ್ತು ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಿರುವ ಅವರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ?1/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 13, 2021
ಹೆಚ್‌ʼಡಿಕೆ ಅವರ ಟ್ವೀಟಿನ ಪೂರ್ಣ ಪಾಠ ಇಲ್ಲಿದೆ;
  • ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರದಾರ?
  • ನಾನು ಯಾವತ್ತೂ ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಬನ್ನಿ ಅಂತ ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದವರು ಯಾರು? ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ಟರ್ಮಿನೇಟರ್?‌
  • ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ, ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಿ! ಹಾಗಾದರೆ, ಸಿಎಲ್ಪಿಯನ್ನೇ ಸೀಳಿ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು? ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಆ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ಸಿದ್ದಕಲೆ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!?
  • ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ಪರಮಪಾತಕಕ್ಕೆ ಪರಾಕಾಷ್ಠೆ ಯಾರೆಂದು ಜನರಿಗೆ ಗೊತ್ತಿದೆ.
  • ಜೆಡಿಎಸ್‌ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಆಡಳಿತ ಪಕ್ಷದಲ್ಲೇ ಕೂತು ವಿರೋಧ ಪಕ್ಷದ ಜತೆ ಕೈಜೋಡಿಸಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲು ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗೆ ಉಕ್ಕುತ್ತಿರುವ ಕಾರ್ಕೋಟಕ ʼವಿಷʼವನ್ನೊಮ್ಮೆ ನೋಡಿಕೊಳ್ಳಿ. ಆ ವಿಷವೇ ನಿಮಗೆ ಮುಳುವು.

ಎಂದು ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ವಿರುದ್ಧ ಎಲ್ಲೂ ಹೆಸರು ಹೇಳದೇ ಟೀಕಾಪ್ರಹಾರ ನಡೆಸಿದ್ದಾರೆ.

Tags: bjpcknewsnowCongresshd kumaraswamyjdsnewsoparation kamalaPoliticssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಭಾರತ ವಿಶ್ವಗುರು ಆಗಬೇಕಂತೆ! ಆದರೆ, ಅತಿಥಿ ಉಪನ್ಯಾಸಕರು ಬೀದಿಯಲ್ಲಿದ್ದಾರೆ!!

ಭಾರತ ವಿಶ್ವಗುರು ಆಗಬೇಕಂತೆ! ಆದರೆ, ಅತಿಥಿ ಉಪನ್ಯಾಸಕರು ಬೀದಿಯಲ್ಲಿದ್ದಾರೆ!!

Leave a Reply Cancel reply

Your email address will not be published. Required fields are marked *

Recommended

ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

5 years ago
ಮಾಜಿ ಸ್ಪೀಕರ್‌ ವಿರುದ್ಧ ತೊಡೆ ತಟ್ಟಿದ ಡಾ.ಕೆ.ಸುಧಾಕರ್

ಮಾಜಿ ಸ್ಪೀಕರ್‌ ವಿರುದ್ಧ ತೊಡೆ ತಟ್ಟಿದ ಡಾ.ಕೆ.ಸುಧಾಕರ್

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ