• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಉದ್ಧವ್‌ ಠಾಕ್ರೆ ಉದ್ಧಟತನಕ್ಕೆ ತಿರುಗೇಟು ಕೊಟ್ಟ ಹೆಚ್‌ಡಿಕೆ

cknewsnow desk by cknewsnow desk
December 19, 2021
in NATION, STATE
Reading Time: 1 min read
0
ಉದ್ಧವ್‌ ಠಾಕ್ರೆ ಉದ್ಧಟತನಕ್ಕೆ ತಿರುಗೇಟು ಕೊಟ್ಟ ಹೆಚ್‌ಡಿಕೆ

ಉದ್ಧವ್‌ ಠಾಕ್ರೆ ಮತ್ತು ಹೆಚ್.ಡಿ.ಕುಮಾರಸ್ವಾಮಿ

1k
VIEWS
FacebookTwitterWhatsuplinkedinEmail

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಕೃತ್ಯವೂ ವಿಕೃತಿಯೇ, ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ಕಲ್ಲು ಹೊಡೆಯುವುದು ಹೇಡಿತನ

ಬೆಂಗಳೂರು: ಶಿವಾಜಿ ಪ್ರತಿಮೆಗೆ ಮಸಿ ಬಳಿಯುವ ಮೂಲಕ ಕ್ನನಡಿಗರು ವಿಕೃತಿ ಮೆರೆದಿದ್ದಾರೆ ಎಂದು ಟೀಕಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್‌ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಇಂದು ಟ್ವೀಟ್‌ ಮಾಡಿರುವ ಅವರು; ಉದ್ಧವ್‌ ಠಾಕ್ರೆ ಅವರಿಗೆ ಶಿವಾಜಿ ಮುಖ್ಯವಾದರೆ, ಕನ್ನಡಿಗರಿಗೆ ಸಂಗೊಳ್ಳಿ ರಾಯಣ್ಣ ಅವರು ಮುಖ್ಯರೇ. ಇದನ್ನು ಅವರು ಅರ್ಥ ಮಾಡಿಕೊಂಡು ಮಾತನಾಡಬೇಕಿತ್ತು ಎಂದು ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಟ್ವೀಟ್‌ʼನ ಪೂರ್ಣಪಾಠ ಇಲ್ಲಿದೆ;

ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ.

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ?

ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು?

ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ?

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ.

Tags: belagaviBelagavi riotscknewsnowhd kumaraswamykarnatakamaharashtramesShiv Senauddhav thackeray
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪುಣೆಯಂತೆಯೇ ಬೆಳಗಾವಿ ಶೈಕ್ಷಣಿಕ ನಗರ

ಪುಣೆಯಂತೆಯೇ ಬೆಳಗಾವಿ ಶೈಕ್ಷಣಿಕ ನಗರ

Leave a Reply Cancel reply

Your email address will not be published. Required fields are marked *

Recommended

ಜನರಿಗೆ ಉತ್ತಮ ಚಿಕಿತ್ಸೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಸೇವೆ; ಘಟಿಕೋತ್ಸವದಲ್ಲಿ ಓದು ಮುಗಿಸಿದ ಹೊಸ ವೈದ್ಯರಿಗೆ ಕ್ಲಾಸ್‌ ಕೊಟ್ಟ ಡಾಕ್ಟರ್‌ ಸುಧಾಕರ್

ಜನರಿಗೆ ಉತ್ತಮ ಚಿಕಿತ್ಸೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಸೇವೆ; ಘಟಿಕೋತ್ಸವದಲ್ಲಿ ಓದು ಮುಗಿಸಿದ ಹೊಸ ವೈದ್ಯರಿಗೆ ಕ್ಲಾಸ್‌ ಕೊಟ್ಟ ಡಾಕ್ಟರ್‌ ಸುಧಾಕರ್

5 years ago
ಆಕಾಶ ಬೀದಿಯಲ್ಲಿ ಭಾವೋದ್ವೇಗದ ಮೆರವಣಿಗೆ

ಆಕಾಶ ಬೀದಿಯಲ್ಲಿ ಭಾವೋದ್ವೇಗದ ಮೆರವಣಿಗೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ