• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

cknewsnow desk by cknewsnow desk
February 1, 2022
in BUSINESS, NATION, NEWS IN USE, STATE
Reading Time: 1 min read
0
ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

Photo by rupixen.com on Unsplash

926
VIEWS
FacebookTwitterWhatsuplinkedinEmail

ನೇರ ತೆರಿಗೆಯಲ್ಲೂ ಬದಲಾವಣೆ ಇಲ್ಲ

ನವದೆಹಲಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮುಕ್ತಾಯಗೊಂಡಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ.

2022-23ನೇ ಸಾಲಿನಲ್ಲೂ ಕೂಡ ನೇರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದು, ಸತತ ಮೂರು ವರ್ಷಗಳಿಂದ ಟ್ಯಾಕ್ಸ್ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಮುಂದುವರಿಸಲಾಗಿದೆ.

ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ತೆರಿಗೆ ಪದ್ಧತಿಯಲ್ಲಿ ಕೆಲ ವಿನಾಯ್ತಿ ಸಿಗಬಹುದು ಎಂಬ ನಿರೀಕ್ಷೆಗಳು ಮೂಡಿದ್ದವು. ಆದರೆ ಬಜೆಟ್ ಭಾಷಣದಲ್ಲಿ ಇಂಥ ಯಾವುದೇ ಪ್ರಸ್ತಾವಗಳು ಮಂಡನೆಯಾಗಿಲ್ಲ. ಆದಾಯ ತೆರಿಗೆಗೆ ಈ ಬಾರಿ ಯಾವುದೇ ಹೊಸ ಸೆಸ್ ಅಥವಾ ಸರ್‍ಚಾರ್ಜ್ ಸೇರಿಲ್ಲ ಎಂಬುದಷ್ಟೇ ಸಮಾಧಾನಕರ.

ತೆರಿಗೆ ವಿಚಾರ ಮಾತನಾಡುವಾಗ ಮಹಾಭಾರತದ ಉಲ್ಲೇಖ ಹೊರತುಪಡಿಸಿದರೆ ಉಳಿದಂತೆ ಯಾವುದೇ ಕಾವ್ಯವನ್ನು ಈ ಬಾರಿಯ ಭಾಷಣದಲ್ಲಿ ಸಚಿವೆ ಉಲ್ಲೇಖಿಸಲಿಲ್ಲ. ನಿರ್ಮಲಾ ಸೀತಾರಾಮನ್ ಅವರು 1 ಗಂಟೆ 33 ನಿಮಿಷಗಳ ಕಾಲ ಬಜೆಟ್ ಮಂಡನೆ ಮಾಡಿದರು.

ತೆರಿಗೆ ಸಲ್ಲಿಕೆಗೆ ಹೊಸ ನೀತಿ

ದೇಶದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಕೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದು, ಆದಾಯ ತೆರಿಗೆ ಸಲ್ಲಿಕೆ ವೇಳೆ ತಪ್ಪು ಸರಿಪಡಿಸಲು 2 ವರ್ಷಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಹಾಲಿ ವರ್ಷ ಆದಾಯ ತೆರಿಗೆಯಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದಾಯ ತೆರಿಗೆ ಸಲ್ಲಿಸುವಾಗ ಆದಾಯವನ್ನು ಘೋಷಿಸಿ, ಸ್ವಯಂಪ್ರೇರಿತ ದೂರು ದಾಖಲಿಸಲು ಅವಕಾಶ ನೀಡಲಾಗುತ್ತದೆ.  ದೇಶದಲ್ಲಿ ಹೊಸ ರಿಟರ್ನ್ಸ್ ಪರಿಚಯ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ತೆರಿಗೆ ಪಾವತಿ, ರಿಟರ್ನ್ಸ್ ಸಲ್ಲಿಕೆಗೆ ಹೊಸ ನೀತಿ ಜಾರಿಮಾಡಲಾಗುವುದು ಎಂದು ಹೇಳಿದರು

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
39.45 ಲಕ್ಷ ಕೋಟಿ ರೂ. ವೆಚ್ಚದ ಬಜೆಟ್
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸ್ವರ ದಾಸೋಹಿ ಪುರಂದರ ದಾಸರು

ಸ್ವರ ದಾಸೋಹಿ ಪುರಂದರ ದಾಸರು

Leave a Reply Cancel reply

Your email address will not be published. Required fields are marked *

Recommended

ಜನತಾ ಜಲಧಾರೆ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 4 ಜಿಲ್ಲೆಗಳ ಮುಖಂಡರ ಜತೆ ಹೆಚ್‌ಡಿಕೆ ಚರ್ಚೆ

ಜನತಾ ಜಲಧಾರೆ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 4 ಜಿಲ್ಲೆಗಳ ಮುಖಂಡರ ಜತೆ ಹೆಚ್‌ಡಿಕೆ ಚರ್ಚೆ

4 years ago
ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ  ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ

ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ