• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಉಕ್ರೇನ್ ತೊರೆದ 470 ಭಾರತೀಯ ವಿದ್ಯಾರ್ಥಿಗಳು

P K Channakrishna by P K Channakrishna
February 25, 2022
in NATION, STATE, WORLD
Reading Time: 1 min read
0
ಉಕ್ರೇನ್ ತೊರೆದ 470 ಭಾರತೀಯ ವಿದ್ಯಾರ್ಥಿಗಳು
922
VIEWS
FacebookTwitterWhatsuplinkedinEmail

ರೊಮೇನಿಯಾದಿಂದ ಏರ್‌ ಲಿಫ್ಟ್‌

ಬೆಂಗಳೂರು: ರಷ್ಯಾ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್‌ ದೇಶದಿಂದ 470 ಭಾರತೀಯ ವಿದ್ಯಾರ್ಥಿಗಳನ್ನು ಪಕ್ಕದ ರೊಮೇನಿಯಾ ದೇಶಕ್ಕೆ ಸ್ಥಳಾಂತರ ಮಾಡಲಾಗಿದ್ದು, ಅಲ್ಲಿಂದ ಭಾರತಕ್ಕೆ ಏರ್‌ ಲಿಫ್ಟ್‌ ಮಾಡಲಾಗುವುದು.

ಇವರೆಲ್ಲರೂ ಶುಕ್ರವಾರ ಸಂಜೆ ಹೊತ್ತಿಗೆ ಪೊರಬ್ನೆ-ಸಿರೆಟ್ ಗಡಿ ಮೂಲಕ ರೊಮೇನಿಯಾ ತಲುಪಿದ್ದಾರೆ ಎಂದು ಉಕ್ರೇನ್ʼನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ. ಇಷ್ಟು ವಿದ್ಯಾರ್ಥಿಗಳಲ್ಲಿ ಕನ್ನಡಿಗರೂ ಕೆಲವರು ಇದ್ದಾರೆ ಎಂದು ಗೊತ್ತಾಗಿದೆ. ಈ ವಿದ್ಯಾರ್ಥಿಗಳನ್ನು ಉಕ್ರೇನ್‌ ನಿಂದ ರೊಮೇನಿಯಾಗೆ ಬಸ್‌ʼಗಳಲ್ಲಿ ಕರೆ ತರಲಾಗಿದೆ.

Today afternoon more than 470 students will exit the Ukraine and enter Romania through the Porubne-Siret Border. We are moving Indians located at the border to neighbouring countries for onward evacuation. Efforts are underway to relocate Indians coming from the hinterland. pic.twitter.com/iLFTWHifpm

— India in Ukraine (@IndiainUkraine) February 25, 2022
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮೈಸೂರು ದಸರಾದಂತೆ ನಂದಿ ಗಿರಿಧಾಮದಲ್ಲಿ ಶಿವೋತ್ಸವ

ಮೈಸೂರು ದಸರಾದಂತೆ ನಂದಿ ಗಿರಿಧಾಮದಲ್ಲಿ ಶಿವೋತ್ಸವ

Leave a Reply Cancel reply

Your email address will not be published. Required fields are marked *

Recommended

ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆ ಮರು ಪರಿಶೀಲನೆ; ಪಿಎಂ ಮೋದಿಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಪತ್ರ

ಎತ್ತಿನಹೊಳೆಯಲ್ಲಿ ನೀರಿನ ಲಭ್ಯತೆ ಮರು ಪರಿಶೀಲನೆ; ಪಿಎಂ ಮೋದಿಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಪತ್ರ

4 years ago
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ