• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ರಕ್ಕಸ ರಷ್ಯಾ: ಒಂದೆಡೆ ಸಂಧಾನ, ಇನ್ನೊಂದೆಡೆ ಪೈಶಾಚಿಕ ದಾಳಿ

cknewsnow desk by cknewsnow desk
March 1, 2022
in NATION, STATE, WORLD, WORLD
Reading Time: 1 min read
0
ರಕ್ಕಸ ರಷ್ಯಾ: ಒಂದೆಡೆ ಸಂಧಾನ, ಇನ್ನೊಂದೆಡೆ ಪೈಶಾಚಿಕ ದಾಳಿ
920
VIEWS
FacebookTwitterWhatsuplinkedinEmail

ಉಕ್ರೇನ್ ನಗರಗಳನ್ನು ಸುತ್ತುವರಿದ ಪುಟಿನ್‌ ಪುಂಡ ಸೇನೆ

ಕಿವ್: ಸಂಧಾನ ಮಾತುಕತೆ ಮುಂದುವರಿದಿದ್ದರೂ ಉಕ್ರೇನ್ ನ ರಾಜಧಾನಿ ಕಿವ್ ಸೇರಿದಂತೆ ಪ್ರಮುಖ ನಗರಗಳನ್ನು ರಷ್ಯಾ ಪಡೆಗಳು ಸುತ್ತುವರೆದಿವೆ. ಹಾಗಾಗಿ ಆತಂಕದ ವಾತಾವರಣ ಇದ್ದೇ ಇದೆ.‌ ಯಾವ ಕ್ಷಣದಲ್ಲಾದರೂ ಯುದ್ಧ ನಿರ್ಣಾಯಕ ಹಂತ ತಲುಪಬಹುದಾಗಿದೆ.

ಉಕ್ರೇನ್ ಜನವಸತಿ ಪ್ರದೇಶಗಳ ಮೇಲೆ ಶೆಲ್ ದಾಳಿ ಮುಂದುವರೆದಿದೆ. ಒಂದೇ ಕಡೆ 70 ಉಕ್ರೇನ್ ಸೈನಿಕರು ಹತರಾಗಿದ್ದಾರೆ.

ರಷ್ಯಾ ಪಡೆಗಳು ಉಕ್ರೇನ್ ರಾಜಧಾನಿ ಕಿವ್, ಎರಡನೇ ಮಹಾನಗರ ಖರ್ಕಿವ್, ಲುಹನ್ಸಕ್, ಡೊನೆಟ್ಸಕ್, ಮರಿಯುಪೋಲ್, ಕ್ರಿಮೆನಿಯಾ ಸೇರಿದಂತೆ ಹಲವು ಭಾಗಗಳಲ್ಲಿ ಸುಮಾರು 200 ಕಿಲೋ ಮೀಟರ್ ವರೆಗೆ ರಷ್ಯಾ ಸೇನೆ ಸುತ್ತುವರೆದಿದೆ.

ಉಕ್ರೇನ್‍ನ ಪೂರ್ವ, ದಕ್ಷಿಣ, ಪಶ್ಚಿಮ ಭಾಗದಲ್ಲಿ ಸೇನೇ ಜಮಾವಣೆಯಾಗಿದೆ. ಸಮುದ್ರ ( ಬ್ಲಾಕ್ ಸೀ ) ಮಾರ್ಗವೂ ರಷ್ಯಾದ ಹಿಡಿತದಲ್ಲಿದೆ. ವಾಯು ಸೇನೆಯ ಯುದ್ಧವಿಮಾನಗಳು ನಿರಂತರವಾಗಿ ಸಂಚರಿಸುತ್ತಿದ್ದು, ಸೆಲ್ ದಾಳಿ ಮುಂದುವರೆಸಿವೆ. ಕಿವ್‍ ನಿಂದ ಕೇವಲ ಆರು ಕಿಲೋ ಮೀಟರ್ ಅಂತರದಲ್ಲಿ ಸಾಲು ಗಟ್ಟಿ ನಿಂತಿರುವ ಉಪಗ್ರಹ ಆಧಾರಿತ ಚಿತ್ರಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

УВАГА‼️
Попадання в апаратну мовника на телевежі.
Якийсь час, канали не будуть працювати.
Найближчим часом буде включено резервне мовлення частини каналів.
Ворог може поширювати фейки з метою дестабілізації ситуації. Знайте, Україна бореться і вистоїть!#stoprussia pic.twitter.com/WE5iQAJG0z

— Defense of Ukraine (@DefenceU) March 1, 2022

ಮೂರು ಪಥದಲ್ಲಿ ವಾಹನಗಳು ದಟ್ಟವಾಗಿ ಜಮಾವಣೆಗೊಂಡಿವೆ. ರಷ್ಯಾ ಅಧ್ಯಕ್ಷರು ಯಾವ ಕ್ಷಣದಲ್ಲಿ ಸೂಚನೆ ನೀಡಿದರು ಉಕ್ರೇನ್‍  ರಾಜಧಾನಿಗೆ ನುಗ್ಗಿ ಅರಮನೆಯನ್ನು ತಮ್ಮ ವಶಕ್ಕೆ ಪಡೆದು ಅಲ್ಲಿನ ಸರ್ಕಾರವನ್ನು ಅಮಾನತಿನಲ್ಲಿಡಲು ಸೈನಿಕರು ಕಾಯುತ್ತಿದ್ದಾರೆ.

ಯುದ್ಧ ಆರಂಭವಾಗಿ ಆರು ದಿನ ಕಳೆದಿದ್ದು, ನಿನ್ನೆಯಿಂದ ಸಂಧಾನ ಮಾತುಕತೆಗಳು ಆರಂಭವಾಗಿದ್ದು,ಎರಡು ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಉಕ್ರೇನ್ ಅಧ್ಯಕ್ಷರು ಅಂತರರಾಷ್ಟ್ರೀಯ ಬೆಂಬಲಯಾಚನೆಯಲ್ಲಿ ತೊಡಗಿದ್ದಾರೆ. ಪೋಲೆಂಡ್, ಜೆಕ್, ಬ್ರಿಟನ್, ಗ್ರಿಸ್ ಸೇರಿದಂತೆ ಹಲವು ರಾಷ್ಟ್ರಗಳು ಉಕ್ರೇನ್‍ಗೆ ನೆರವು ನೀಡಿವೆ.

ಆದರೆ ಜಗತ್ತಿನಲ್ಲಿ ಬಲಿಷ್ಠ ಸೇನೆ ಹೊಂದಿರುವ ರಷ್ಯಾ ಮುಂದೆ ಈ ಬಲ ಸಾಲದಾಗಿದೆ. ಅಮೆರಿಕಾ, ಪ್ರಾನ್ಸ್ ರಾಷ್ಟ್ರಗಳು ಉಕ್ರೇನ್ ಗೆ ನೈತಿಕ ಬೆಂಬಲ ವ್ಯಕ್ತ ಪಡಿಸಿವೆಯೇ ಹೊರತು ಭೌತಿಕವಾಗಿ ಬೆಂಬಲಕ್ಕೆ ನಿಂತಿಲ್ಲ. ಉಕ್ರೇನ್ ಈವರೆಗೂ ಸ್ವಂತ ಬದಲ ಮೇಲೆ ಪ್ರತಿರೋಧ ವ್ಯಕ್ತ ಪಡಿಸುತ್ತಲೆ ಬಂದಿದೆ. ಆದರೆ ಅದು ಎಷ್ಟು ದಿನಗಳವರೆಗೆ ಮುಂದುವರೆಯಲಿದೆಯೋ ನೋಡಬೇಕಿದೆ.

ಯಾವುದೇ ಕಾರಣಕ್ಕೂ ನಾವು ಮಣಿಯುವುದಿಲ್ಲ. ರಷ್ಯಾ ನಮ್ಮ ದೇಶವನ್ನು ತೊರೆಯಬೇಕು. ಶಸ್ತ್ರ ತ್ಯಜಿಸುವ ಪ್ರಮೇಯವೇ ಇಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಉಕ್ರೇನ್‌ ಅಧ್ಯಕ್ಷ ವೋಲೋಡಿಮಿರ್‌ ಝೆಲೆನ್ಸ್ಕಿ ಹೇಳಿದ್ದಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್‌ ಎದುರಿಸಲು ಹಳ್ಳಿಹಳ್ಳಿಗೂ ಟೆಲಿಮೆಡಿಸನ್‌ ; ಪ್ರಥಮ ಹೆಜ್ಜೆಇಟ್ಟ ಸರಕಾರ

ವಿದ್ಯಾರ್ಥಿಗಳು-ಪೋಷಕರ ಪಾಲಿಗೆ ನೀಟ್ ಮರಣಶಾಸನ

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ