• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ವರಿಷ್ಠರ ಖಡಕ್‌ ಸೂಚನೆಗೆ ಮಣಿದ ಈಶ್ವರಪ್ಪ

cknewsnow desk by cknewsnow desk
April 14, 2022
in EDITORS'S PICKS, NATION, STATE
Reading Time: 1 min read
0
ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಹೊಣೆ
1k
VIEWS
FacebookTwitterWhatsuplinkedinEmail

ಕೊನೆಗೂ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಗ್ರಾಮೀಣಾಭಿವೃದ್ಧಿ ಸಚಿವ

ಬೆಂಗಳೂರು/ಶಿವಮೊಗ್ಗ: ಗುತ್ತಿಗೆದಾರ ಸಂತೋಷ್‌ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಸ್ಥಾನದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಮಂತ್ರಿ ಕೆ.ಎಸ್.‌ಈಶ್ವರಪ್ಪ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಎಂದು ಪಟ್ಟು ಹಿಡಿದಿದ್ದ ಈಶ್ವರಪ್ಪ ಅವರು, ಹೈಕಮಾಂಡ್‌ ಕೊಟ್ಟ ಖಡಕ್‌ ಸೂಚನೆಯನ್ನು ಧಿಕ್ಕರಿಸಲಾಗದೇ ಪದತ್ಯಾಗದ ನಿರ್ಧಾರಕ್ಕೆ ಬಂದಿದ್ದಾರೆ.

ಕೆಲ ದಿನಗಳವರೆಗೂ ಮುಸ್ಲೀಮರ ವಿರುದ್ಧ ಮಹಾಯುದ್ಧವನ್ನೇ ಸಾರಿ ಹಿಜಾಬ್‌, ಕೇಸರಿ ಶಾಲು, ಆಜಾನ್‌, ಮಾವಿನ ಹಣ್ಣು ಇತ್ಯಾದಿ ವಿಷಯಗಳನ್ನಿಟ್ಟುಕೊಂಡು ನಾಗಾಲೋಟದಲ್ಲಿದ್ದ ಬಿಜೆಪಿಗೆ ಸಂತೋಷ್‌ ಆತ್ಮಹತ್ಯೆ ಪ್ರಕರಣವು ಚಕ್ಮೇಟ್‌ ಇಟ್ಟಿದೆ. ಮತ್ತೊಂದೆಡೆ, ಪಕ್ಷದೊಳಗೆ ಈಶ್ವರಪ್ಪ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅನ್ಯ ಮಾರ್ಗವಿಲ್ಲದೆ ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದಾರೆ.

ಇದೇ ವೇಳೆ, ಕೆಲ ಹಿರಿಯ ಸಚಿವರು, ಮುಖಂಡರು ಈಶ್ವರಪ್ಪ ಅವರಿಗೆ ರಾಜೀನಾಮೆ ಕೊಡುವಂತೆ ಸಲಹೆ ಮಾಡಿದ್ದರು. ಅಂತಿಮವಾಗಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ರಾಜೀನಾಮೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಸೂಚಿಸಿದ್ದರು ಎಂದು ಉನ್ನತ ಮೂಲಗಳು ತಿಳಿಸಿವೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪಂಚರಾಜ್ಯಗಳಲ್ಲಿ ಫೈಟ್‌ ಮಾಡಲು ರಣೋತ್ಸಾಹದಲ್ಲಿದ್ದ ಬಿಜೆಪಿ ಬಿಗ್‌ ಶಾಕ್!‌ ರಾಸಲೀಲೆ ಸಿಡಿ ವಿಚಾರಕ್ಕೆ ಬೆಚ್ಚಿಬಿದ್ದ ಕಮಲ ಪಾಳೆಯ; ಆ ಸಚಿವರ ರಾಜೀನಾಮೆ ಪಡೆಯುತ್ತಾರಾ ಸಿಎಂ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ 'ಮಹಾನ್ ನಾಯಕ'ನ ಕೈವಾಡ!

Leave a Reply Cancel reply

Your email address will not be published. Required fields are marked *

Recommended

ಥೂ! ಅಸಹ್ಯ!! ಹಣಕ್ಕಾಗಿ ಮತ! ತಿರುಪತಿ ಲಡ್ಡು, ಕೈ ತುಂಬಾ ದುಡ್ಡು!!

ಥೂ! ಅಸಹ್ಯ!! ಹಣಕ್ಕಾಗಿ ಮತ! ತಿರುಪತಿ ಲಡ್ಡು, ಕೈ ತುಂಬಾ ದುಡ್ಡು!!

4 years ago
ಭ್ರಷ್ಟಾಚಾರ & ಕೆಮ್ಮು ಎರಡನ್ನೂ ಮುಚ್ಚಿಡಲಾಗಲ್ಲ!!

ಪಕ್ಷ ಬಿಡೋಕೆ ನಾನೇನು ಹುಚ್ಚನಾ ಎಂದ ಡಿಕೆಶಿ; ಕಾಂಗ್ರೆಸ್ ನಲ್ಲಿ ಇನ್ನೂ ಹೆಚ್ಚಿದ ಅನುಮಾನ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ