• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜಿ.ವಿ.ಶ್ರೀರಾಮರೆಡ್ಡಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು, ಸಿದ್ದರಾಮಯ್ಯ, ಹೆಚ್‌ಡಿಕೆ ಕಂಬನಿ

cknewsnow desk by cknewsnow desk
April 15, 2022
in STATE
Reading Time: 2 mins read
0
ಕಾಮ್ರೇಡ್ ನಂಬಿದರು, ಅವರು ಇರಿದರು…
1.3k
VIEWS
FacebookTwitterWhatsuplinkedinEmail

ಅಗಲಿದ ನಾಯಕನಿಗೆ ಅಶ್ರುತರ್ಪಣ

ಬೆಂಗಳೂರು: ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿ ಅಗಲಿದ ನಾಯಕನಿಗೆ ನಮನ ಸಲ್ಲಿಸಿದ್ದಾರೆ. ಮಾಜಿ ಸಚಿವ ಜಮೀರ್‌ ಅಹಮದ್‌ ಕೂಡ ಜಿವಿಎಸ್‌ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ,

ಸಿದ್ದರಾಮಯ್ಯ ಅವರು; ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ ಎಂದು ದುಃಖಿಸಿದ್ದರೆ, ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಕಾಮ್ರೇಡ್‌ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ ಎಂದು ಶೋಕಿಸಿದ್ದಾರೆ.

ಸಿಪಿಎಂ(ಐ) ಪಕ್ಷದಿಂದ ೨ ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಶ್ರೀ ಜಿ.ವಿ.ಶ್ರೀರಾಮ ರೆಡ್ಡಿ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/kETIG7N5d5

— H D Deve Gowda (@H_D_Devegowda) April 15, 2022

ಸಿಪಿಎಂ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ‌ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.

ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದ ರೆಡ್ಡಿಯವರು
ಇತ್ತೀಚಿನ ವರ್ಷಗಳಲ್ಲಿ‌ ಕೋಮುವಾದದ ವಿರುದ್ದದ ಗಟ್ಟಿದನಿಯಾಗಿದ್ದರು.
1/2 pic.twitter.com/woNtMGAYr0

— Siddaramaiah (@siddaramaiah) April 15, 2022

ಇತ್ತೀಚೆಗೆ ಜಾತ್ಯತೀತ ಶಕ್ತಿಗಳ ಸಂಘಟನೆಗೆ ಪ್ರಯತ್ನ ನಡೆಸುತ್ತಿದ್ದ
ಜಿ.ವಿ.ಶ್ರೀರಾಮ ರೆಡ್ಡಿ ಸಾವಿನಿಂದ
ರಾಜ್ಯ ಒಬ್ಬ
ಧೀಮಂತ ಹೋರಾಟಗಾರನನ್ನು ಮತ್ತು
ವೈಯಕ್ತಿಕವಾಗಿ ನಾನು
ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ.

ಅವರ ಕುಟುಂಬದ ಸದಸ್ಯರ‌ ಮತ್ತು ಅನುಯಾಯಿಗಳ‌ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
2/2 pic.twitter.com/blhknHu6ud

— Siddaramaiah (@siddaramaiah) April 15, 2022

ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು ಹಾಗೂ ಮಾಜಿ ಶಾಸಕರಾದ ಕಾಮ್ರೇಡ್‌ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ.

ಸಿಪಿಎಂ (ಐ) ಪಕ್ಷದಿಂದ ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು. 1/2 pic.twitter.com/V63rHt42iw

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 15, 2022

ಶ್ರೀರಾಮರೆಡ್ಡಿ ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. 2/2

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 15, 2022
Tags: bagepallicpmformer mlagv sreeramareddygvsno more
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿತ್ರಾವತಿಗೆ ಬಾಗೀನ ಅರ್ಪಿಸಿದ ಜಿ.ವಿ.ಶ್ರೀರಾಮರೆಡ್ಡಿ

ಜಿ.ವಿ.ಶ್ರೀರಾಮರೆಡ್ಡಿ ಅವರನ್ನು ಬೀಳ್ಕೊಟ್ಟ ಬಾಗೇಪಲ್ಲಿ

Leave a Reply Cancel reply

Your email address will not be published. Required fields are marked *

Recommended

ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಕಲ್ಲು ಕ್ವಾರಿಯ ಹೊಂಡದಲ್ಲಿ ಬಟ್ಟೆ ಒಗೆಯಲು ಹೋಗಿ ಜೀವ ಕಳೆದುಕೊಂಡ ತಾಯಿ-ಮಗಳು; ಚಿಕ್ಕಬಳ್ಳಾಪುರ ಬಳಿ ದುರಂತ

6 years ago
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ವೈರಾಣು ಇನ್ನೂ ನಮ್ಮ ನಡುವೆಯೇ ಇದ್ದು, ಅದು ರೂಪಾಂತರಗೊಳ್ಳುವ ಸಾಧ್ಯತೆ ಇದೆ, ಹೀಗಾಗಿ ನಾವು ಸನ್ನದ್ಧವಾಗಿರಬೇಕು: ಪ್ರಧಾನಿ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ