• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಕನ್ನಡ ಸಾರಥಿಗಳ ಪದಗ್ರಹಣ

cknewsnow desk by cknewsnow desk
April 28, 2022
in CHIKKABALLAPUR, STATE
Reading Time: 1 min read
0
ಗುಡಿಬಂಡೆ ಕನ್ನಡ ಸಾರಥಿಗಳ ಪದಗ್ರಹಣ
1.1k
VIEWS
FacebookTwitterWhatsuplinkedinEmail

ಯುವಕರು ಕನ್ನಡ ಸೇವೆಗೆ ಮುಂದಾಗಬೇಕು ಕಸಾಪ ಡಾ.ಕೋಡಿ ರಂಗಪ್ಪ

by GS Bharath Gudibande

ಗುಡಿಬಂಡೆ: ತಾಲೂಕಿನಾದ್ಯಂತ ನಾಡು, ನುಡಿ ಸೊಗಡನ್ನು ಪಸರಿಸುವಲ್ಲಿ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹೊಸ ಪೀಳಿಗೆಯನ್ನು ಕನ್ನಡ ಸೇವೆಗೆ ಎಲ್ಲರೂ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೋಡಿ ರಂಗಪ್ಪ ಹೇಳಿದರು.

ಪಟ್ಟಣದ ಗಾಯತ್ರಿ ಪ್ರಸಾದ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿಕಟ ಪೂರ್ವ ಅಧ್ಯಕ್ಷೆ ಅನುರಾಧ ಆನಂದ್ ಅವರಿಂದ ಕನ್ನಡದ ಭಾವುಟವನ್ನು ಸ್ವೀಕರಿಸುವ ಮೂಲಕ ನೂತನ ಅಧ್ಯಕ್ಷ ಕವಿ ಸುಬ್ಬರಾಯಪ್ಪ ತಾಲೂಕು ಕಸಾಪ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.

ಕನ್ನಡದ ಕೆಲಸವನ್ನು ಅಭಿಮಾನ, ಪ್ರೀತಿಯಿಂದ ಮಾಡಬೇಕು. ಪ್ರತಿನಿತ್ಯ ಕನ್ನಡದ ಜಾಗೃತಿ ಮೂಡಿಸಿ ಶಾಲೆ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ನೆಲ ಜಲದ ಕುರಿತಂತೆ ಅರಿವು ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ಬುದ್ದಿಯನ್ನು ಬೇರೆ ಕೆಲಸಗಳಿಗೆ ತೊಡಗಿಸಿಕೊಂಡು, ಆತ್ಮಹತ್ಯೆಯಂಥ ಆತಂಕಕಾರಿ ಕೃತ್ಯಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಯುವಕರು ತಮ್ಮ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಕನ್ನಡ ಸೇವೆಗೆ ಹೆಚ್ಚು ಯುವಜನರು ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮಾಡತನಾಡಿ; “ನಮ್ಮ ಕನ್ನಡ ಭಾಷೆಯ ಬಗ್ಗೆ ನಮಗೆ ಹೆಚ್ಚು ಪ್ರಿತಿ ಇರಬೇಕೇ ಹೊರತು ನಾವು ಬೇರೆ ಬಾಷೆಗಳನ್ನು ದೂಷಿಸಬಾರದು. ತಾಲೂಕಿನಲ್ಲಿನ ಕನ್ನಡ ಪತ್ರಿಕೆಗಳ ಓದುಗರ ಸಂಖ್ಯೆ ಹೆಚ್ಚಾಗಬೇಕು. ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಸಮಯ ಕಳೆಯಬೇಕು, ಸಾಹಿತ್ಯದ ಕ್ಷೇತ್ರದಲ್ಲಿ ಸಾಹಿತಿಗಳು ಹೆಚ್ಚು ಮಾತಾಡುವುದಿಲ್ಲ, ಅವರ ಅಕ್ಷರಗಳು ಹೆಚ್ಚು ಮಾತಾಡಬೇಕು, ಅದೇ ರೀತಿ ಕನ್ನಡ ಸಾಹಿತ್ಯ ಪರಿಷತ್ತಿನ ತಂಡ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಇವರೇ ಗುಡಿಬಂಡೆ ತಾಲೂಕು ಕಸಾಪದ ನೂತನ ಪದಾಧಿಕಾರಿಗಳು:

  • 1) ಅಧ್ಯಕ್ಷರು: ಸುಬ್ಬರಾಯಪ್ಪ
  • 2) ಗೌರವ ಕಾರ್ಯದರ್ಶಿ: ಪುರೋಷತ್ತಮ
  • 3) ಗೌರವ ಕಾರ್ಯದರ್ಶಿ: ಪಿ.ಎನ್ ವೇಣುಗೋಪಾಲ
  • 4) ಗೌರವ ಕೋಶಾಧ್ಯಕ್ಷ: ನವೀನ್ ರಾಜ್ ಕನ್ನಡಿಗ
  • 5) ಜಂಟಿ ಕಾರ್ಯದರ್ಶಿ: ಬಿ.ಮಂಜುನಾಥ್
  • 6) ಜಂಟಿ ಕಾರ್ಯದರ್ಶಿ: ತಿಮ್ಮಾರೆಡ್ಡಿ
  • 7) ಸಂಘಟನಾ ಕಾರ್ಯದರ್ಶಿ: ಸಿ.ಆರ್.ಮಂಜುನಾಥ್
  • 8) ಸಂಘಟನಾ ಕಾರ್ಯದರ್ಶಿ: ಅಂಬರೀಶ್
  • 9) ಸಾಂಸ್ಕೃತಿಕ ಕಾರ್ಯದರ್ಶಿ: ಜನಪದ ರಾಜಪ್ಪ
  • 10) ಸಾಂಸ್ಕೃತಿಕ ಕಾರ್ಯದರ್ಶಿ: ಮಂಜುಳಾ ನಾಯ್ಡು
  • 11) ಪರಿಶಿಷ್ಟ ಜಾತಿ ಪ್ರತಿನಿಧಿ: ನಾರಾಯಣಸ್ವಾಮಿ
  • 12) ಪರಿಶಿಷ್ಟಜಾತಿ ಪ್ರತಿನಿಧಿ: ನಾರಾಯಣಸ್ವಾಮಿ (ಜೀವಿಕ)
  • 13) ಪರಿಶಿಷ್ಟ ಪಂಗಡ ಪ್ರತಿನಿಧಿ: ಎ.ಕೃಷ್ಣಪ್ಪ
  • 14) ಅಲ್ಪಸಂಖ್ಯಾತರ ಪ್ರತಿನಿಧಿ: ಫಯಾಜ್ ಅಹಮ್ಮದ್ ಖಾನ್
  • 15) ಹಿಂದುಳಿದ ವರ್ಗಗಳ ಪ್ರತಿನಿಧಿ: ಶ್ರೀನಿವಾಸ್ (ಗಾಂಧಿ)
  • 16) ಮಹಿಳಾ ಪ್ರತಿನಿಧಿ: ಮಾಲಾ ನಾಯ್ಡು
  • 17) ಮಹಿಳಾ ಪ್ರತಿನಿಧಿ: ಡಿ.ಆರ್.ಅನಿತಾ ಚಂದ್ರಶೇಖರ್
  • 18) ಸಂಘ ಸಂಸ್ಥೆಗಳ ಪ್ರತಿನಿಧಿ: ಬುಲೆಟ್ ಶ್ರೀನಿವಾಸ್
  • 19) ತಾಲೂಕು ಶಿಕ್ಷಣಾಧಿಕಾರಿ: ಸಿದ್ದಪ್ಪ ಎನ್
  • 20) ಮಾಧ್ಯಮ ವಕ್ತಾರ: ಪರಮೇಶ್ ಜಿ.ವಿ
  • 21) ನಿಕಟಪೂರ್ವ ಅಧ್ಯಕ್ಷರು: ಅನುರಾಧ ಆನಂದ್

ಕನ್ನಡದ ಬಗ್ಗೆ ಹೆಚ್ಚು ಕಾಳಜಿ, ಪ್ರೀತಿ ಮತ್ತು ಕಳಕಳಿ ಇಟ್ಟುಕೊಳ್ಳಬೇಕು. ಪರಭಾಷೆಗಳು ಎಷ್ಟೇ ಪ್ರಭಾವ ಬೀರಿದರೂ ನಮ್ಮ ಮಾತೃಭಾಷೆಯನ್ನು ಎಂದೆಂದಿಗೂ ಮರೆಯಬಾರದು. ಯುವಕರು ಸಾಹಿತ್ಯ ಸೇವೆಯನ್ನು ಮಾಡಲು ಮುಂದಾಗಬೇಕು. ತಾಲೂಕಿನಲ್ಲಿ ಕನ್ನಡ ಭವನಕ್ಕೆ ಜಾಗದ ಅವಶ್ಯಕತೆ ಇದ್ದು, ಅದನ್ನು ಶಾಸಕರು ಮಂಜೂರು ಮಾಡಿಕೊಡುವ ಭರವಸೆ ನಿಡಿದ್ದಾರೆ. ನೂತನ ಪದಾಧಿಕಾರಿಗಳ ತಂಡಕ್ಕೆ ಹೆಚ್ಚು ಜವಾಬ್ದಾರಿ ಇದ್ದು, ತಾಲೂಕಿನಾದ್ಯಂತ ಕನ್ನಡದ ಗಂಧವನ್ನು ಮನೆ ಮನೆಗೆ ತಲುಪಿಸುವ ಪ್ರಯತ್ನ ಮಾಡಬೇಕು. ಹಿರಿಯರು, ಕಿರಿಯರು, ನಿಕಟ ಪೂರ್ವ ಅಧ್ಯಕ್ಷರು, ಪತ್ರಕರ್ತರು, ಎಲ್ಲಾ ಸಂಘಸಂಸ್ಥೆಗಳ ಸಹಕಾರದಿಂದ ಗಡಿ ಪ್ರದೇಶದಲ್ಲಿ ಕನ್ನಡವನ್ನು ಬೆಳಗಿಸುವ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ.

ಕವಿ ಸುಬ್ಬರಾಯಪ್ಪ, ಅಧ್ಯಕ್ಷರು, ಕಸಾಪ, ಗುಡಿಬಂಡೆ

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗುಡಿಬಂಡೆ-ಬಾಗೇಪಲ್ಲಿಯಲ್ಲಿ ನಾಳೆ ಟೇಪ್‌ ಕಟಿಂಗ್‌ ಶಾಸ್ತ್ರ

ಗುಡಿಬಂಡೆ-ಬಾಗೇಪಲ್ಲಿಯಲ್ಲಿ ನಾಳೆ ಟೇಪ್‌ ಕಟಿಂಗ್‌ ಶಾಸ್ತ್ರ

Leave a Reply Cancel reply

Your email address will not be published. Required fields are marked *

Recommended

ನಟೋರಿಯಸ್ ನರ್ಸ್

ನಟೋರಿಯಸ್ ನರ್ಸ್

3 years ago
ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ; ಬಿಜೆಪಿ ನಾಯಕಿ ಬಂಧನ, ಬಿಡುಗಡೆ

ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ; ಬಿಜೆಪಿ ನಾಯಕಿ ಬಂಧನ, ಬಿಡುಗಡೆ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ