• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ದಂಪತಿ ಅಡ್ಡಗಟ್ಟಿ ಮಾಂಗಲ್ಯ, ಹಣ ಸುಲಿಗೆ ಮಾಡಿದ ಕಿರಾತಕರು

cknewsnow desk by cknewsnow desk
May 16, 2022
in CHIKKABALLAPUR, CRIME
Reading Time: 1 min read
0
ಗುಡಿಬಂಡೆಯಲ್ಲಿ ಗ್ರೀನ್ ಪೊಲೀಸ್ ಸ್ಟೇಷನ್!
2.1k
VIEWS
FacebookTwitterWhatsuplinkedinEmail

by GS Bharath Gudibande

ಕಾರಿನಲ್ಲಿ ಬಂದ 4 ಜನ ದುಷ್ಕರ್ಮಿಗಳು; ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ

ಗುಡಿಬಂಡೆ: ಕಾರಿನಲ್ಲಿ ಬಂದ ನಾಲ್ಕು ಜನ ದರೋಡೆಕೋರರು, ಬೈಕ್’ನಲ್ಲಿ ಬರುತ್ತಿದ್ದ ದಂಪತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಮಾಂಗಲ್ಯ, ಹಣ ದರೋಡೆ ಮಾಡಿರುವ ಘಟನೆ ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಕಡೇಹಳ್ಳಿ ಕ್ರಾಸ್ ಬಳಿ ಘಟನೆ ಈ ನಡೆದಿದ್ದು, ಗುಡಿಬಂಡೆ ಪಟ್ಟಣದ ನರೇಂದ್ರ ಮತ್ತು ಅವರ ಪತ್ನಿ ಸೇರಿದಂತೆ ಎರಡು ವರ್ಷದ ಮಗು ದರೋಡೆಗೆ ಒಳಗಾಗಿದವರು.crime, chine

ಶನಿವಾರ ರಾತ್ರಿ 9 ಗಂಟೆಯಲ್ಲಿ ಬಾಗೇಪಲ್ಲಿ ಪಟ್ಟಣದ ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬರುವಾಗ ಗುಡಿಬಂಡೆ ಮಾರ್ಗದ ಕಡೇಹಳ್ಳಿ ಕ್ರಾಸ್ ಬಳಿ ಕಾರಿನಲ್ಲಿ ಬಂದ ನಾಲ್ಕು ಜನ ದರೋಡೆಕೊರರು ಬೈಕ್ ಹಿಂದೆಯಿಂದ ವೇಗವಾಗಿ ಬಿಳಿ ಬಣ್ಣದ ಕಾರಿನಲ್ಲಿ ಬಂದು ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೊರಿಸಿ ಕತ್ತಿನಲ್ಲಿರುವ 78 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಅವರ ಬಳಿ ಇದ್ದ 1 ಸಾವಿರ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಗುಡಿಬಂಡೆ ಪಟ್ಟಣದ ವಾತ್ಸಲ್ಯ ಎಂಬುವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನೆಯ ಬಗ್ಗೆ ಗುಡಿಬಂಡೆ ತಾಲೂಕಿನ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದು, ತಾಲೂಕಿನ ಕಡೇಹಳ್ಳಿ ಮಾರ್ಗವಾಗಿ ಬಾಗೇಪಲ್ಲಿ ಹಾಗೂ ಬಾಗೇಪಲ್ಲಿಯಿಂದ ಕಡೇಹಳ್ಳಿ ಮಾರ್ಗವಾಗಿ ಎಲ್ಲೊಡು, ನಗರಗೆರೆ, ಗೌರಿಬಿದನೂರಿಗೆ ಆತಂಕದಿಂದ ಸಂಚರಿಸುತ್ತಿದ್ದಾರೆ ಎಂದು ವಾಹನ ಸವಾರರು ಹಾಗೂ ಆ ಭಾಗದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಗುಡಿಬಂಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ.

Tags: chikkaballapuracknewsnowcrimegold chine snachinggudibandepolice
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ದುರ್ಮರಣ

ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ದುರ್ಮರಣ

by cknewsnow desk
October 14, 2026
0

ಓವರ್'ಟೇಕ್ ಮಾಡುವ ಮುಂದಿನ ಲಾರಿಗೆ ಡಿಕ್ಕಿ ಹೊಡೆದ ಕಾರು

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

by cknewsnow desk
October 13, 2026
0

ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

by cknewsnow desk
October 13, 2026
0

ವಿಡಿಯೋಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ನೀಡಬೇಕೆಂದು ಅಸಲು ದಾವೆ

ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

by cknewsnow desk
October 11, 2026
0

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ; ಯೋಜನೆ ಇನ್ನೂ ಹಾಸನ ದಾಟಿಲ್ಲ

Next Post
ಬಾಗೇಪಲ್ಲಿ: ಭೂಕಂಪದ ತೀವ್ರತೆ ಎಷ್ಟು?

ಬಾಗೇಪಲ್ಲಿ: ಭೂಕಂಪದ ತೀವ್ರತೆ ಎಷ್ಟು?

Leave a Reply Cancel reply

Your email address will not be published. Required fields are marked *

Recommended

ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

5 years ago
ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಚಿಕ್ಕಬಳ್ಳಾಪುರ ಸ್ಫೋಟಕ್ಕೆ ಟ್ವಿಸ್ಟ್;‌ ಗುಡಿಬಂಡೆ ಇನಸ್ಪೆಕ್ಟರ್‌, ಸಬ್‌ ಇನಸ್ಪೆಕ್ಟರ್‌ ಇಬ್ಬರನ್ನು ಸಸ್ಪೆಂಡ್‌ ಮಾಡಿ ಕೈತೊಳೆದುಕೊಂಡಿತಾ ಸರಕಾರ? ಹಾಗಾದರೆ ಉಳಿದವರು..??

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ