• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಜಪಾನ್ ಮಾಜಿ ಪ್ರಧಾನಿ, ಪದ್ಮವಿಭೂಷಣ ಶಿಂಜೋ ಅಬೆ ಗೌರವಾರ್ಥ ಶನಿವಾರ ಕರ್ನಾಟಕದಲ್ಲೂ ಶೋಕಾಚರಣೆ

P K Channakrishna by P K Channakrishna
July 8, 2022
in NATION, STATE, WORLD
Reading Time: 1 min read
0
ಜಪಾನ್ ಮಾಜಿ ಪ್ರಧಾನಿ, ಪದ್ಮವಿಭೂಷಣ ಶಿಂಜೋ ಅಬೆ ಗೌರವಾರ್ಥ ಶನಿವಾರ ಕರ್ನಾಟಕದಲ್ಲೂ ಶೋಕಾಚರಣೆ
956
VIEWS
FacebookTwitterWhatsuplinkedinEmail

ರಾಜ್ಯದಲ್ಲಿಯೂ ಶೋಕಾಚರಣೆ; ನಾಳೆ ಸರಕಾರಿ ಕಾರ್ಯಕ್ರಮಗಳೆಲ್ಲ ರದ್ದು

ಬೆಂಗಳೂರು: ಚುನಾವಣೆ ಪ್ರಚಾರದ ವೇಳೆ ಅಗಂತುಕನ ಗುಂಡಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ ಹಾಗೂ ಪದ್ಮವಿಭೂಷಣ ಶಿಂಜೋ ಅಬೆ ಅವರ ಅಗಲಿಕೆಗೆ ಭಾರತ ತಲ್ಲಣಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಶಿಬೆ ಹತ್ಯೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಅವರಿಗೆ ಗೌರವ ಸೂಚಿಸಲು ಶನಿವಾರ ಒಂದು ದಿನ ದೇಶಾದ್ಯಂತ ಶೋಕಾಚರಣೆಗೆ ಕರೆ ನೀಡಿದ್ದಾರೆ. ಅದರಂತೆ ರಾಜ್ಯದಲ್ಲಿಯೂ ಶೋಕಾಚರಣೆ ಇರುತ್ತದೆ.

ಶನಿವಾರ ರಾಜ್ಯದಲ್ಲಿ ಸರ್ಕಾರದ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ, ರಾಷ್ಟ್ರಧ್ವಜವನ್ನುಅರ್ಧ ಮಟ್ಟದಲ್ಲಿ ಹಾರಿಸಲು ಸೂಚನೆ ನೀಡಲಾಗಿದೆ. ವಿಧಾನಸೌಧ ಸೇರಿದಂತೆ ರಾಜ್ಯದ ಎಲ್ಲ ಸರಕಾರಿ ಕಟ್ಟಡಗಳ ಮೇಲೆ ನಾಳೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕಿಳಿಸಿ ಹಾರಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

https://twitter.com/AdityaRajKaul/status/1545419029006798848?s=20&t=8gO65jKXfjU8YVRaWjALNw

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ದುಷ್ಕರ್ಮಿಯ ಗುಂಡು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಪಾನ್​ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಅವರು ಭಾಷಣ ಮಾಡುತ್ತಿರುವಾಗಲೇ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಮಾಜಿ ಪ್ರಧಾನಿ ಗುಂಡೇಟು ಬಿದ್ದ ಕೂಡಲೇ ನೆಲಕ್ಕೆ ಕುಸಿಯುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ. ಜಗತ್ತಿನ ಉದ್ದಗಲಕ್ಕೂ ಶಿಬೆಗಾಗಿ ಜನರು ಮಿಡಿಯುತ್ತಿದ್ದಾರೆ.

Sharing a picture from my most recent meeting with my dear friend, Shinzo Abe in Tokyo. Always passionate about strengthening India-Japan ties, he had just taken over as the Chairman of the Japan-India Association. pic.twitter.com/Mw2nR1bIGz

— Narendra Modi (@narendramodi) July 8, 2022

ಶುಕ್ರವಾರ ಬೆಳಗ್ಗೆ ನಾರಾ ಎಂಬ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಬೆ ಅವರು ಭಾರತದ ಜತೆ ಉತ್ತಮ ಒಡನಾಟವನ್ನು ಇಟ್ಟುಕೊಂಡಿದ್ದರು. ಹಾಲಿ ಪ್ರಧಾನಿ ಮೋದಿ ಅವರಿಗೆ ಆತ್ಮೀಯರಾಗಿದ್ದ ಅವರು, ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರಿಂದ ಗಾಢವಾಗಿ ಪ್ರಭಾವಿತರಾಗಿದ್ದರು. ಮನಮೋಹನ್‌ ಅವರ ಆರ್ಥಿಕ ನೀತಿಗಳನ್ನು ಅವರು ಬಹುವಾಗಿ ಮೆಚ್ಚಿಕೊಂಡಿದ್ದರು.

2015ರಲ್ಲಿ ಅಬೆ ಅವರಿಗೆ ಪ್ರತಿಷ್ಠಿತ ಜವಾಹರ ಲಾಲ್‌ ನೆಹರು ವಿವಿಯಿಂದ ಗೌರವ ಡಾಕ್ಟೋರೆಟ್‌ ಪ್ರಧಾನ ಮಾಡಲಾಗಿತ್ತು. 2021ರಲ್ಲಿ ಭಾರತದ ಎರಡನೇ ಸರ್ವೋಚ್ಛ ನಾಗರೀಕ ಪುರಸ್ಕಾರ ಪದ್ಮವಿಭೂಷಣ ನೀಡಿ ಸತ್ಕರಿಸಲಾಗಿತ್ತು.

ಡಾ.ಮನಮೋಹನ್‌ ಸಿಂಗ್‌ & ಶಿಂಜೋ ಅಬೆ

ಶಿಂಜೋ ಅಬೆ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಅಬೆ ಜೊತೆಗಿನ ತಮ್ಮ ಒಡನಾಟದ ಬಗ್ಗೆ ಸರಣಿ ಟ್ವೀಟ್​ಗಳನ್ನು ಮಾಡಿದ್ದಾರೆ.

ನನ್ನ ಆತ್ಮೀಯ ಸ್ನೇಹಿತರಲ್ಲಿ ಒಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿಯಾಗಿದ್ದರು, ಅತ್ಯುತ್ತಮ ನಾಯಕ ಮತ್ತು ಆಡಳಿತಗಾರರಾಗಿದ್ದರು. ಜಪಾನ್ ಮತ್ತು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆಯಿಂದ ವಿಶ್ವಕ್ಕೆ ಭಾರೀ ದೊಡ್ಡ ನಷ್ಟ ಉಂಟಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

-ನರೇಂದ್ರ ಮೋದಿ, ಪ್ರಧಾನ ಮಂತ್ರಿ

Tags: assassinatedcknewsnowFormer Japanese prime ministerindiaNagendra modiShinzo Abe
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಪಕ್ಕದ ಜಿಲ್ಲೆಗೇ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.‌ಲತಾ ವರ್ಗ!

Leave a Reply Cancel reply

Your email address will not be published. Required fields are marked *

Recommended

ಊರಿಗೆಲ್ಲಾ ಉಪದೇಶ ಮಾಡುತ್ತೀರಿ, ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ ಎಂದು ಪ್ರದೀಪ್ ಈಶ್ವರ್’ಗೆ ಎಚ್ಚರಿಕೆ ಕೊಟ್ಟ ಜೆಡಿಎಸ್

ಊರಿಗೆಲ್ಲಾ ಉಪದೇಶ ಮಾಡುತ್ತೀರಿ, ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ ಎಂದು ಪ್ರದೀಪ್ ಈಶ್ವರ್’ಗೆ ಎಚ್ಚರಿಕೆ ಕೊಟ್ಟ ಜೆಡಿಎಸ್

2 years ago
ಮಿಸ್ಟರ್ ಡಿ.ಕೆ.ಶಿವಕುಮಾರ್.. ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ

ವೋಟಿಗಾಗಿ ಓಲೈಕೆ ಮಾಡಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ