• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ತೆಲಂಗಾಣ ಚುನಾವಣೆಗೆ ಕರ್ನಾಟಕದಿಂದ 1500 ಕೋಟಿ ಕಮೀಷನ್ ಹಣ; ಬಿಆರ್‌ಎಸ್‌ ಆರೋಪ

cknewsnow desk by cknewsnow desk
October 13, 2023
in NATION, STATE
Reading Time: 1 min read
0
ತೆಲಂಗಾಣ ಚುನಾವಣೆಗೆ ಕರ್ನಾಟಕದಿಂದ 1500 ಕೋಟಿ ಕಮೀಷನ್ ಹಣ; ಬಿಆರ್‌ಎಸ್‌ ಆರೋಪ

cartoon courtesy: BRS Party

977
VIEWS
FacebookTwitterWhatsuplinkedinEmail

ಗುತ್ತಿಗೆದಾರರಿಂದ ಕರ್ನಾಟಕ ಕಾಂಗ್ರೆಸ್‌ 50% ಕಮೀಷನ್‌ ಸಂಗ್ರಹ ಮಾಡುತ್ತಿದೆ; ಆ ಹಣವನ್ನು ಇಲ್ಲಿಗೆ ಕಳಿಸುತ್ತಿದೆ ಎಂದು ಕಿಡಿ

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಅಡ್ಡದಾರಿಯಲ್ಲಿ ಚುನಾವಣೆ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಪಕ್ಷವು ಕರ್ನಾಟಕದಿಂದ ಹಣ ಗುತ್ತಿಗೆದಾರರು, ಚಿನ್ನದ ವ್ಯಾಪಾರಿಗಳಿಂದ ಅಕ್ರಮವಾಗಿ ಸಂಗ್ರಹ ಮಾಡಿ ಇಲ್ಲಿಗೆ ಸಾಗಣೆ ಮಾಡುತ್ತಿದೆ ಎಂದು ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ ಎಸ್)‌ ನೇರ ಆರೋಪ ಮಾಡಿದೆ.

ಭ್ರಷ್ಟ ಮಾರ್ಗದಲ್ಲಿ ಸಂಗ್ರಹ ಮಾಡಲಾಗುತ್ತಿರುವ ಸಾವಿರಾರು ಕೋಟಿ ರೂಪಾಯಿಗಳನ್ನು ತೆಲಂಗಾಣಕ್ಕೆ ಕರ್ನಾಟಕ ಕಾಂಗ್ರೆಸ್‌ ಸಾಗಿಸುತ್ತಿದೆ. ಮತದಾರರಿಗೆ ಭಾರೀ ಪ್ರಮಾಣದಲ್ಲಿ ಹಣ ಹಂಚಿ ಗೆಲ್ಲಲು ಆ ಪಕ್ಷ ಷಡ್ಯಂತ್ರ್ಯ ರೂಪಿಸಿದೆ ಎಂದು ಸಚಿವ ಹರೀಶ್‌ ರಾವು ಆರೋಪ ಮಾಡಿದ್ದಾರೆ.

ರಾಜಸ್ತಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ, ಮಿಜೋರಾಂನಲ್ಲಿ ಚುನಾವಣೆ ಘೋಷಣೆ ಆಗಿವೆ. ಈ ಎಲ್ಲಾ ರಾಜ್ಯಗಳಿಗೆ ಕಾಂಗ್ರೆಸ್‌ ಆಡಳಿತ ಇರುವ ಕರ್ನಾಟಕದಿಂದ ಭಾರೀ ಪ್ರಮಾಣದಲ್ಲಿ ಹಣ ಸಂಗ್ರಹ ಮಾಡಲಾಗುತ್ತಿದೆ ಎನ್ನುವ ಶಂಕೆಯ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರೂ. ವಶಕ್ಕೆ ಪಡೆದಿದ್ದಾರೆ. ಈ ಹಣವು ಆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆಪ್ತ, ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ಸಿಕ್ಕಿದೆ ಎಂದು ಅವರು ದೂರಿದ್ದಾರೆ.

ಕರ್ನಾಟಕದಲ್ಲಿ ಈ ಹಿಂದೆ ಅಧಿಕಾರದಲ್ಲಿ ಇದ್ದ ಬಿಜೆಪಿ ಸರಕಾರದ ವಿರುದ್ಧ 40% ಕಮೀಷನ್ ವಸೂಲಿ ಆರೋಪ ಇತ್ತು. ಈಗ ಬಂದಿರುವ ಕಾಂಗ್ರೆಸ್‌ ಸರಕಾರದ ವಿರುದ್ಧ 50% ಕಮೀಷನ್ ವಸೂಲಿ ಆರೋಪ ಇದೆ. ಹೀಗೆ ಕಾಂಗ್ರೆಸ್‌ ಪಕ್ಷವು ಸ್ಕ್ಯಾಂಗ್ರೆಸ್‌ ಪಕ್ಷವಾಗಿ ಪರಿವರ್ತನೆ ಆಗಿದೆ. ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಒಂಡೆದೆ ಹಣ ಹಂಚಲು ಹುನ್ನಾರ ನಡೆಸುತ್ತಿದೆ, ಮತ್ತೊಂದೆಡೆ ಟಿಕೆಟ್‌ ಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದೆ ಎಂದು ಹರೀಶ್‌ ರಾವು ಅವರು ಗಂಭೀರ ಆರೋಪ ಮಾಡಿದರು.

కర్ణాటకలో అక్రమంగా సంపాదించిన డబ్బు.. తెలంగాణ ఎన్నికల్లో ప్రలోభాల కోసం తరలిస్తూ పట్టుబడ్డ కాంగ్రెస్ పార్టీ

దాదాపు 1500 కోట్ల రూపాయలను తరలించే ప్లాన్ చేసిన కాంగ్రెస్ పార్టీ.. 42 కోట్ల రూపాయలను తరలిస్తూ బెంగళూరులో ఐటీ అధికారులకు అడ్డంగా దొరికిన కాంగ్రెస్

గతంలో కర్ణాటకలో 40%… pic.twitter.com/jo7ZQPDLCF

— BRS Party (@BRSparty) October 13, 2023

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದೆ.

కర్ణాటక నుండి తెలంగాణకు కాంగ్రెస్ కరెన్సీ కట్టలు

పొట్టోడు డీకే శివకుమార్ ను కలిసేది ఇందుకే#SayNoToScamgress pic.twitter.com/0d3XGDjF9X

— BRSTrending® (@BRSTrending) October 13, 2023
ಬಿಆರ್‌ ಎಸ್‌ ಕೈಗೆ ಸಿಕ್ಕಿದ ಅಸ್ತ್ರ

ಬೆಂಗಳೂರಿನಲ್ಲಿ ಸಿಕ್ಕಿಬಿದ್ದರುವ ೪೨ ಕೋಟಿ ರೂ. ಹಣವನ್ನು ತೆಲಂಗಾಣ ಚುನಾವಣೆಗೆ ಕಳಿಸುವ ಪ್ಲಾನ್‌ ಮಾಡಿತ್ತು ಎನ್ನುವ ವಿಚಾರ ತೆಲಂಗಾಣದಲ್ಲಿ ದೊಡ್ಡ ಕಂಪನವನ್ನೇ ಸೃಷ್ಟಿ ಮಾಡಿದೆ. ಅತ್ತ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ್‌ ರಾಷ್ಟ್ರ ಸಮಿತಿ (ಬಿ ಆರ್‌ ಎಸ್)‌ ಹಾಗೂ ಬಿಜೆಪಿ ಪಕ್ಷಗಳು ಕಾಂಗ್ರೆಸ್‌ ವಿರುದ್ಧ ಬೆಂಕಿ ಉಗುಳುತ್ತಿವೆ.

ಬಿಆರ್‌ ಎಸ್‌ ಪಕ್ಷವಂತೂ ಹಣ ಸಿಕ್ಕಿದ್ದನೇ ದೊಡ್ಡ ಪ್ರಚಾರಾಂದೋಲನವನ್ನಾಗಿ ಮಾಡಿಕೊಂಡಿದೆ. ಅಲ್ಲಿನ ಸುದ್ದಿವಾಹಿನಿಗಳು, ಸೋಶಿಯಲ್‌ ಮೀಡಿಯಾದಲ್ಲಿ ಇದು ಬಿಟ್ಟರೆ ಬೇರೆ ಸುದ್ದಿ ಇಲ್ಲ.

అధికారం రావడమే తరువాయి, అవినీతి, అక్రమాలు చేసి విపరీతంగా డబ్బులు సంపాదించడం కాంగ్రెస్ పార్టీకి వెన్నతో పెట్టిన విద్య.

కర్ణాటకలో అక్రమ పద్ధతిలో సంపాందించిన డబ్బు… అసెంబ్లీ ఎన్నికల్లో ప్రలోభాల కోసం తెలంగాణకు తరలిస్తుండగా ఐటీ అధికారులకు దొరికిపోవడంతో లబోదిబోమంటున్న కాంగ్రెస్… pic.twitter.com/ZZXvJjVCKK

— BRS Party (@BRSparty) October 13, 2023
ಅಧಿಕಾರ ಬಂದೊಡನೆ ಅಕ್ರಮ, ಭ್ರಷ್ಟಾಚಾರದ ಮೂಲಕ ಹಣ ಸಂಗ್ರಹ ಮಾಡುವುದು ಕಾಂಗ್ರೆಸ್‌ ಪಕ್ಷಕ್ಕೆ ಬೆಣ್ಣೆ ತೆಗೆಯುವಷ್ಟೇ ಸಲೀಸು. ಕರ್ನಾಟಕದಲ್ಲಿ ಅಕ್ರಮವಾಗಿ ಸಂಪಾದಿಸಿದ ಹಣವನ್ನು ತೆಲಂಗಾಣ ಚುನಾವಣೆಯಲ್ಲಿ ಹಂಚಿಕೆ ಮಾಡಲು ಕಳಿಸುವಾಗ ಕಾಂಗ್ರೆಸ್‌ ಪಕ್ಷದ 42 ಕೋಟಿ ರೂ. ಸಿಕ್ಕಿಬಿದ್ದಿದೆ ಎಂದು ಬಿಆರ್‌ ಎಸ್‌ ಆರೋಪ ಮಾಡಿದೆ.
ಕಾಟನ್ ಬಾಕ್ಸ್ ಗಳಲ್ಲಿ ಕುರುಡು ಕಾಂಚಾಣ!
Tags: brsckcknewsnowCongressit raids in KarnatakaT Harish RaoTelanganaTelangana election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ತಿರುಗಿಬಿದ್ದ ಒಕ್ಕಲಿಗರು

ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ತಿರುಗಿಬಿದ್ದ ಒಕ್ಕಲಿಗರು

Leave a Reply Cancel reply

Your email address will not be published. Required fields are marked *

Recommended

ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್

ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್

4 years ago
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ