• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ: ಸಿಎಂ ನೇರ ಪ್ರಶ್ನೆ

cknewsnow desk by cknewsnow desk
October 31, 2023
in STATE
Reading Time: 1 min read
0
ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!
955
VIEWS
FacebookTwitterWhatsuplinkedinEmail

ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ ಎಂದ ಸಿದ್ದರಾಮಯ್ಯ

ಮಂಡ್ಯ: ಕಾಗೆ ಚರ್ಚೆಗಳಿಂದ, ಮೌಡ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರನ್ನು ಪ್ರಶ್ನಿಸಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ, ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಮುಖ್ಯಮಂತ್ರಿಯಾದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದರು.

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುವುದು ತಪ್ಪು.ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ ಇಲ್ಲವೋ ಎನ್ನುವುದನ್ನೂ ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ ಎಂದು ಕರೆ ನೀಡಿದರು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿ ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘ, ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿ ಮಾತನಾಡಿದರು.

ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ… pic.twitter.com/FESspBCAWR

— CM of Karnataka (@CMofKarnataka) October 31, 2023

Tags: ckcknewsnowhoroscopeJothishyajournalistmandyanews channelssiddaramaiahworking journalist
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

ಹೆಸರಿಗೆ ಐವತ್ತು; ಕನ್ನಡಕ್ಕೆ ಹೆಚ್ಚುತ್ತಿದೆ ಆಪತ್ತು

Leave a Reply Cancel reply

Your email address will not be published. Required fields are marked *

Recommended

ಎತ್ತಿನಹೊಳೆ ಭೂಸ್ವಾಧೀನ ಅಡೆತಡೆ ನಿವಾರಣೆ

ಎತ್ತಿನಹೊಳೆ ಭೂಸ್ವಾಧೀನ ಅಡೆತಡೆ ನಿವಾರಣೆ

4 years ago
ಐಟಿ ದಾಳಿ: ಪ್ರತಿಕ್ರಿಯೆ ಇಲ್ಲ ಎಂದ ಹೆಚ್ಡಿಕೆ

ಐಟಿ ದಾಳಿ: ಪ್ರತಿಕ್ರಿಯೆ ಇಲ್ಲ ಎಂದ ಹೆಚ್ಡಿಕೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ