• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಕಾಂತಾರ 2 ಫಸ್ಟ್ ಲುಕ್: ರಿಷಬ್ ಶೆಟ್ಟಿ ಭಯಂಕರ

P K Channakrishna by P K Channakrishna
November 27, 2023
in EDITORS'S PICKS, ET CINEMA, NATION, STATE, WORLD
Reading Time: 1 min read
0
ಕಾಂತಾರ 2 ಫಸ್ಟ್ ಲುಕ್: ರಿಷಬ್ ಶೆಟ್ಟಿ ಭಯಂಕರ
987
VIEWS
FacebookTwitterWhatsuplinkedinEmail

ಏಳು ಭಾಷೆಗಳಲ್ಲಿ ನಿರ್ಮಾಣ; ಕನ್ನಡ ಚಿತ್ರರಂಗದ ದಾಖಲೆ

ಉಡುಪಿ: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಗುತ್ತಿದ್ದಂತೆ ಈ ಚಿತ್ರದ 2 ಭಾಗಕ್ಕೆ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದುದಕ್ಕೆ ರಿಷಬ್ ಒಳ್ಳೆಯ ಸುದ್ದಿ ಕೊಟ್ಟಿದ್ದು ಇಂದೇ ಚಿತ್ರಕ್ಕೆ ಮುಹೂರ್ತ ಕೂಡಿ ಬಂದಿದೆ.

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ʼಕಾಂತಾರʼ ಸಿನಿಮಾದ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಯಿತು.

ಸೋಮವಾರ ಬೆಳಗ್ಗೆ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸಿನಿಮಾದ ಮೂಹೂರ್ತ ಕಾರ್ಯಕ್ರಮ ನೆರವೇರಿತು.ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ವಿನಾಯಕನಿಗೆ ವಿವಿಧ ಪೂಜಾ ಕಾರ್ಯಗಳನ್ನು ಮಾಡಲಾಯಿತು.

ಚಿತ್ರತಂಡ ಕಾಂತಾರ 2 ಚಿತ್ರದ ಫಸ್ಟ್‌ ಲುಕ್‌ ಹಾಗೂ ಟೀಸರ್ ಬಿಡುಗಡೆ ಮಾಡಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ.

Step into the land of the divine 🔥

Presenting #KantaraChapter1 First Look & #Kantara1Teaser in 7 languages❤️‍🔥

▶️ https://t.co/od78UuIlis

Head to Settings -> Audio Track -> Select your language of choice and let the excitement unfold! 💥#Kantara1FirstLook #Kantara… pic.twitter.com/yup8RaiwYU

— Hombale Group (@HombaleGroup) November 27, 2023

ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುತ್ತಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ.ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಚರ್ಚೆ ಹುಟ್ಟು ಹಾಕುತ್ತಿದೆ.

ಕಾಂತಾರ 2 ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದ್ದು, ಇದೀಗ ಟೀಸರ್ ಕೂಡ ಏಳು ಭಾಷೆಗಳಲ್ಲಿ ಬಿಡುಗಡೆ ಯಾಗಿದೆ.

ಮೊನ್ನೆಯಷ್ಟೇ ಸಿನಿಮಾ ಮುಹೂರ್ತ ಕುರಿತು ಪಂಜುರ್ಲಿ ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ. ಹೀಗಾಗಿಯೇ ಸಿನಿಮಾ ತಂಡ ಮುಹೂರ್ತ ನೆರವೇರಿಸಿದೆ.

ಟೀಸರ್ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಟೀಸರ್ ನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಂತಾರ ಪ್ರೀಕ್ವೆಲ್‌ ಕಥೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂಬುದು ಗೊತ್ತಾಗಿದೆ, ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್‌ ಅನ್ನು ಹೊಂಬಾಳೆ ಫಿಲಂಸ್ ಬಣ್ಣಿಸಿದೆ.

Tags: cinemackcknewsnowEntertainmenthombale filmskannada cinemaKantarakantara chapter 2rishab Shetty
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೋಕಸಭೆ ಎಲೆಕ್ಷನ್‌; ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ಸಿಗೆ ಅಭ್ಯರ್ಥಿಗಳ ಬರಗಾಲ

ಲೋಕಸಭೆ ಎಲೆಕ್ಷನ್‌; ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ಸಿಗೆ ಅಭ್ಯರ್ಥಿಗಳ ಬರಗಾಲ

Leave a Reply Cancel reply

Your email address will not be published. Required fields are marked *

Recommended

ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ  ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ

ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ

5 years ago
ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ