• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಹುಡುಗಿ ಚುಡಾಯಿಸಿದಕ್ಕೆ ಆಟೋ ಡ್ರೈವರ್ ಕೊಲೆ

cknewsnow desk by cknewsnow desk
January 27, 2024
in CRIME
Reading Time: 1 min read
0
ಹುಡುಗಿ ಚುಡಾಯಿಸಿದಕ್ಕೆ ಆಟೋ ಡ್ರೈವರ್ ಕೊಲೆ
949
VIEWS
FacebookTwitterWhatsuplinkedinEmail

ಅರಮನೆ ನಗರಿ ಮೈಸೂರಿನಲ್ಲಿ ನಡೆದ ಘಟನೆ

ಮೈಸೂರು: ಹುಡುಗಿ ಚುಡಾಯಿಸಿದನೆಂಬ ಕಾರಣಕ್ಕೆ ರೌಡಿ ಶೀಟರ್‌ ಒಬ್ಬ ತನ್ನ ಸಹೋದರ ಹಾಗೂ ಸಂಬಂಧಿ ಜತೆ ಸೇರಿ ಆಟೋ ಡ್ರೈವರ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಡಕಳ್ಳಿ ಗ್ರಾಮದ ಗೂಡ್ಸ್ ಆಟೋ ಡ್ರೈವರ್ ರವಿಚಂದ್ರ (33) ಕೊಲೆಯಾದ ದುರ್ದೈವಿ. ರೌಡಿ ಶೀಟರ್ ಸುನಿಲ್ ರಾಜ್, ಆತನ ತಮ್ಮ ನಿಖಿಲ್ ರಾಜ್ ಹಾಗೂ ಈತನ ಚಿಕ್ಕಪ್ಪ ನಾರಾಯಣ ಕೊಲೆ ಆರೋಪಿಗಳು.

  • ಕೊಲೆಯಾದ ದುರ್ದೈವಿ ರವಿಚಂದ್ರ

ಮೃತನ ತಮ್ಮ ಶಿವರಾಜ್ ಗಾರೆ ಕೆಲಸ ಮಾಡಿಕೊಂಡಿದ್ದು, ಈತನ ಸಹಚರನೊಬ್ಬ ಸುನಿಲ್ ರಾಜ್ ಗೆ ಪರಿಚಯ ಇರುವ ಹುಡುಗಿಯನ್ನು ಚುಡಾಯಿಸಿದ್ದಾನೆ.

ಈ ವೇಳೆ ಗಲಾಟೆ ಆಗಿದ್ದು ಶಿವರಾಜ್ ಮಧ್ಯೆ ಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ. ಇದರಿಂದ ದ್ವೇಷ ಬೆಳೆಸಿಕೊಂಡ ಸುನಿಲ್ ರಾಜ್ ಹಾಗೂ ನಿಖಿಲ್ ರಾಜ್ ರಾತ್ರಿ ಚಿಕ್ಕಪ್ಪ ನಾರಾಯಣ್ ಜತೆ ರವಿಚಂದ್ರ ಮನೆ ಬಳಿ ಬಂದು ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ.

ಈ ವೇಳೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಸುನಿಲ್ ರಾಜ್ ಡ್ರಾಗನ್ ನಿಂದ ರವಿಚಂದ್ರ ಹೊಟ್ಟೆಗೆ ಚುಚ್ಚಿದ್ದಾನೆ. ಜಗಳ ಬಿಡಿಸಲು ಬಂದ ಶಿವರಾಜ್ ಹಾಗೂ ಮಾವ ಮಹೇಶ್ ಗೂ ಗಾಯವಾಗಿದೆ. ಚಾಕು ಇರಿತದಿಂದ ಗಾಯಗೊಂಡ ರವಿಚಂದ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸುನಿಲ್ ರಾಜ್, ನಿಖಿಲ್ ರಾಜ್ ಹಾಗೂ ನಾರಾಯಣ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags: ckcknewsnowcrimekarnatakamurderMysurupolice
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ದುರ್ಮರಣ

ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ದುರ್ಮರಣ

by cknewsnow desk
October 14, 2026
0

ಓವರ್'ಟೇಕ್ ಮಾಡುವ ಮುಂದಿನ ಲಾರಿಗೆ ಡಿಕ್ಕಿ ಹೊಡೆದ ಕಾರು

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

by cknewsnow desk
October 13, 2026
0

ವಿಡಿಯೋಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ನೀಡಬೇಕೆಂದು ಅಸಲು ದಾವೆ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

by cknewsnow desk
July 23, 2024
0

ರಾಜ್ಯ ಸರಕಾರಕ್ಕೆ ಹೊಸ ಪೀಕಲಾಟ

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

by cknewsnow desk
May 17, 2024
0

ಹೊಸ ಬಾಂಬ್‌ ಸ್ಫೋಟಿಸಿದ ವಕೀಲ ಬಿಜೆಪಿ ನಾಯಕ ದೇವರಾಜೇಗೌಡ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ಇನ್ನೊಂದು ತಬರನ ಕಥೆ!; ಮುಖ್ಯಮಂತ್ರಿ ಕೊಟ್ಟ ಗ್ಯಾರಂಟಿ ನಂಬಿಕೊಂಡು ಊರು ಬಿಟ್ಟು ಸಂಕಷ್ಟಕ್ಕೆ ಸಿಲುಕಿದ ವಿಕಲಚೇತನ ಯುವತಿ

ಇನ್ನೊಂದು ತಬರನ ಕಥೆ!; ಮುಖ್ಯಮಂತ್ರಿ ಕೊಟ್ಟ ಗ್ಯಾರಂಟಿ ನಂಬಿಕೊಂಡು ಊರು ಬಿಟ್ಟು ಸಂಕಷ್ಟಕ್ಕೆ ಸಿಲುಕಿದ ವಿಕಲಚೇತನ ಯುವತಿ

Leave a Reply Cancel reply

Your email address will not be published. Required fields are marked *

Recommended

ಡಿಜಿಟಲ್‌ ಇಂಡಿಯಾ ಜಗತ್ತಿನ ಅವಕಾಶಗಳ ಹೆಬ್ಬಾಗಿಲು ಎಂದ ಪಿಎಂ ನರೇಂದ್ರ ಮೋದಿ

ಡಿಜಿಟಲ್‌ ಇಂಡಿಯಾ ಜಗತ್ತಿನ ಅವಕಾಶಗಳ ಹೆಬ್ಬಾಗಿಲು ಎಂದ ಪಿಎಂ ನರೇಂದ್ರ ಮೋದಿ

6 years ago
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

5 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ 28 mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ 28 mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ 28 mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ 28 mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ