• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

cknewsnow desk by cknewsnow desk
July 23, 2024
in EDITORS'S PICKS, NATION, STATE
Reading Time: 1 min read
0
ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ
922
VIEWS
FacebookTwitterWhatsuplinkedinEmail

ಪ್ರಧಾನಿ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ನವದೆಹಲಿ: ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಹೃದಯಪೂರ್ವಕ ಅಭಿನಂದನೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ. 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ ಅನುದಾನ ನೀಡಿ 4 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಮಾನವ ಸಂಪನ್ಮೂಲ ಸದ್ಬಳಕೆಗೆ ಆದ್ಯತೆ ಕೊಡಲಾಗಿದೆ. ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಣ್ಣ, ಮಧ್ಯಮ ಗಾತ್ರದ ಕೈಗಾರಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉಪಕ್ರಮ ಈ ಬಜೆಟ್ ನಲ್ಲಿದೆ ಎಂದು ಕುಮಾರಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

•ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವರಾದ ಶ್ರೀಮತಿ @nsitharaman ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

•ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ. 9 ಆದ್ಯತಾ ವಲಯಗಳನ್ನು… pic.twitter.com/YqbxwH1cBO

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 23, 2024

ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಉತ್ಪಾದನೆಗೂ ಗಮನ ಕೊಡಲಾಗಿದೆ. ಬೆಂಗಳೂರು – ಚೆನ್ನೈ, ಹೈದರಾಬಾದ್ -ಬೆಂಗಳೂರು, ಬೆಂಗಳೂರು ಸೇರಿ ಒಟ್ಟು 12 ಕೈಗಾರಿಕಾ ಕಾರಿಡಾರ್ ಗಳನ್ನು ಘೋಷಣೆ ಮಾಡುವುದು ಉದ್ಯೋಗ, ಆರ್ಥಿಕ ವೃದ್ಧಿಗೆ ಬೃಹತ್ ಕೊಡುಗೆ ನೀಡಲಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಹೆಚ್ಚುತ್ತಿರುವ ಆಹಾರ ಬೇಡಿಕೆಯ ಪೂರೈಕೆ ಹಾಗೂ ಕೃಷಿಗೆ ಮತ್ತಷ್ಟು ಚೈತನ್ಯ ತುಂಬಲು ಕೃಷಿ ಸಂಶೋಧನೆ & ಅಭಿವೃದ್ಧಿಗೆ ಬಿಜೆಟ್ ಆದ್ಯತೆ ಕೊಟ್ಟಿದೆ. ಕೃಷಿ ಬೆಳೆಯ ಡಿಜಿಟಲ್ ಸಮೀಕ್ಷೆ ಮಾಡುವ ಯೋಜನೆಯನ್ನು ದೇಶದ 400 ಜಿಲ್ಲೆಗಳಿಗೆ ವಿಸ್ತರಿಸುವುದು ಸ್ವಾಗತಾರ್ಹ. ಮೇಲಾಗಿ ಸಹಜ ಕೃಷಿಗೆ ವಿತ್ತ ಸಚಿವರು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಕೈಗಾರಿಕೆ ಸಚಿವರು ತಿಳಿಸಿದ್ದಾರೆ.

ಸಂಶೋಧನೆ, ಆವಿಷ್ಕಾರಕ್ಕೆ ಬಜೆಟ್ ಅತಿಹೆಚ್ಚು ಒತ್ತು ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಸ್ಪರ ಸಹಯೋಗದಿಂದ ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡುವುದು ಅಭಿವೃದ್ಧಿಗೆ ದೂರಗಾಮಿ ಕೊಡುಗೆ ನೀಡುವ ಉಪಕ್ರಮವಾಗಿದೆ. ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

Tags: Budget 2024ckcknewsnowhd kumaraswamyindianewsnirmala sitharamanunion budget
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ಶೈಕ್ಷಣಿಕ ಆಡಳಿತಕ್ಕೆ ಸರ್ಜರಿ; ಶೀಘ್ರವೇ ಪಿಯುಸಿ, ಎಸ್ಸೆಸೆಲ್ಸಿ ಬೋರ್ಡ್ ವಿಲೀನ

6 years ago
ಪ್ರಧಾನಿ ಮೌನವಾಗಿದ್ದಾರೆ ಎಂದಾಕ್ಷಣ ಬಿಟ್ ಕಾಯಿನ್ ಹಗರಣ ಮುಚ್ಚಿ ಹಾಕುತ್ತಾರೆ ಎಂದರ್ಥವಲ್ಲ

ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲ ಇಲ್ಲ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ