• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ELECTION

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

cknewsnow desk by cknewsnow desk
October 28, 2026
in ELECTION, NATION, POLITICS, STATE
Reading Time: 1 min read
0
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ
911
VIEWS
FacebookTwitterWhatsuplinkedinEmail

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ಬೆಂಗಳೂರು: ರಾಜ್ಯದಲ್ಲಿ ನಡೆಸಿದ ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)‌ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, 99.32 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ.

ಎಸ್‌ಐಆರ್‌ಗೂ ಮುನ್ನ ರಾಜ್ಯದಲ್ಲಿ ನೋಂದಾಯಿಸಲಾದ 5,54,32,314 ಮತದಾರರ ಪೈಕಿ ಸುಮಾರು ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ 4,55,00,011 ಮತದಾರರಿದ್ದಾರೆ.

ಹಾಗೆಯೇ, ಚುನಾವಣಾ ಆಯೋಗ ರಾಜ್ಯದಲ್ಲಿ ನಡೆಸಿದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಬೆಂಗಳೂರಿನ ಚಿತ್ರಣವನ್ನೇ ಬದಲಿಸಿದ್ದು, ರಾಜಧಾನಿಯ ಮತದಾರರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ.

ಎಸ್‌ಐಆರ್‌ ಆರಂಭಕ್ಕೂ ಮುನ್ನ 1.03 ಕೋಟಿಯಷ್ಟಿದ್ದ ಬೆಂಗಳೂರಿನ ಮತದಾರರ ಸಂಖ್ಯೆ, ಅಕ್ಟೋಬರ್‌ 27ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿಯಲ್ಲಿ 59.08 ಲಕ್ಷಕ್ಕೆ ಇಳಿಕೆಯಾಗಿದೆ. ಅಂದರೆ, ಮತದಾರರ ಸಂಖ್ಯೆಯಲ್ಲಿ ಬರೊಬ್ಬರಿ ಶೇ.43.13ರಷ್ಟು ಕುಸಿತವಾಗಿದೆ.

ಅಂತಿಮ ಮತದಾರರ ಪಟ್ಟಿ

ಅಂತಿಮ ಮತದಾರರ ಪಟ್ಟಿಯಲ್ಲಿ 2.25 ಕೋಟಿಗೂ ಹೆಚ್ಚು ಪುರುಷರು, 2.29 ಕೋಟಿ ಮಹಿಳೆಯರು ಮತ್ತು 2,841 ತೃತೀಯ ಲಿಂಗ ಮತದಾರರಿದ್ದಾರೆ.

ಅಂಕಿ-ಅಂಶಗಳ ಪ್ರಕಾರ ಎಸ್‌ಐಆರ್ ವೇಳೆ ಗೈರಾದವರು 19,00,926, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು 65,45,679, ಮೃತಪಟ್ಟವರು 16,39,864, ನಕಲಿ 7,09,870 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸುಮಾರು 7 ಲಕ್ಷಕ್ಕೂ ಅಧಿಕ ನಕಲಿ ಅಥವಾ ಎರಡು ಕಡೆಗಳಲ್ಲಿ ಹೆಸರು ಹೊಂದಿದ್ದ ಮತದಾರರ ಹೆಸರುಗಳನ್ನು ರದ್ದುಗೊಳಿಸಲಾಗಿದೆ.

ವಾಸ ಇಲ್ಲದವರು

ಪರಿಷ್ಕರಣೆ ಸಮಯದಲ್ಲಿ ಸುಮಾರು 80 ಲಕ್ಷಕ್ಕೂ ಅಧಿಕ ಜನರು ತಾವು ನಮೂದಿಸಿದ ವಿಳಾಸದಲ್ಲಿ ವಾಸ ಇಲ್ಲದಿರುವುದು ಅಥವಾ ಮನೆ ಬದಲಾಯಿಸಿರುವುದು ಎಸ್‌ಐಆರ್‌ ಸಮಯದಲ್ಲಿ ಪತ್ತೆ ಆಗಿದೆ.ಈ ಪ್ರಕ್ರಿಯೆಯಲ್ಲಿ 16.39 ಲಕ್ಷ ಮೃತರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ಒಂದು ವೇಳೆ ಮತದಾರರ ಪಟ್ಟಿಯಿಂದ ಹೆಸರು ಬಿಟ್ಟು ಹೋಗಿದ್ದರೆ, ಅಂತಹವರು ಆತಂಕಪಡುವ ಅಗತ್ಯವಿಲ್ಲ, ಅಂತಹವರ ಮರುಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹ ಮತದಾರರ ಸೇರ್ಪಡೆ

ಇದರ ನಡುವೆ ಮತದಾರರ ಪಟ್ಟಿಗೆ ಸೇರ್ಪಡೆ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ, ಅರ್ಹ ಮತದಾರರು ಅಗತ್ಯ ದಾಖಲೆಗಳೊಂದಿಗೆ ಪಟ್ಟಿಗೆ ಸೇರ್ಪಡೆ ಆಗಬಹುದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಹೊಸದಾಗಿ ಸೇರ್ಪಡೆ ಮಾಡುವವರು ಫಾರಂ-6 ಭರ್ತಿ ಮಾಡಬೇಕು, ನಂತರ ಆಯೋಗದ ವೆಬ್‌ಸೈಟ್‌ ಅಥವಾ ವೋಟರ್‌ ಸಹಾಯವಾಣಿ ಆಪ್‌ ಮೂಲಕ ಲಾಗ್‌ಇನ್‌ ಆಗಿ, ಆಧಾರ್‌ ಕಾರ್ಡ್‌, ವಾಸ ಸ್ಥಳದ ದಾಖಲೆ ಮತ್ತು ಭಾವಚಿತ್ರ ಅಪ್‌ಲೋಡ್‌ ಮಾಡಿ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದೆ.ಇದಲ್ಲದೆ, ಬೂತ್‌ ಮಟ್ಟದ ಅಧಿಕಾರಿ ಅಥವಾ ತಹಸೀಲ್ದಾರ್‌ ಅವರನ್ನು ಸಂಪರ್ಕಿಸಿ ಸ್ಥಳೀಯವಾಗಿಯೇ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಆಯೋಗ ತಿಳಿಸಿದೆ.

ಅಂತಿಮ ಮತದಾರರ ಪಟ್ಟಿಯ ಪ್ರಕಾರ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಆಡಳಿತ ಘಟಕಗಳಲ್ಲಿರುವ ಮತದಾರರ ವಿವರ ಹೀಗಿದೆ. ಬೆಂಗಳೂರು ನಗರ: 24.01 ಲಕ್ಷ, ಬಿಬಿಎಂಪಿ ಉತ್ತರ: 13.25 ಲಕ್ಷ, ಬಿಬಿಎಂಪಿ ದಕ್ಷಿಣ: 11.13 ಲಕ್ಷ, ಬಿಬಿಎಂಪಿ ಕೇಂದ್ರ: 10.67 ಲಕ್ಷ, ಬೆಂಗಳೂರು ಗ್ರಾಮಾಂತರ: 8.04 ಲಕ್ಷ ಮತದಾರರು ಇದ್ದಾರೆ.

Tags: BengalurucknewsnowGreater Bengaluru voterskarnatakanewsSir
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

Leave a Reply Cancel reply

Your email address will not be published. Required fields are marked *

Recommended

ಇಂದಿನಿಂದ ಮೈಸೂರು ಅರಮನೆ ಪ್ರವೇಶ ದರ ಏರಿಕೆ

ದಸರಾ ಖರ್ಚಿನ ಲೆಕ್ಕ ಕೊಟ್ಟ ಸರಕಾರ

5 years ago
ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರದ ಕೇಂದ್ರಸ್ಥಾನದಲ್ಲಿ ಗುಡುಗಿದ ಮಣ್ಣಿನಮಗ

ಕೂರಲು, ಏಳಲು ಆಗುವುದಿಲ್ಲ ಎಂದು ಹೇಳುವವರಿಗೆ ಉತ್ತರ ಕೊಡುತ್ತೇನೆ: ಹೆಚ್.ಡಿ.ದೇವೇಗೌಡರು

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ