• About
  • Advertise
  • Careers
  • Contact
Thursday, November 19, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸೋನಿಯಾ ಗಾಂಧಿ ಆತ್ಮಚರಿತ್ರೆ #BelongingA JourneyofLove ಓದಲ್ಲ

cknewsnow desk by cknewsnow desk
November 18, 2026
in NATION, STATE
Reading Time: 1 min read
0
Belonging: A Journey of Love
914
VIEWS
FacebookTwitterWhatsuplinkedinEmail

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿಕೆ

ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಪುಸ್ತಕವನ್ನು (ಬೆಲಾಂಗಿಂಗ್: ಎ ಜರ್ನಿ ಆಫ್ ಲವ್ – ‘Belonging: A Journey of Love’) ಓದುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರು: ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಪುಸ್ತಕವನ್ನು ನಾನು ಓದಲಾರೆ, ನನಗೆ ಓದಲು ಬೇರೆ ಪುಸ್ತಕಗಳಿವೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಪುಸ್ತಕ ಬರೆದಿದ್ದಾರೆ, ಬರೆಯಲು ಎಲ್ಲರಿಗೂ ಸ್ವಾತಂತ್ರ್ಯ ಇದೆ, ಓದುವವರು ಓದಲಿ. ಆದರೆ ಆ ಪುಸ್ತಕ ಅರ್ಧ ಸತ್ಯ ಎಂದು ಕಾಣಿಸುತ್ತಿದೆ. ತಮಗೆ ಸೂಕ್ತವಾಗಿ ರೂಪಿಸುವುದನ್ನು ಕಾಂಗ್ರೆಸ್‌ನಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಪುಸ್ತಕ, ಕಾಂಗ್ರೆಸ್ ಪೇಪರ್ ಓದುವುದನ್ನು ಬಿಟ್ಟು ನ್ಯೂಸ್ ಚಾನಲ್‌ಗಳನ್ನು ನೋಡಲಿ. ಆಗ ನಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ಗೊತ್ತಾಗುತ್ತದೆ. ಕಾಂಗ್ರೆಸ್ ಪುಸ್ತಕ ಮತ್ತು ಸೋನಿಯಾ ಗಾಂಧಿ ಪುಸ್ತಕ ಓದಿದರೆ ಕಾಂಗ್ರೆಸ್‌ನವರಿಗೆ ಏನೂ ತಿಳುವಳಿಕೆ ಬರಲಾರದು ಎಂದು ಯದುವೀರ್ ಹೇಳಿದರು.

ಬಿಜೆಪಿ ಗೆಲುವನ್ನು ಸಹಿಸಲು ಸಾಧ್ಯವಾಗದ ಕಾರಣ ಅಂತರಾಷ್ಟ್ರೀಯ ಸಂಘಟನೆ ಜೊತೆಗೆ ಸೇರಿ ಕಾಂಗ್ರೆಸ್ ಅಪಪ್ರಚಾರ ಮತ್ತು ಪಿತೂರಿ ಮಾಡುತ್ತಿದೆ. ಇದರಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

“ನನಗೆ ಓದಲು ಬೇರೆ ಪುಸ್ತಕಗಳಿವೆ” ಎಂದು ಹೇಳುವ ಮೂಲಕ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಓದುವ ಆಸಕ್ತಿ ತಮಗಿಲ್ಲ.”

ಪ್ರತಿಯೊಬ್ಬರಿಗೂ ಪುಸ್ತಕಗಳು ಮತ್ತು ಆತ್ಮಚರಿತ್ರೆಗಳನ್ನು ಬರೆಯುವ ಹಕ್ಕಿದೆ ಮತ್ತು ಅದನ್ನು ಓದುವುದು ಬಿಡುವುದು ಓದುಗರಿಗೆ ಬಿಟ್ಟದ್ದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷವು ತನ್ನ ಅನುಕೂಲಕ್ಕಾಗಿ ಇತಿಹಾಸ ಮತ್ತು ಸತ್ಯಗಳನ್ನು ತಿರುಚುವ ಅಭ್ಯಾಸವನ್ನು ಹೊಂದಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ತಿಳಿದುಕೊಳ್ಳಲು ಪಕ್ಷದ ಪತ್ರಿಕೆಗಳನ್ನು ಓದುವ ಬದಲು ಸುದ್ದಿ ವಾಹಿನಿಗಳು ಮತ್ತು ರೀಲ್ಸ್‌ಗಳನ್ನು ನೋಡಲಿ ಎಂದು ತಿರುಗೇಟು ನೀಡಿದ್ದಾರೆ.

Tags: belonging a journey of loveckcknewsnowSonia Gandhisonia gandhi bookyaduveer
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

by cknewsnow desk
November 18, 2026
0

ಇನ್ನು ಮುಂದೆ ಅಂಗೈನಲ್ಲಿ ಆಸ್ತಿ ದಾಖಲೆ

ಕಾವೇರಿ ಬಿಕ್ಕಟ್ಟು; ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ದೇವೇಗೌಡರ ಒತ್ತಾಯ

ಕಾವೇರಿ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡರ ಪತ್ರ

by cknewsnow desk
November 17, 2026
0

ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಾವೇರಿ ನ್ಯಾಯಮಂಡಳಿ ತೀರ್ಪು ಮರು ಪರಿಶೀಲಿಸಿ ಎಂದು ಆಗ್ರಹ

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

by cknewsnow desk
November 15, 2026
0

ರಾಷ್ಟ್ರ ರಾಜಕಾರಣದಲ್ಲಿ ಎಷ್ಟೇ ಬ್ಯುಸಿ ಇದ್ದರೂ ರಾಮನಗರಕ್ಕೆ ಸಮಯ ಕೊಡುತ್ತೇನೆ

ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

by cknewsnow desk
November 15, 2026
0

ಭಕ್ತರಿಂದ ಕಳೆಗಟ್ಟಿದ ಹಾಸನ ನಗರ

ಕರ್ನಾಟಕ, ತಮಿಳುನಾಡು ಜಲ ಸಂಕಷ್ಟಕ್ಕೆ ಮೇಕೆದಾಟು ಒಂದೇ ಪರಿಹಾರ ಎಂದ ಸಿಎಂ

ಕಾವೇರಿ ನೀರಿನ ವಿಷಯವೇ ತಮಿಳುನಾಡು ರಾಜಕೀಯ ಪಕ್ಷಗಳಿಗೆ ವೋಟಿನಾಧಾರ!

by cknewsnow desk
November 15, 2026
0

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿ

ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

by cknewsnow desk
November 15, 2026
0

ದಸರಾ ಅವ್ಯವಸ್ಥೆಗೆ ವರ್ಗಾವಣೆ ಶಿಕ್ಷೆಗೆ ಗುರಿಯಾದರಾ ಐಪಿಎಸ್ ಅಧಿಕಾರಿ

Next Post
ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

Leave a Reply Cancel reply

Your email address will not be published. Required fields are marked *

Recommended

ಹೊಸ ವರ್ಷಕ್ಕೆ ಮುನ್ನಾ 9 ಗಂಟೆವರೆಗೂ ಕೂತು 40 ಕಡತ ವಿಲೇವಾರಿ ಮಾಡಿದ ಡಿಸಿಎಂ; ಇಂದಿನಿಂದಲೇ ವಿವಿಗಳಲ್ಲೂ ಇ-ಆಫೀಸ್ ಅಸ್ತಿತ್ವಕ್ಕೆ

ಸಂಕ್ರಾಂತಿ ಹಬ್ಬದ ನಂತರ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ಆರಂಭ

6 years ago
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಅಸಲಿಗೆ ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಮಸ್ಯೆ ಯಾರು ಗೊತ್ತಾ?

4 years ago

Popular News

  • ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

    ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

    0 shares
    Share 0 Tweet 0
  • ಸೋನಿಯಾ ಗಾಂಧಿ ಆತ್ಮಚರಿತ್ರೆ #BelongingA JourneyofLove ಓದಲ್ಲ

    0 shares
    Share 0 Tweet 0
  • Belonging: A Journey of Love

    0 shares
    Share 0 Tweet 0
  • ಕಾವೇರಿ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡರ ಪತ್ರ

    0 shares
    Share 0 Tweet 0
  • ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

November 18, 2026
Belonging: A Journey of Love

ಸೋನಿಯಾ ಗಾಂಧಿ ಆತ್ಮಚರಿತ್ರೆ #BelongingA JourneyofLove ಓದಲ್ಲ

November 18, 2026
Belonging: A Journey of Love

Belonging: A Journey of Love

November 18, 2026
ಕಾವೇರಿ ಬಿಕ್ಕಟ್ಟು; ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ದೇವೇಗೌಡರ ಒತ್ತಾಯ

ಕಾವೇರಿ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡರ ಪತ್ರ

November 17, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ