ಒಡಂಬಡಿಕೆ ಅನ್ವಯ ಶ್ರೀ ಸತ್ಯಸಾಯಿ ಸಂಸ್ಥೆಗಳು ಕಾರ್ಯನಿರ್ವಹಿಸುವ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ರಕ್ತದಾನ ಶಿಬಿರ, ಆರೋಗ್ಯ, ಶಿಕ್ಷಣ, ನೈರ್ಮಲ್ಯದ ಮಹತ್ವ ಮುಂತಾದ ವಿಚಾರಗಳಲ್ಲಿ ವಿಶೇಷ ತರಬೇತಿಯನ್ನು ಪಡೆದು ರಾಷ್ಟ್ರಸೇವೆಗೆ...
Read moreಈವರೆಗೆ ಚಿಕ್ಕಬಳ್ಳಾಪುರ ಲ್ಲೆಯಲ್ಲಿ 1.2 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ 1.80 ಲಕ್ಷ 45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 14ರೊಳಗೆ ಹಾಕಲಾಗುವುದು.
Read moreಬಾಗೇಪಲ್ಲಿ ಟೋಲ್ ಸಮೀಪ ಗಾರ್ಮೆಂಟ್ಸ್ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ
Read moreಕೋವಿಡ್ ಮಾರ್ಗಸೂಚಿ ಉಲ್ಲಘಿಸಿದ, ಶುಲ್ಕದ ಬಗ್ಗೆ ಸರಕಾರದ ಆದೇಶ ಕೇರ್ ಮಾಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ
Read moreನೀರು ಲಭ್ಯತೆಯ ಬಗ್ಗೆಯೇ ಖಾತರಿ ಇಲ್ಲದ ಎತ್ತಿಹೊಳೆ ಯೋಜನೆಯನ್ನು ʼರಾಷ್ಟ್ರೀಯ ಯೋಜನೆʼ ಎಂದು ಘೋಷಿಸಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರಂತೆ.
Read moreವಿಶ್ವ ಆರೋಗ್ಯ ದಿನದಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ನೇತ್ರದಾನದ ಮಹತ್ವ ಸಾರಿದ್ದಾರೆ.
Read moreಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
Read moreಇಡೀ ದೇಶವನ್ನು ಬೆಚ್ಚಿಬೀಳುವಂತೆ ಮಾಡಿದ ಹಿರೇನಾಗವೇಲಿ ಕ್ರಷರ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Read moreಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ ಅನುಕೂಲ ಪಡೆಯಲು, ವಿದ್ಯಾರ್ಥಿ ವೇತನ, ಪಹಣಿ, ಆಧಾರ್, ಪಡಿತರ ಚೀಟಿಗಳು ಸೇರಿದಂತೆ ಹಾಗೂ ಉದ್ಯೋಗಾವಕಾಶಗಳು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಪಡೆಯಬೇಕಾಗಿದೆ.
Read moreಚಿಕ್ಕಬಳ್ಳಾಪುರದ ಏಕೈಕ ಲಿಂಗಾಯತ ಪೀಠದ ಅಭಿವೃದ್ಧಿಗೆ ಪಟ್ಟಭದ್ರ ರಾಜಕೀಯ, ಅಧಿಕಾರಿಗಳ ಅಡ್ಡಿ; ಜಿಲ್ಲಾಡಳಿತದಿಂದ ನಿರಂತರ ಅನ್ಯಾಯ ಆಗಿದೆ ಎಂದ ನಿಡುಮಾಮಿಡಿ ಶ್ರೀಗಳು
Read moreCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]