CHIKKABALLAPUR

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ

ರಾಜ್ಯ ಬಿಜೆಪಿ ಸರಕಾರ ನ್ಯಾ.ಎ.ಜೆ.ಸದಾಶಿವ ವರದಿಯನ್ನು ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಜಾರಿ ಮಾಡುವುದಾಗಿ ಘೋಷಿಸಬೇಕು. ಇಲ್ಲದಿದ್ದರೆ ಸರಕಾರಕ್ಕೆ ಭವಿಷ್ಯ ಇರುವುದಿಲ್ಲ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ...

Read more

ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

ಪ್ರಾಥಮಿಕ ಶಾಲೆಯ ಶಿಕ್ಷಕರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿ ಸರಿಯಾಗಿ ಶಾಲೆಯಲ್ಲಿ ಪಾಠಗಳನ್ನು ಮಾಡುತ್ತಿಲ್ಲ.

Read more

ಹಿರೇವಾಗವೇಲಿ ಸ್ಫೋಟದಲ್ಲಿ ಜೀವ ಕಳೆದುಕೊಂಡ ರಾಮು ಮನೆಗೆ ಉದಾರ ನೆರವು; ಮಗನ ಪೂರ್ಣ ಶಿಕ್ಷಣ ವೆಚ್ಚ ಭರಿಸುವುದಾಗಿ ಮಾತುಕೊಟ್ಟ ಸಂದೀಪ್‌ ರೆಡ್ಡಿ

ಹಿರೇನಾಗವೇಲಿ ಕ್ರಷರ್ ಸ್ಪೋಟ ದುರಂತದಲ್ಲಿ ಧಾರುಣವಾಗಿ ಸಾವನ್ನಪ್ಪಿದ ರಾಮುವಿನ ಕುಟುಂಬಕ್ಕೆ ಸಮಾಜ ಸೇವಕರೊಬ್ಬರು ಸಹಾಯಹಸ್ತ ಚಾಚಿದ್ದು, ಅವರ ಕಣ್ಣೀರು ಒರೆಸುವ ಪ್ರಯತ್ನ ಮಾಡಿದ್ದಾರೆ.

Read more

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Read more

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಹೊಸೂರಿನಲ್ಲಿ ಕ್ವಾರಿ ಮಾಲೀಕ, ಗುಡಿಬಂಡೆ ತಾಲ್ಲೂಕಿನ ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರ ಬಂಧನ, ಇನ್ನೂ ಐವರಿಗಾಗಿ ಶೋಧ

ಚಿಕ್ಕಬಳ್ಳಾಪುರ: ಹಿರೇವಾಗವೇಲಿ ಸ್ಫೋಟದ ಪ್ರಮುಖ ಆರೋಪಿ ಗುಡಿಬಂಡೆಯ ಬಿಜೆಪಿ ಮುಖಂಡ ಹಾಗೂ ದಕ್ಷಿಣ ರೈಲ್ವೆಯ ಸಲಹಾ ಮಂಡಳಿ ಸದಸ್ಯ ಜಿ.ಎಸ್.ನಾಗರಾಜ್‌ ಕೊನೆಗೂ ಪೊಲೀಸರಿಗೆ ಸಿಕ್ಕಿ ಆಗಿದೆ. ಆರು...

Read more

ಹಿರೇನಾಗವೇಲಿ ಕಾಡಿನಲ್ಲಿ ಆ ಭೀಕರ ಸ್ಫೋಟ ಸಂಭವಿಸಿದ್ದು ಹೇಗೆ? ವಿವರ ಕೊಟ್ಟರು ನೋಡಿ ಡಾ.ಕೆ.ಸುಧಾಕರ್!!‌ ಹಾಗಾದರೆ, ಘಟನಾ ಸ್ಥಳದಲ್ಲೇ ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಸುಳ್ಳಾ?

ರಾಜ್ಯ ಸರಕಾರ ಹಿರೇನಾಗವೇಲಿ ಸ್ಫೋಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಮರುದಿನವೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ನೀಡಿರುವ ಹೇಳಿಕೆಯೊಂದು ಎಲ್ಲರ ಹುಬ್ವೇರಿಸುವಂತೆ ಮಾಡಿದೆ.

Read more

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ, ಅನಾಹುತದಲ್ಲಿ ರಾಜಕಾರಣ ಸರಿಯಲ್ಲ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವೇ ಇಲ್ಲ: ಸಚಿವ ಡಾ.ಸುಧಾಕರ್‌

ಹಿರೇನಾಗವೇಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸರಕಾರಕ್ಕೆ ಇಲ್ಲ. ಮಾಲೀಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ: ಸಚಿವ ಡಾ.ಸುಧಾಕರ್‌

Read more

ಚಿಕ್ಕಬಳ್ಳಾಪುರ ಸ್ಫೋಟಕ್ಕೆ ಟ್ವಿಸ್ಟ್;‌ ಗುಡಿಬಂಡೆ ಇನಸ್ಪೆಕ್ಟರ್‌, ಸಬ್‌ ಇನಸ್ಪೆಕ್ಟರ್‌ ಇಬ್ಬರನ್ನು ಸಸ್ಪೆಂಡ್‌ ಮಾಡಿ ಕೈತೊಳೆದುಕೊಂಡಿತಾ ಸರಕಾರ? ಹಾಗಾದರೆ ಉಳಿದವರು..??

ಹಿರೇನಾಗವೇಲಿ ಕ್ರಷರ್‌ ಬಳಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಆರು ಜನ ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕೆ ಗುಡಿಬಂಡೆ ಪೊಲೀಸ್‌ ಠಾಣೆಯ ಇನಸ್ಪೆಕ್ಟರ್‌ ಮಂಜುನಾಥ್‌ ಹಾಗೂ...

Read more

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಇಬ್ಬರು ಕ್ರಷರ್‌ ಮಾಲೀಕರು ಸೇರಿ ಐವರ ಬಂಧನ, ಪ್ರಮುಖ ಆರೋಪಿ ಗುಡಿಬಂಡೆ ನಾಗರಾಜ್‌ ಇನ್ನೂ ನಾಪತ್ತೆ, ತೀವ್ರ ಶೋಧ

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಕ್ರಷರ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಈವರೆಗೆ ಜಿಲ್ಲಾ ಪೊಲೀಸರು ಕ್ರಷರ್‌ನ ಇಬ್ಬರು ಮಾಲೀಕರು ಸೇರಿ ಒಟ್ಟು ಐವರನ್ನು ಬಂಧಿಸಿದ್ದಾರೆ.

Read more
Page 48 of 58 1 47 48 49 58

Recommended

error: Content is protected !!