ಈ ವರ್ಷ ರೈತರಿಂದ ರಾಗಿ ಖರೀದಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. 2020-21ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಐದು ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ.
Read moreಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಅಭಾವ ಕಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ.
Read moreಗ್ರಾಮಗಳ ಸಮಸ್ಯೆಗಳನ್ನು ಅರಿಯಲು ಜಿಲ್ಲಾಧಿಕಾರಿಗಳು ಹಾಗೂ ಇಡೀ ಜಿಲ್ಲಾಡಳಿತ ಗ್ರಾಮ ವಾಸ್ತವ್ಯ ಹೂಡಬೇಕು ಎಂದು ಸರಕಾರ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 20ರಂದು ಇಡೀ ಚಿಕ್ಕಬಳ್ಳಾಪುರ...
Read moreಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಡಿಸಿಎಂ ಸಮಾಲೋಚನೆ; ಬೆಂಗಳೂರಿನ ಪ್ರತಿ ವಿಧಾನಸಭೆ ಕ್ಷೇತ್ರಕ್ಕೊಂದು ಜಾಗತಿಕ ಗುಣಮಟ್ಟದ ಪದವಿ ಕಾಲೇಜು
Read moreತೀವ್ರ ನಿರ್ಲಕ್ಷ್ಯಕ್ಕೊಳಗಾಗಿ ಒತ್ತುವರಿಗೆ ಗುರಿಯಾಗಿದ್ದ ಚಿಕ್ಕಬಳ್ಳಾಪುರದಲ್ಲಿನ ಉದ್ಯಾನವನವೊಂದು ಇದೀಗ ನಳನಳಿಸುತ್ತಿದ್ದು, ಸ್ಥಳೀಯ ಜನರಿಗೆ ಹರ್ಷವನ್ನುಂಟು ಮಾಡಿದೆ.
Read moreಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ವಿಜಯಯಾತ್ರೆ ಮುಂದುವರಿದಿದ್ದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಮೇಲುಗೈ ಸಾಧಿಸಿದ್ದಾರೆ.
Read moreಬಿಎಸ್ಸಿ ಅನಸ್ತೇಶಿಯಾದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿಲ್ಲೆಯ ತೇಜಸ್ ರೆಡ್ಡಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.
Read moreಕಲೆ ಸಂಸ್ಕೃತಿ, ನಾಡು-ನುಡಿ ಹೇಗೆ ಪ್ರಸಿದ್ಧವೋ ಹಾಗೆಯೇ ಒಂದೊಂದು ಹಬ್ಬವೂ ಒಂದೊಂದು ರೀತಿಯ ವಿಶೇಷತೆಯ ಸಂಕೇತವಾಗಿರುತ್ತದೆ. ಅದರಂತೆ ಮಾಘ ಮಾಸದ ರಥಸಪ್ತಮಿಯ ವೇಳೆ 108 ಸೂರ್ಯ ನಮಸ್ಕಾರ...
Read moreಕನಕಪುರದಿಂದ ಕಸಿದುಕೊಳ್ಳಲಾಯಿತು ಎಂದು ಹುಯಿಲೆಬ್ಬಿಸಲಾಗಿದ್ದ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನ ಕಾಮಗಾರಿಯಲ್ಲಿ ಎಷ್ಟು ಮುಗಿದಿದೆ? ನಿಗಧಿತ ಟೈಮ್‌ನೊಳಗೇ ಉದ್ಘಾಟನೆ ಕಾರ್ಯಕ್ರಮ ನೆರವೇರುತ್ತಾ? ವಿದ್ಯಾರ್ಥಿಗಳ ಪ್ರವೇಶಾತಿ ಯಾವಾಗಿನಿಂದ ಶುರುವಾಗಬಹುದು? ಜಿಲ್ಲೆಯ...
Read moreಚಿಕ್ಕಬಳ್ಳಾಪುರ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ನಡೆದ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಹೆಚ್ಚು ಕಡೆಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
Read moreCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]