CHIKKABALLAPUR

ಬಿಜೆಪಿ ಮತಬ್ಯಾಂಕ್‌ ರಾಜಕೀಯ ಮಾಡುವ ಬದಲು ಗ್ರಾಮೀಣ ಪ್ರದೇಶಗಳಲ್ಲಿ ಗೋಶಾಲೆಗಳನ್ನು ತೆರೆಯಲಿ ಎಂದು ಸಲಹೆ ಕೊಟ್ಟ ಮಾಜಿ ಕೃಷಿ ಸಚಿವ ಕೃಷ್ಣಭೈರೇಗೌಡ

ಗೋವಿನ ಸಂರಕ್ಷಣೆ ಹೆಸರಿನಲ್ಲಿ ಬಿಜೆಪಿ ಮತ್ತು ಸರಕಾರ ಮತಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಇವರಿಗೆ ಗೋವಿನ ಸಂರಕ್ಷಣೆ ಮಾಡುವ ಮಹದಾಸೆ ಇದ್ದರೇ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಮೇವು ಪೂರೈಸಿ...

Read moreDetails

ಹಂಪಸಂದ್ರದಲ್ಲಿ ಕೊರೊನಾ ಲಸಿಕೆ ಪಡೆದ ಇಬ್ಬರು ಅಂಗನವಾಡಿ ಕಾರ್ಯಕರ್ತರು ಅಸ್ವಸ್ಥ; ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಆತಂಕ, ಗುಡಿಬಂಡೆ ಆಸ್ಪತ್ರೆಯಲ್ಲಿ ಹೈಡ್ರಾಮಾ

ಕೋವಿಡ್‌ ನಿವಾರಣೆಗೆ ನೀಡಲಾಗುತ್ತಿರುವ ಎರಡು ಲಸಿಕೆಗಳ ಪೈಕಿ ಒಂದರ ಬಗ್ಗೆ ನಾನಾ ಅನುಮಾನಗಳು ಅಬ್ಬರಿಸುತ್ತಿರುವಾಗಲೇ ಆರೋಗ್ಯ ಖಾತೆ ಮಂತ್ರಿ ಡಾ.ಸುಧಾಕರ್‌ ಅವರ ತವರು ಜಿಲ್ಲೆಯಲ್ಲಿ ಆತಂಕದ ಸುದ್ದಿಯೊಂದು...

Read moreDetails

ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಮೊದಲ ದಿನದ ವ್ಯಾಕ್ಸಿನೇಶನ್‌ನಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Read moreDetails

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆ ಯಶಸ್ವಿ ಟೇಕಾಫ್;‌ ಡಿ ಗ್ರೂಪ್‌ ಉದ್ಯೋಗಿ ಚಂದ್ರಕಲಾ ಅವರಿಗೆ ಕೋವಿಡ್‌ನ ಮೊದಲ ಲಸಿಕೆ

ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆಯಲ್ಲಿ `ಡಿ’ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿರುವ ಚಂದ್ರಕಲಾ ಅವರಿಗೆ ಮೊದಲ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ...

Read moreDetails

ಸ್ವಚ್ಛ ಚಿಕ್ಕಬಳ್ಳಾಪುರ ರೂಪಿಸಲು ನಗರಸಭೆ ಪ್ಲ್ಯಾನ್;‌ ವಿವಿಧ ವಾರ್ಡುಗಳಲ್ಲಿ ಕಾಮಗಾರಿಗಳಿಗೆ ಚಾಲನೆ

ಚಿಕ್ಕಬಳ್ಳಾಪುರ ನಗರದ ಸರ್ವತೋಮುಖ ಅಭಿವೃದ್ದಿಯೇ ನಮ್ಮ ಗುರಿ ಎಂದಿರುವ ನಗರಸಭೆ ಅದ್ಯಕ್ಷ ಆನಂದರೆಡ್ಡಿ ಬಾಬು, ಸ್ವಚ್ಛ ಚಿಕ್ಕಬಳ್ಳಾಪುರವನ್ನು ರೂಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

Read moreDetails

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಕೇಂದ್ರಗಳಲ್ಲಿ 853 ಜನರಿಗೆ ಕೋವಿಡ್‌ ವ್ಯಾಕ್ಸಿನೇಷನ್; ಲೋಪದೋಷ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ ನಗರದ ಸರಕಾರಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯಾದ್ಯಂತ 9 ಕೇಂದ್ರಗಳಲ್ಲಿ ಶನಿವಾರ ಮೊದಲ ಹಂತದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

Read moreDetails

ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ ಎಂದ ಸಚಿವ ಡಾ.ಕೆ.ಸುಧಾಕರ್ ಅವರಿಂದ ಚಿಂತಾಮಣಿಯಲ್ಲಿ ಆರೆಸ್ಸೆಸ್‌ ಕಚೇರಿ ಲೋಕಾರ್ಪಣೆ

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಇಡೀ ದೇಶದ ಜನರನ್ನು ಒಗ್ಗೂಡಿಸುವ ಕೆಲಸ. ಇದರಿಂದ ದೇಶದಲ್ಲಿ ರಾಮರಾಜ್ಯ ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

Read moreDetails

ಮಂಚೇನಹಳ್ಳಿ; ಫಸಲು ಕೈಗೆ ಬರುವ ಹೊತ್ತಿನಲ್ಲಿ ರಾತ್ರೋರಾತ್ರಿ ಬೀನ್ಸ್‌ ಬೆಳೆಯನ್ನು ಸರ್ವನಾಶ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು

ಹಳ್ಳಿಗಳಲ್ಲೂ ಹೀಗೂ ಆಗುತ್ತಾ ಎಂದು ಹುಬ್ಬೇರಿಸಬೇಡಿ. ರಾಜಕೀಯ ವೈಷಮ್ಯ ಮತ್ತಿತರೆ ಕಾರಣಗಳಿಂದ ಕೆಲವರು ನಾನಾ ರೀತಿಯಲ್ಲಿ ಸೇಡು ತೀರಿಸಿಕೊಂಡು ವಿಕೃತಿ ಮೆರೆಯುವ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ.

Read moreDetails

ಜನಸೇವಕ ಸಮಾವೇಶದಲ್ಲಿ ಹೊಸದಾಗಿ ಗೆದ್ದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಕರ್ತವ್ಯದ ಪಾಠ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌

ಚಿಕ್ಕಬಳ್ಳಾಪುರ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಬಿಜೆಪಿಯ ಸಂಘಟನೆಯನ್ನು ಗಟ್ಟಿಗೊಳಿಸಲು ಎಲ್ಲರೂ ಶಕ್ತಿಮೀರಿ ಪ್ರಯತ್ನ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ...

Read moreDetails

ಮದುವೆಗೆ ಹೆಣ್ಣು ಸಿಗಲಿಲ್ಲ ಎಂಬ ಹತಾಶೆಯಿಂದ ಒಡಹುಟ್ಟಿದ ಅಣ್ಣನ ಐದು ವರ್ಷದ ದಿವ್ಯಾಂಗ ಮಗಳನ್ನೇ ಕತ್ತುಕುಯ್ದು ಕೊಂದ ಪರಮ ಪಾತಕಿ

ಅತ್ಯಂತ ಪೈಶಾಚಿಕ, ನಾಗರೀಕ ಸಮಾಜವೇ ತಲೆತಗ್ಗಿಸುವಂಥ ಘೋರ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದುಬಿಟ್ಟಿದೆ.

Read moreDetails
Page 54 of 59 1 … 53 54 55 … 59

Recommended

error: Content is protected !!