ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಆರು ಮಂದಿ ಪೊಲೀಸ್ ಇನಸ್ಪೆಕ್ಟರ್‌ಗಳ ವರ್ಗವೂ ಸೇರಿದಂತೆ ರಾಜ್ಯಾದ್ಯಂತ ಒಮ್ಮೆಲೆ 142 ಇನಸ್ಪೆಕ್ಟರ್‌ಗಳನ್ನು ಬದಲಾವಣೆ ಮಾಡಲಾಗಿದೆ.
Read moreDetailsಮೀಟರ್ ದಂಧೆಕೋರರ ಕಾಟಕ್ಕೆ ತಾಳಲಾರದೆ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಿ ಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್ ಪೇಟೆ ಗ್ರಾಮದಲ್ಲಿ ನಡೆದಿದೆ.
Read moreDetailsಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಶೇಕಡಾ 80ರಷ್ಟು ಮಕ್ಕಳು ತರಗತಿಗಳಿಗೆ ಹಾಜರಾಗಿದ್ದು, ಯಾವೊಬ್ಬ ಶಿಕ್ಷಕರಿಗೂ ಕೊರೋನಾ ಸೋಂಕು ತಗುಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
Read moreDetailsಕೆಲ ದಿನಗಳ ಹಿಂದೆ ಜಿಲ್ಲೆಯಲ್ಲಿ ಲೀಥಿಯಂ ಕಾರ್ಖಾನೆ ಸ್ಥಾಪಿಸಲು ರಾಜ್ಯ ಸರಕಾರದ ಉನ್ನತ ಮಟ್ಟದ ಸಮಿತಿ ಒಪ್ಪಿಗೆ ನೀಡಿದ ಬೆನ್ನಲ್ಲೇ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ.
Read moreDetailsನೆರೆಯ ಕೇರಳ ಮತ್ತಿತರೆ ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ ಘೋಷಿಸಿದೆ ಈ ನಡುವೆ ಗುರುವಾರದಂದು ಚಿಕ್ಕಬಳ್ಳಾಪುರ ನಗರಕ್ಕೆ ತಾಗಿಕೊಂಡಿರುವ...
Read moreDetailsನ್ಯಾಯಾಂಗದ ಇತಿಹಾಸದಲ್ಲೇ ಅತ್ಯಂತ ಅಪರೂಪದ ಹಾಗೂ ವಿಶೇಷ ಸನ್ನಿವೇಶ ಒಂದಕ್ಕೆ ಗುರುವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯು ಸಾಕ್ಷಿಯಾಯಿತು.
Read moreDetailsಸಕಾಲ ಸೇವೆಯಲ್ಲಿ ಜಿಲ್ಲಾಡಳಿತ ಮತ್ತೆ ಉತ್ತಮ ಸಾಧನೆ ಮಾಡಿದೆ. ಜಿಲ್ಲೆಯಲ್ಲಿ ವಿಳಂಬ ರಹಿತವಾಗಿ ಸಾರ್ವಜನಿಕ ಅರ್ಜಿಗಳ ವಿಲೇವಾರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ.
Read moreDetailsಜಿಲ್ಲೆಯ ದೇಸಿ ಪ್ರತಿಭೆ, ಮಹತ್ತ್ವದ ಕಲೆಯಾದ ಕೀಲು ಕುದುರೆಯಂಥ ಜಾನಪದ ಕಲಾ ಪ್ರಕಾರಕ್ಕೆ ಎಣೆ ಇಲ್ಲದ ಸೇವೆ ಮಾಡಿದ ಕೀಲುಕುದುರೆ ನಾರಾಯಣಪ್ಪ ಅವರಿಗೆ 2020ನೇ ಸಾಲಿನ ಜಾನಪದ...
Read moreDetailsಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಿದೆ.
Read moreDetailsಪ್ರತಿ ವರ್ಷದಂತೆ ಈ ವರ್ಷವೂ ನಗರದ ಹೊರವಲಯದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ಅವರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಡಲೆಕಾಯಿ ಪರಿಷೆಯಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದರು.
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services