ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರಕಾರಕ್ಕೆ ಮಾಹಿತಿ ನೀಡಿ; ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಕೋವಿಡ್ʼಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಪೋಸ್ಟ್ ಕೋವಿಡ್ ರೋಗ ಆಗಿರುವುದರಿಂದ ಇದಕ್ಕೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದ ಸಚಿವರು.

Read more

2ಡಿಜಿ ಔ‍ಷಧ ಖರೀದಿಸಿ ಜೆಡಿಎಸ್‌ನಿಂದ ಉಚಿತವಾಗಿ ಜನರಿಗೆ ಹಂಚಲು ಚಿಂತನೆ; ಸೋಂಕು ಪತ್ತೆ ಪರೀಕ್ಷೆ ಸಮಸ್ಯೆ, ಪಡಿತರ ವಿತರಣೆಯಲ್ಲಿನ ತೊಡಕಿನ ಬಗ್ಗೆ ಚರ್ಚೆ

ರಾಜ್ಯದ ಕೋವಿಡ್‌ ಸ್ಥಿತಿಗತಿ ಬಗ್ಗೆ ಶಾಸಕರು, ಮುಖಂಡರೊಂದಿಗೆ ಎಚ್‌ಡಿಕೆ ಆನ್‌ಲೈನ್‌ ಸಮಾಲೋಚನೆ I ಹಳ್ಳಿ ಜನರ ನೆರವಿಗೆ ಧಾವಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ಸೂಚನೆ

Read more

ರಾಜ್ಯಕ್ಕೆ ಕೇಂದ್ರದಿಂದ 4.25 ಲಕ್ಷ ಡೋಸ್‌ ರೆಮಿಡಿಸಿವರ್‌ ಹಂಚಿಕೆ: ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ರೆಮಿಡಿಸಿವಿರ್‌ ಇಂಜೆಕ್ಷನ್ ಕೊರತೆ ಬಹುತೇಕ ನೀಗುತ್ತಿದ್ದು, ರಾಜ್ಯಕ್ಕೆ ಮುಂದಿನ ಒಂದು ವಾರಕ್ಕೆ ಅಗತ್ಯವಾದ 4.25 ಲಕ್ಷ ಡೋಸ್‌ ಹಂಚಿಕೆಯಾಗಿದೆ.

Read more

ಹೆಚ್ಚುತ್ತಿದೆ ಬ್ಲ್ಯಾಕ್ ಫಂಗಸ್ ಆತಂಕ:‌ 7 ವಾರಗಳ ಚಿಕಿತ್ಸೆಗೆ 2-3 ಲಕ್ಷ ಖರ್ಚು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ: ಡಾ.ಕೆ.ಸುಧಾಕರ್‌

ಯಾರೂ ವೈದ್ಯರ ಸಲಹೆ ಪಡೆಯದೆ ಸ್ಟೀರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು.

Read more

ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಬರುವವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ; ಮೆಡಿಕಲ್‌ ಸ್ಟೋರ್‌ಗಳಲ್ಲಿ ಜ್ವರ, ಕೆಮ್ಮು, ನೆಗಡಿ ಮಾತ್ರೆ ಖರೀದಿ ಮಾಡುವವರ ಮೇಲೆ ಹದ್ದಿನಕಣ್ಣು

ಬೆಂಗಳೂರಿನಿಂದ ಬರುವವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ, ಕೊನೆಪಕ್ಷ ಒಂದು ವಾರವಾದರೂ ಹೋಮ್‌ ಕ್ವಾರಂಟೈನ್‌ ಕಡ್ಡಾಯ, ಮೆಡಿಕಲ್‌ ಸ್ಟೋರ್‌ಗಳಲ್ಲಿ ಜ್ವರ, ಕೆಮ್ಮು, ನೆಗಡಿ ಮಾತ್ರೆ ಖರೀದಿ ಮಾಡುವವರ ಮೇಲೆ...

Read more

ಬೆಂಗಳೂರು ಆರೋಗ್ಯಕ್ಕೆ ಟ್ರೀಟ್‌ಮೆಂಟ್:‌ ಎಲ್ಲ ಆಸ್ಪತ್ರೆಗಳು ಬಿಬಿಎಂಪಿ ಕೈತಪ್ಪಿ ಆರೋಗ್ಯ ಇಲಾಖೆ ವ್ಯಾಪ್ತಿಗೆ; ತಜ್ಞರ ವರದಿ ಪಡೆದ ನಂತರ ಕ್ರಮಕ್ಕೆ ಸರಕಾರ ನಿರ್ಧಾರ

ನಗರದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 100 ಬೆಡ್‌ಗಳ ಹೈಟೆಕ್‌ ಆಸ್ಪತ್ರೆ / 4 ವಿಧಾನಸಭೆ ಕ್ಷೇತ್ರಗಳಿಗೊಂದು ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ

Read more

ಹಳ್ಳಿ ಜನರಿಗೆ ಒಳ್ಳೆಯ ಸುದ್ದಿ; ನಗರ & ಪಟ್ಟಣ ಕೊಳೆಗೇರಿಗಳಲ್ಲಿನ ಸೋಂಕಿತರಿಗೆ ಇನ್ಮೇಲೆ ಹೋಮ್‌ ಐಸೋಲೇಷನ್‌ ಇರಲ್ಲ; ಎಲ್ಲರಿಗೂ ಕೋವಿಡ್‌ ಕೇರ್‌ನಲ್ಲೇ ಟ್ರೀಟ್‌ಮೆಂಟ್

ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವದ ಕಾರ್ಯಪಡೆ ಸಭೆಯಲ್ಲಿ ಮಹತ್ವದ ನಿರ್ಧಾರ I 3 ದಿನಗಳಲ್ಲಿ ನೂತನ ಆಮ್ಲಜನಕ ನೀತಿ I ಲಸಿಕೆಯ ಅಂತರ ನಿಗಧಿ, 30 ಲಕ್ಷ ಸೋಂಕಿತರಿಗೆ...

Read more
Page 16 of 33 1 15 16 17 33

Recommended

error: Content is protected !!