ಲಾಕ್‌ಡೌನ್ ಘೋಷಣೆಯಾದ್ದರಿಂದ ಕೆಲ ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್‌ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು...
Read moreಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 1ರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯ ಕಾರ್ಯದರ್ಶಿ ಮೇ 3 ಅಥವಾ 4ನೇ ವಾರದಲ್ಲಿ ಲಸಿಕೆ ಬರುತ್ತದೆ...
Read moreಹೋಮ್ ಐಸೋಲೇಷನ್ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು.
Read moreಹೊಸ ವೇಳಾಪಟ್ಟಿಯಂತೆ ಮುಂಬರುವ 2021ರ ಅಗಸ್ಟ್ 28 & 29ರಂದು ಸಿಇಟಿ ನಡೆಯಲಿದೆ.
Read moreಡಿಸಿಎಂ ನೇತೃತ್ವದ ಉನ್ನತ ಸಭೆಯಲ್ಲಿ ತೀರ್ಮಾನ / ಅಗತ್ಯ ಔಷಧಿ, RAT ಕಿಟ್, RTPCR ಕಿಟ್ ಖರೀದಿಗೂ ಸಮ್ಮತಿ
Read moreರಾಜ್ಯದಲ್ಲಿ ಉತ್ಪಾದನೆಯಾಗುವ ವೈದ್ಯಕೀಯ ಆಮ್ಲಜನಕವನ್ನು ಸಾಧ್ಯವಾದಷ್ಟು ರಾಜ್ಯಕ್ಕೇ ಹಂಚಿಕೆ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ.
Read moreSpecial Story ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಗಮನಕ್ಕೂ ಬಂದ ಚಿಕ್ಕಬಳ್ಳಾಪುರ ಲಸಿಕೆ ಅವ್ಯವಸ್ಥೆಲಾಕ್‌ಡೌನ್ ಬ್ರೇಕ್ ಮಾಡಿ ಗುಡಿಬಂಡೆ ಸೇರಿ ಜಿಲ್ಲೆಯ ತಾಲೂಕು ಆಸ್ಪತ್ರೆಗಳಿಗೆ ಸಿಟಿಜನರ ಲಗ್ಗೆ I ಸ್ಥಳೀಯರಿಗೆ...
Read moreಪ್ರಾಥಮಿಕ, ಸಮುದಾಯ, ತಾಲೂಕು & ಜಿಲ್ಲಾಸ್ಪತ್ರೆಗಳಿಗೆ ಹೆಚ್ಚೆಚ್ಚು ಮೂಲಸೌಕರ್ಯ I ಆರೋಗ್ಯ ಇಲಾಖೆ ಉನ್ನತಾಧಿಕಾರಿಗಳ ಜತೆ ಡಿಸಿಎಂ ಚರ್ಚೆ..
Read moreಬೇಡಿಕೆ-ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರಕಾರದ ಕ್ರಮ I ಟೆಸ್ಟ್ ವರದಿ ತಡವಾದರೆ ಲ್ಯಾಬ್‌ಗಳಿಗೆ ಒಂದು ಟೆಸ್ಟ್‌ಗೆ ₹150 ದಂಡ
Read moreರೆಡಿಮೇಡ್ ಆಮ್ಲಜನಕ ಘಟಕದ ರೀತಿ ಕೆಲಸ ಮಾಡುತ್ತದೆ. ಸಾಗಾಣಿಕೆ ಸುಲಭ. ಮನೆಯಲ್ಲೇ ಸರಳವಾಗಿ ಬಳಸಬಹುದು. ಹೋಮ್ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಪದ್ಭಾಂದವನಂತೆ ಕೆಲಸ ಮಾಡುತ್ತದೆ.
Read moreCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]