ಬಾಗೇಪಲ್ಲಿಯಲ್ಲಿ ಡೆಡ್ಲಿ ವೈರಸ್ ಬಗ್ಗೆ ನಿರ್ಲಕ್ಷ್ಯ; ಭಾನುವಾರ ಚಿಕನ್-ಮಟನ್ ಖರೀದಿಗೆ ಮುಗಿದು ಬಿದ್ದ ಜನ, ಸೋಮವಾರ ಅಬ್ಬರಿಸಲಿದೆಯಾ ಕೊರೊನಾ..
Read moreದೇಶದಲ್ಲಿ ಕೊರೋನಾ ಸ್ಪೋಟಗೊಂಡು ನಮ್ಮ ವ್ಯವಸ್ಥೆ ಜಗತ್ತಿನ ಮುಂದೆ ಬೆತ್ತಲಾಗಿ ನಿಂತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಕೂಡ ಕೊರೋನಾ ತಡೆಗಟ್ಟಲು ಸಂಘಟಿತ ಹೋರಾಟ ನಡೆಸಬೇಕು.
Read moreಖಾಸಗಿ ಆಸ್ಪತ್ರೆಗಳು ಹಾಸಿಗೆಗಳ ಸಂಖ್ಯೆ ಕುರಿತು ಸುಳ್ಳು ಮಾಹಿತಿ ನೀಡಿದರೆ ಸಹಿಸುವುದಿಲ್ಲ. ಕೆಪಿಎಂಇ ನೋಂದಣಿ ವೇಳೆ ನಮ್ಮ ಬಳಿ ಎಲ್ಲಾ ಮಾಹಿತಿ ಇರುತ್ತದೆ. ಮೋಸ ಮಾಡಲು ಆಗುವುದಿಲ್ಲ.
Read moreಕೋವಿಡ್ ಎರಡನೇ ಅಲೆಯಲ್ಲಿ ತೇಲುತ್ತಿರುವ ಕರ್ನಾಟಕದ ವಿವಿಧ ಕಡೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮುಗ್ಗರಿಸಿದೆ. ಅಚ್ಚರಿ ಎಂಬಂತೆ ಕಾಂಗ್ರೆಸ್ ಎಲ್ಲಡೆ ಜಯದ...
Read moreನಾನು ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸರಕಾರಕ್ಕೆ ಒಂದು ವಿಚಾರ ಕೇಳುತ್ತೇನೆ. ಈ ಪರಿಸ್ಥಿತಿ ನಿಯಂತ್ರಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಎಲ್ಲರಿಗೂ ಗೊತ್ತಾಗಿದೆ. ಆದರೂ ಯಾಕೆ ಸುಳ್ಳುಗಳನ್ನು ಹೇಳುತ್ತಿದ್ದೀರಿ...
Read moreಕೋವಿಡ್‌ನಿಂದ ಕಂಗೆಟ್ಟ ಕರ್ನಾಟಕ; ದುಡಿಯುವ ವರ್ಗ-ರೈತರಿಗೆ ನೆರವು ನೀಡುವಂತೆ ಆಗ್ರಹಿಸಿ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ
Read moreಕರ್ನಾಟಕದ ಶಿಖರ ಜಿಲ್ಲೆಯಲ್ಲಿ ಹದಗೆಟ್ಟ ಆರೋಗ್ಯ ವ್ಯವಸ್ಥೆ; ಸಿಬ್ಬಂದಿ ಸಮರ್ಪಕ ಬಳಕೆ ಮಾಡದಿರುವ ಬಗ್ಗೆ ಅಸಮಾಧಾನ, ಪಿಪಿಇ ಕಿಟ್ ನೀಡದ ಆಡಳಿತದ ಕ್ರಮಕ್ಕೆ ತರಾಟೆ & ಜಿಲ್ಲಾ...
Read moreಜ್ಯುಬಿಲೆಂಟ್ ಕಂಪನಿ ವಿರುದ್ಧ ಕ್ರಮ I ಕೋವಿಡ್ ಸೋಂಕಿತರಿಗಾಗಿ ಆಪ್ತಮಿತ್ರ ಸಹಾಯವಾಣಿ I ಶಿಶು, ತಾಯಿ ಆಸ್ಪತ್ರೆಗಳನ್ನು ಕೋವಿಡ್ʼಗೆ ಬಳಸುತ್ತಿಲ್ಲ ಎಂದ ಸಚಿವರು
Read moreರೋಗ ನಿರೋಧಕ ಚಿಕಿತ್ಸೆ ತ್ವರಿತವಾಗಿ ಆರಂಭಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ..
Read moreರೈತರು 080-22210237 & 080-22212818 ಸಂಖ್ಯೆಗಳಿಗೆ ಕರೆ ಮಾಡಬಹುದು.
Read moreCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]