ಕೋವಿಡ್‌ ಸಂಕಷ್ಟ ಕಾಲದಲ್ಲೂ ಒಳ್ಳೆಯ ಸುದ್ದಿ! ಬೆಳಗಿನಜಾವ ಕುಗ್ರಾಮದ ರಸ್ತೆಯ ಮೇಲೆಯೇ ಭೂಮಿಗೆ ಬಂದ ಕಂದ!! ಎರಡು ಜೀವ ಉಳಿಸಿದ ಆರೋಗ್ಯ ಸಿಬ್ಬಂದಿಗೆ ಜೈಹೋ

ತಾಯಿ ಮತ್ತು ಮಗುವಿಗೆ ಸಕಾಲಕ್ಕೆ ಹೆರಿಗೆ ಮಾಡಿಸುವುದಕ್ಕಾಗಿ ಪಣತೊಟ್ಟ ಚಾಲಕನಿಗೆ ವೇಗವಾಗಿ ಆಂಬ್ಯುಲೆನ್ಸ್‌ ಅನ್ನು ಚಾಲನೆ ಮಾಡಲು ಸಾಧ್ಯವಾಗಿಲ್ಲ. ಕತ್ತಲು ಬೇರೆ, ಎತ್ತ ಕಣ್ಣು ಹಾಯಿಸಿದರೂ ಹಳ್ಳದಿಣ್ಣೆಗಳೇ....

Read more

ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಐವರ ಸಾವು ಹಿನ್ನೆಲೆ; ಕೋಲಾರಕ್ಕೆ ಧಾವಿಸಿದ ಡಿಸಿಎಂ; ಆಮ್ಲಜನಕ, ರೆಮಿಡಿಸ್ವಿರ್ ಕೊರತೆ ಆಗದಂತೆ ವೈದ್ಯಾಧಿಕಾರಿಗೆ ತಾಕೀತು, ಅಧಿಕಾರಿಗಳ ಜತೆ ತುರ್ತು ಸಭೆ

ವಾರ್‌ ರೂಂ ಪರಿಶೀಲನೆ I ಹಾಸಿಗೆ, ಆಮ್ಲಜನಕದ ಪ್ರಮಾಣ ಹೆಚ್ಚಳಕ್ಕೂ ಆದೇಶ I ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯ ಧೋರಣೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲI ಕರ್ತವ್ಯ ನಿರ್ವಹಣೆಯಲ್ಲಿ...

Read more

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಎಲ್ಲಿಯೂ ರೆಮಿಡಿಸ್ವೀರ್‌ ಕೊರತೆಯೂ ಇಲ್ಲ. ದಿನಕ್ಕೆ 15-20 ಸಾವಿರ ವೇಲ್‌ಗಳು ಪೂರೈಕೆ ಆಗುತ್ತಿವೆ. ಅಷ್ಟೂ ರಾಜ್ಯದಲ್ಲೇ ತಯಾರಾಗುತ್ತಿವೆ. ಹಾಗಾದರೆ, ದಿನಕ್ಕೆ ಹೊಸದಾಗಿ ದಾಖಲಾಗುತ್ತಿರುವ ಸೋಂಕಿತರೆಷ್ಟು? ದಿನಕ್ಕೆ 15,000...

Read more

ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ವಿದೇಶದಿಂದ ಒಂದೇ ಬಾರಿಗೆ 2 ಲಕ್ಷ ರೆಮ್ಡಿಸಿವಿರ್ ವೈಲ್ ತರಿಸಿಕೊಳ್ಳಲು ಸಿದ್ಧತೆ ಮಾಡುತ್ತಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಬೇಕಿದೆ. ಇಷ್ಟು ದೊರೆತರೆ, 15-20 ದಿನಕ್ಕೆ ಸಾಲುತ್ತದೆ.

Read more

ಆಮ್ಲಜನಕದ ಕೊರತೆಯಿಂದ ಕರ್ನಾಟಕದಲ್ಲಿ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ಭೀತಿ; ವಸ್ತುಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಯಡಿಯೂರಪ್ಪ

ಕೋವಿಡ್‌ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್; ಆಮ್ಲಜನಕ, ರೆಮ್ಡಿಸಿವರ್ ಹೆಚ್ಚುವರಿ ಪೂರೈಕೆ ಭರವಸೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

Read more

ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ

ಖಾಸಗಿ ಆಸ್ಪತ್ರೆಗಳಲ್ಲಿನ 50% ಹಾಸಿಗೆ ಸ್ವಾಧೀನಕ್ಕೆ ಜಂಟಿ ಕಾರ್ಯಾಚರಣೆ; ಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಂಟು ತಂಡಗಳ ರಚನೆ

Read more

ಸಾವಿನ ಮನೆಯಲ್ಲಿ ಪ್ರಧಾನಿಮಂತ್ರಿ ನಗುಮೊಗದ ಜಾಹೀರಾತು!! ಸರಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ, ಬಿಜೆಪಿಗೆ ಪ್ರಚಾರದ ಹುಚ್ಚು ಹಿಡಿದಿದೆ ಎಂದ ಮಾಜಿ ಮುಖ್ಯಮಂತ್ರಿ

ಇಡೀ ರಾಜ್ಯ ಕೋವಿಡ್‌ನಿಂದ ತತ್ತರಿಸಿದೆ. ಬೆಂಗಳೂರು ಸಾವಿನ ಮನೆಯಾಗಿದೆ. ಆದರೆ, ಬೆಂಗಳೂರು ನಗರದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ...

Read more

ಕೋವಿಡ್‌ ಎರಡನೇ ಅಲೆ ಈಜಲು ಇನ್ನಿಲ್ಲದ ಪ್ರಯತ್ನ; 1,500 ಟನ್ ಆಕ್ಸಿಜನ್ ಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯಕ್ಕೆ ದಿನಕ್ಕೆ 300 ಟನ್ ಆಕ್ಸಿಜನ್ ನಿಗದಿಪಡಿಸಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಈ ತಿಂಗಳ ಕೊನೆಗೆ 500-600 ಟನ್ ಆಕ್ಸಿಜನ್ ಬೇಕಾಗುತ್ತದೆ.

Read more

ಮೇ 1ರಿಂದ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಲಸಿಕೆ; ರಾಜ್ಯದ ಸರಕಾರಿ, ಖಾಸಗಿ ಸ್ವಾಮ್ಯದ ಎಲ್ಲ 33 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಗವರ್ನರ್‌, ಡಿಸಿಎಂ ಸೂಚನೆ

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಆಯಾ ವಿಶ್ವವಿದ್ಯಾಲಯ ಹಾಗೂ ಅದರ ವ್ಯಾಪ್ತಿಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ...

Read more

ಬೆಂಗಳೂರಿನ ಎಲ್ಲ ಚಿತಾಗಾರಗಳಲ್ಲೂ ಕೋವಿಡ್‌ ಮೃತರ ಅಂತ್ಯಕ್ರಿಯೆ; ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚನೆ, 24 ಗಂಟೆಯೊಳಗೇ ರಿಸಲ್ಟ್‌ ಕೊಡಲು ತಾಕೀತು

ಒಂದು ಕಡೆ ನಿರಂತರವಾಗಿ ಗಂಟಲು ದ್ರವ ಇತ್ಯಾದಿ ಕಲೆಕ್ಟ್ ಮಾಡುತ್ತಿದ್ದರೆ, ಮತ್ತೊಂದೆಡೆ ಪ್ರತಿ 3 ಗಂಟೆಗೊಮ್ಮೆ ಲ್ಯಾಬ್‌ಗಳು ರಿಸಲ್ಟ್‌ ಕೊಡುತ್ತಿರಲೇಬೇಕು. ಸ್ಯಾಂಪಲ್‌ ಕೊಟ್ಟ 24 ಗಂಟೆಯೊಳಗೆ ಫಲಿತಾಂಶ...

Read more
Page 22 of 33 1 21 22 23 33

Recommended

error: Content is protected !!