ಸರಕಾರ ಹೇಳುತ್ತಲೇ ಇದೆ, ಜನರು ಮಾತು ಕೇಳುತ್ತಿಲ್ಲ. ಪರಿಣಾಮ ಸರಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ.
Read moreDetailsಏಪ್ರಿಲ್ 1ರಿಂದ, ಅಂದರೆ; ಗುರುವಾರದಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುವುದು.
Read moreDetailsಕೊರೊನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಸೋಮವಾರ ಸಂಜೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ತ್ವದ ಸಭೆ ನಡೆಸಿದರು.
Read moreDetailsಸರಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ.
Read moreDetailsಎಲ್ಲ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಎರಡನೇ ಅಲೆ ಆರಂಭವಾಗಿರುವುದು ಕಂಡುಬಂದಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಎಚ್ಚರ ವಹಿಸಬೇಕು.
Read moreDetailsಬೆಂಗಳೂರಿನಲ್ಲಿ 1,400 ಸೋಂಕಿತರು ಪತ್ತೆಯಾಗಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಇದು ಅತಿ ಹೆಚ್ಚು. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಂಡು ಬರುತ್ತಿದೆ.
Read moreDetailsಸಭೆ, ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧ ವಿಧಿಸಲು ಡಿಸಿಗಳಿಗೆ ಸೂಚನೆ
Read moreDetailsಹಿರಿಯ ಪತ್ರಕರ್ತ ದು.ಗು.ಲಕ್ಷ್ಮಣ ಅವರು ಎರಡು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಂದು: ಕೋವಿಡ್ ಬಗ್ಗೆ ಸ್ವತಃ ನಮ್ಮನ್ನಾಳುವ ನಾಯಕರು ತೋರುತ್ತಿರವ ನಿರ್ಲಕ್ಷ್ಮ. ಎರಡು: ಪ್ರಧಾನಿ...
Read moreDetailsಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಬಹುದು. ಎಲ್ಲರೂ ಕೂಡಲೇ ಕೋವಿಡ್ ಪೋರ್ಟಲ್ʼನಲ್ಲಿ ಹೆಸರು ನೋಂದಾಯಿಸಬೇಕು.
Read moreDetailsವಿವಿಧ ವಿಶ್ವವಿದ್ಯಾಲಯಗಳಲ್ಲಿ ಮತ್ತು ಕಾಲೇಜುಗಳಲ್ಲಿ ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ನಡೆಯಲಿವೆ. ವೇಳಾಪಟ್ಟಿಯಲ್ಲಿ ಯಾವ ಬದಲಾವಣೆ ಇಲ್ಲ.
Read moreDetailsCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]