ಕೋವಿಡ್‌ ನಂತರದ ಕಾಲದಲ್ಲಿ ಹಳ್ಳಿಹಳ್ಳಿಗೂ ವಿಸ್ತರಿಸಲಿದೆ ಸ್ಮಾರ್ಟ್‌ ಕ್ಲಿನಿಕ್‌ ಪರಿಕಲ್ಪನೆ, ಡಿಜಿಟಲ್‌ ಕನ್ಸಲ್‌ಟೇಶನ್‌ಗೂ ಅವಕಾಶ ಕೊಟ್ಟ ರಾಜ್ಯ ಸರಕಾರ

ಮುಂದಿನ ದಿನಗಳಲ್ಲಿ ರಾಜ್ಯದ ವೈದ್ಯಕೀಯ ಕ್ಷೇತ್ರವು ಸ್ಮಾರ್ಟ್‌ ಕ್ಲಿನಿಕ್‌ ಹಾಗೂ ಡಿಜಿಟಲ್‌ ಕನ್ಸಲ್‌ಟೇಶನ್‌ ಕಡೆ ವ್ಯಾಪಕವಾಗಿ ತೆರೆದುಕೊಳ್ಳಲಿದೆ. ಆಗ ರೋಗಿಯು ತಾನಿದ್ದಲ್ಲಿಯೇ ಗುಣಮಟ್ಟದ ಚಿಕಿತ್ಸೆಯನ್ನು ಚಿಕಿತ್ಸೆಯನ್ನು ಪಡೆಯಬಹುದು.

Read more

ಎಲ್ಲಿಗೆ ಬೇಕಾದರೂ ಸುಲಭವಾಗಿ ಶಿಫ್ಟ್‌ ಮಾಡಬಹುದಾದ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಜನರಿಗೆ ಮುಕ್ತಗೊಳಿಸಿದ ಸಿಎಂ; ದೇಶದಲ್ಲೇ ಮೊದಲು, ಹೆಲ್ತ್‌ ಎಮರ್ಜೆನ್ಸಿ ಸಮಯದಲ್ಲಿ ಪರಿಣಾಮಕಾರಿ

ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.

Read more

4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್

ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ

Read more

‌ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ ಒಬ್ಬರಲ್ಲೇ ಇದ್ದರೆ ಒಳ್ಳೆಯದು; 2ನೇ ಹಂತದಲ್ಲಿ ಮುಖ್ಯಮಂತ್ರಿ & ಮಂತ್ರಿಗಳಿಗೆ ಲಸಿಕೆ ಕೊಡುತ್ತೇವೆ ಎಂದ ಸಚಿವ ಡಾ.ಕೆ.ಸುಧಾಕರ್

ಕೊರೊನಾ ಲಸಿಕೆ ಅಭಿಯಾನದಡಿ ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದ್ದು, ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Read more

ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಜನಕ್ಕೆ ಕೊರೊನಾ ಲಸಿಕೆ; 2ನೇ ಹಂತದಲ್ಲಿ ಎರಡು ಕೋಟಿ ಜನರಿಗೆ ವ್ಯಾಕ್ಸಿನೇಶನ್‌ ಎಂದ ಸಚಿವ ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಸಾವನ್ನಪ್ಪಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Read more

ಹಂಪಸಂದ್ರದಲ್ಲಿ ಕೊರೊನಾ ಲಸಿಕೆ ಪಡೆದ ಇಬ್ಬರು ಅಂಗನವಾಡಿ ಕಾರ್ಯಕರ್ತರು ಅಸ್ವಸ್ಥ; ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಆತಂಕ, ಗುಡಿಬಂಡೆ ಆಸ್ಪತ್ರೆಯಲ್ಲಿ ಹೈಡ್ರಾಮಾ

ಕೋವಿಡ್‌ ನಿವಾರಣೆಗೆ ನೀಡಲಾಗುತ್ತಿರುವ ಎರಡು ಲಸಿಕೆಗಳ ಪೈಕಿ ಒಂದರ ಬಗ್ಗೆ ನಾನಾ ಅನುಮಾನಗಳು ಅಬ್ಬರಿಸುತ್ತಿರುವಾಗಲೇ ಆರೋಗ್ಯ ಖಾತೆ ಮಂತ್ರಿ ಡಾ.ಸುಧಾಕರ್‌ ಅವರ ತವರು ಜಿಲ್ಲೆಯಲ್ಲಿ ಆತಂಕದ ಸುದ್ದಿಯೊಂದು...

Read more

ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ: ಮೊದಲ ದಿನದ ವ್ಯಾಕ್ಸಿನೇಶನ್‌ನಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Read more

ಕೋಲಾರ ಜಿಲ್ಲೆಯಲ್ಲಿ 375 ಕೋವಿಡ್‌ ಯೋಧರಿಗೆ ಲಸಿಕೆ; ಅಡ್ಡ ಪರಿಣಾಮ ಇಲ್ಲ

ಇತ್ತೀಚೆಗಷ್ಟೇ ವಿಸ್ತರಣೆಯ ಕಾರಣಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕಳೆದುಕೊಂಡ ಕೋಲಾರ ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆಯ ಮೊದಲ ಹಂತದ ವಿತರಣೆ ಯಶಸ್ವಿಯಾಗಿ, ಸುರಕ್ಷಿತವಾಗಿ ನಡೆಯಿತು.

Read more

ರಾಜ್ಯದಲ್ಲಿ ಮೊದಲ ಲಸಿಕೆ ಪಡೆದ ಬಿಡದಿಯ ನಾಗರತ್ನ; ಇದು ಐತಿಹಾಸಿಕ ಕ್ಷಣ ಎಂದ ಹೆಲ್ತ್‌ ಮಿನಿಸ್ಟರ್‌, ಅಡ್ಡ ಪರಿಣಾಮವಿಲ್ಲ-ಅಪಪ್ರಚಾರವೂ ಸಲ್ಲ ಎಂದು ಮನವಿ ಮಾಡಿದ ಡಾಕ್ಟರ್

ಟೀಕೆ ಟಿಪ್ಪಣಿಗಳ ನಡುವೆಯೇ ಕೋವಿಡ್‌ ವ್ಯಾಸಿನೇಶನ್‌ ಮೊದಲ ಹಂತದ ಪ್ರಕ್ರಿಯೆ ನಿರ್ವಿಘ್ನವಾಗಿ ಮುಗಿದಿದ್ದು, ರಾಜ್ಯ ಸರಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

Read more

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆ ಯಶಸ್ವಿ ಟೇಕಾಫ್;‌ ಡಿ ಗ್ರೂಪ್‌ ಉದ್ಯೋಗಿ ಚಂದ್ರಕಲಾ ಅವರಿಗೆ ಕೋವಿಡ್‌ನ ಮೊದಲ ಲಸಿಕೆ

ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆಯಲ್ಲಿ `ಡಿ’ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿರುವ ಚಂದ್ರಕಲಾ ಅವರಿಗೆ ಮೊದಲ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ...

Read more
Page 27 of 33 1 26 27 28 33

Recommended

error: Content is protected !!