ಕೋವಿಡ್ ಲಸಿಕೆ ವಿತರಣೆಗೆ ರಾಜ್ಯದಲ್ಲಿ ತಯಾರಿ; ಕೊವ್ಯಾಕ್ಸಿನ್ 3ನೇ ಹಂತದ ಕ್ಲಿನಿಕಲ್‌ ಪ್ರಯೋಗಕ್ಕೆ ಸಿಎಂ ಚಾಲನೆ

ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Read moreDetails

ರಿಯಲಿ ಗ್ರೇಟ್‌ ಬ್ರಿಟನ್!‌ ಮುಂದಿನ ವಾರವೇ ಜನರಿಗೆ ಕೋವಿಡ್‌ ಲಸಿಕೆ ನೀಡಲು ಒಪ್ಪಿಗೆ ಕೊಟ್ಟ ಪ್ರಧಾನಿ ಬೊರೀಸ್‌ ಜಾನ್ಸನ್

ಕೋವಿಡ್‌ ಹೆಮ್ಮಾರಿ ಹುಟ್ಟಿದ ಬರೋಬ್ಬರಿ ವರ್ಷದ ನಂತರ ಲಸಿಕೆ ಸಿಕ್ಕಿದ್ದಕ್ಕೆ ಇಡೀ ಜಗತ್ತೇ ಥ್ರಿಲ್‌ ಆಗಿದೆ, ಮಾತ್ರವಲ್ಲದೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

Read moreDetails

ಎಪಿಎಲ್-ಬಿಪಿಎಲ್ ಕಾರ್ಡ್‌ ಹೊಂದಿರುವ ಎಚ್ಐವಿ ಸೋಂಕಿತರಿಗೆ 5 ಲಕ್ಷ ರೂ.ವರೆಗೆ ಉಚಿತ ಮೆಡಿಸಿನ್

ಬೆಂಗಳೂರು: ಎಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರಕಾರ ಅನುದಾನ ನೀಡುತ್ತಿದ್ದು, ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಲು ಎಲ್ಲ ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ....

Read moreDetails

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸರ್ವಸಿದ್ಧತೆ: ರಾಜ್ಯಾದ್ಯಂತ 29,451 ಕೇಂದ್ರ

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ.

Read moreDetails

ಹೆಚ್ಚುತ್ತಲೇ ಇದೆ ಕೊರೊನಾ ಆತಂಕ; ಲಸಿಕೆ ಸಿಗುವುದು ಇನ್ನೂ ತಡ ಎಂದ ಡಾ.ಸುಧಾಕರ್

ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದ ಮೇಲೆ ಎಲ್ಲರಿಗೂ ಮಾಹಿತಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

Read moreDetails

ಕೋವಿಡ್‌ ನಡುವೆ ವಿಮಾನ ವಿಹಾರ ಮಾಡುವಿರಾ? ಹಾಗಾದರೆ, ಈ ವರದಿ ಓದಿ..

ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಕರ್ನಾಟಕದಲ್ಲಿ ಕೋವಿಡ್‌ ಸೋಂಕಿತರ ಪ್ರಮಾಣ ಹೆಚ್ಚಾಗುತ್ತದೆ ಎಂದು ಐಸಿಎಂಆರ್‌ ಎಚ್ಚರಿಕೆ ನೀಡಿದ ನಡುವೆಯೂ ರಾಜ್ಯದಲ್ಲಿ ಸೋಂಕಿತರ ಪ್ರಮಾಣದಲ್ಲಿ ಏರಿಳಿತ ಆಗುತ್ತಲೇ ಇದೆ. ಈ...

Read moreDetails

ನ.17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜ್‌ ಆರಂಭ; ಹೊಸ SOP ರಿಲೀಸ್

ಕೋವಿಡ್‌-19 ಪಿಡುಗಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ...

Read moreDetails

ಕೋವಿಡ್‌ ಕಂಟ್ರೋಲ್;‌ ಡಾಕ್ಟರ್ ಕೆಲಸಕ್ಕೆ ಡಾಕ್ಟರ್ ಮೆಚ್ಚುಗೆ, ಚಳಿಗಾಲ-ಹಬ್ಬಗಳ ವೇಳೆ ನಿರ್ಬಂಧ ಸಡಿಲಿಕೆ ಇಲ್ಲ

ಕೋವಿಡ್ ನಿಯಂತ್ರಣ ವಿಷಯದಲ್ಲಿ ಕರ್ನಾಟಕ ಸರಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read moreDetails

ಮಹಾಮಾರಿ ಕೋವಿಡ್ ನಡುವೆ ಹೂಡಿಕೆಗೆ ಉತ್ತೇಜನ; ನ.19-21ರಂದು ಟೆಕ್ ಸಮ್ಮೇಳನ: ಇದು ಬೆಂಗಳೂರು BTS

ಕೋವಿಡ್-19 ಸಂಕಷ್ಟದ ನಡುವೆಯೂ ವಿದೇಶಿ ಹೂಡಿಕೆಯನ್ನು ಸೆಳೆಯಲು ಸರಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇದೇ ಮೊದಲಿಗೆ ವರ್ಚ್ಯುಯಲ್ (ಆನ್ʼಲೈನ್) ವೇದಿಕೆಯಲ್ಲಿ ನಡೆಯಲಿರುವ “ಬೆಂಗಳೂರು ತಂತ್ರಜ್ಞಾನ ಶೃಂಗ-2020’ (ಬಿಟಿಎಸ್)...

Read moreDetails

ಸಮಾಧಾನದ ಸುದ್ದಿ!; ಸೇರೊ ಸಮೀಕ್ಷೆಯಲ್ಲಿ ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ: ಡಾ.ಕೆ.ಸುಧಾಕರ್‌

ರಾಜ್ಯದಲ್ಲಿ ಶೇ.16ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸಮೀಕ್ಷೆಯಿಂದ ಗೊತ್ತಾಗಿದೆ. ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲೂ ಸಮೀಕ್ಷೆ ನಡೆದಿದ್ದು, ೮೪೩ ಜನ ತಮ್ಮ ಸ್ಯಾಂಪಲ್ಸ್‌ ನೀಡಿದ್ದಾರೆ.

Read moreDetails
Page 31 of 34 1 … 30 31 32 … 34

Recommended

error: Content is protected !!