1999ರಲ್ಲಿ ಎಸ್.ಎಂ.ಕೃಷ್ಣ ಪಾಂಚಜನ್ಯ ಮೊಳಗಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು, ಈಗ ನಾನು ಮೊಳಗಿಸುತ್ತೇನೆ ಎಂದ ಡಿ.ಕೆ.ಶಿವಕುಮಾರ್‌

ನಮ್ಮಲ್ಲಿ ಸಿಎಂ ಪದವಿಗೆ ಪೈಪೋಟಿ ಇಲ್ಲ; ಮೈಸೂರು ಬಿಕ್ಕಟ್ಟು ಸಣ್ಣ ಸಮಸ್ಯೆ ಮುಳಬಾಗಿಲು: ರಾಜ್ಯ ಕಾಂಗ್ರೆಸ್‌ಗೆ ಚೈತನ್ಯ ನೀಡಲು ನಾಡಿನ ದೇವಮೂಲೆಯಿಂದಲೇ ಕೆಲಸ ಆರಂಭ ಮಾಡಿರುವ ಕೆಪಿಸಿಸಿ...

Read moreDetails

ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ ಅಥವಾ ಮಿಂಡೇನಹಳ್ಳಿ ಗ್ರಾಮದಲ್ಲಿ ಡಿಕ್ಸನ್‌ ಘಟಕ; ಲ್ಯಾಪ್‌ಟಾಪ್‌, ಟ್ಯಾಬ್‌ ತಯಾರಿಕೆಯಲ್ಲಿ ಮುಂಚೂಣಿ ಕಂಪನಿ; ಡಿಸಿಎಂ ಜತೆ ಮಾತುಕತೆ

ಲ್ಯಾಪ್‌ಟಾಪ್‌, ಟ್ಯಾಬ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್‌ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದೆ.

Read moreDetails

ಮಾವು ಶೇಖರಣೆ-ಸಂಸ್ಕರಣೆಗೆ ಸಹಕಾರ ಸಂಘ ರಚಿಸಿ; ಕಬ್ಬು ಬೆಳೆಗಾರರ ಮಾದರಿ ಅನುಸರಿಸುವಂತೆ ಮಾವು ಬೆಳೆಗಾರರಿಗೆ ಸಲಹೆ ನೀಡಿದ ಡಾ.ಸುಧಾಕರ್‌

ಕಬ್ಬು ಬೆಳೆಗಾರರ ಮಾದರಿಯಲ್ಲಿ ಮಾವು ಬೆಳೆಗಾರರು ಸಹಕಾರಿ ಸಂಘ ರಚಿಸಿಕೊಂಡು ಮಾವು ಸಂಸ್ಕರಣೆ, ಶೇಖರಣೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

Read moreDetails

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಮೀಪದ ಜಂಗಮಕೋಟೆಯಲ್ಲಿ ನಾಲೆಜ್‌ ಸಿಟಿ ಸ್ಥಾಪನೆ; ಬೆಂಗಳೂರು ಉತ್ತರ (ಕೋಲಾರ) ವಿವಿಗೆ 170 ಎಕರೆ ಭೂಮಿ, ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಡಿಸಿಎಂ ಸಮಾಲೋಚನೆ; ಬೆಂಗಳೂರಿನ ಪ್ರತಿ ವಿಧಾನಸಭೆ ಕ್ಷೇತ್ರಕ್ಕೊಂದು ಜಾಗತಿಕ ಗುಣಮಟ್ಟದ ಪದವಿ ಕಾಲೇಜು

Read moreDetails

ಕೃಷಿ ಉಳಿಯದಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಉಳಿಯುವುದಿಲ್ಲ; ಇಸ್ರೇಲ್‌ ಮಾದರಿ ಜಪ ಮಾಡಿದರೆ ಸಾಲದು, ಸಾಧಿಸಿ ತೋರಿಸಲು ದಾರಿಗಳಿವೆ..

ಕೃಷಿ ಉಳಿದರೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಉಳಿಯುತ್ತವೆ. ಜಗತ್ತಿನ ಯಾವ ದೇಶಗಳಿಗೂ ತೆಗೆದು ಹೋಗದಂತೆ ಕೃಷಿ ಮಾಡಿ ಸೈ ಎನಿಸಿಕೊಂಡಿದ್ದ ಈ ಜಿಲ್ಲೆಗಳ ಕೃಷಿ ಇಂದು ವಿನಾಶದತ್ತ ಸಾಗುತ್ತಿದೆ....

Read moreDetails

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

ಖಾತೆ ಹಂಚಿಕೆಯ ಬಿಕ್ಕಟ್ಟು ಮುಗಿಯುತ್ತಿದ್ದಂತೆಯೇ ಇದೀಗ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದೆ ಬಿಗ್‌ ಅಜೆಂಡಾ ಆಗಿದ್ದು, ಕೋಲಾರ ಜಿಲ್ಲೆಯ ಉಸ್ತುವಾರಿ ಯಾರಿಗೆ ದಕ್ಕಲಿದೆ...

Read moreDetails

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಎತ್ತಿನಹೊಳೆ ಯೋಜನೆಯನ್ನು ಶ್ರೀಘ್ರದಲ್ಲಿ ಪೂರ್ಣಗೊಳಿಸಿ ಕೋಲಾರ ಜಿಲ್ಲೆಗೆ ಕುಡಿಯುವ ನೀರು ಒದಗಿಸಲಾಗುವುದು. ಇದರಿಂದ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಪೂರೈಕೆಯ ಕೊರತೆಯನ್ನು ನೀಗಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ...

Read moreDetails

ಕೋಲಾರ ಜಿಲ್ಲೆಯಲ್ಲಿ 375 ಕೋವಿಡ್‌ ಯೋಧರಿಗೆ ಲಸಿಕೆ; ಅಡ್ಡ ಪರಿಣಾಮ ಇಲ್ಲ

ಇತ್ತೀಚೆಗಷ್ಟೇ ವಿಸ್ತರಣೆಯ ಕಾರಣಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕಳೆದುಕೊಂಡ ಕೋಲಾರ ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆಯ ಮೊದಲ ಹಂತದ ವಿತರಣೆ ಯಶಸ್ವಿಯಾಗಿ, ಸುರಕ್ಷಿತವಾಗಿ ನಡೆಯಿತು.

Read moreDetails

ಕೊಲಾರ ಜಿಲ್ಲೆಯಲ್ಲಿ ಆರು ಕಡೆ ಕೋವಿಡ್‌ ಲಸಿಕೆ ವಿತರಣೆ; ಮೊದಲ ಹಂತದಲ್ಲಿ 700 ಜನ ಕೋವಿಡ್‌ ಯೋಧರಿಗೆ ಮಾತ್ರ ವ್ಯಾಕ್ಸಿನೇಶನ್‌ ಎಂದ ಜಿಲ್ಲಾಧಿಕಾರಿ

ಕೋಲಾರ ಜಿಲ್ಲೆಯಲ್ಲಿ ಶನಿವಾರ ಏಳು ಕಡೆ ವ್ಯಾಕ್ಸಿನ್‌ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ತಿಳಿದ್ದಾರೆ.

Read moreDetails

ಬಂಗಾರಪೇಟೆ ಸಂತೆ ಮೈದಾನದ ಎದುರಿನ ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬಂಗಾರಪೇಟೆ ಪಟ್ಟಣದ ಮುಖ್ಯರಸ್ತೆಯ ಸಂತೇ ಮೈದಾನದ ಎದುರಿನಲ್ಲಿರುವ ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಉಂಟಾದ ಅಗ್ನಿ ಅನಾಹುತದಿಂದ ಇಡೀ ಮಳಿಗೆ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು...

Read moreDetails
Page 7 of 9 1 6 7 8 9

Recommended

error: Content is protected !!