ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಆರು ಮಂದಿ ಪೊಲೀಸ್ ಇನಸ್ಪೆಕ್ಟರ್‌ಗಳ ವರ್ಗವೂ ಸೇರಿದಂತೆ ರಾಜ್ಯಾದ್ಯಂತ ಒಮ್ಮೆಲೆ 142 ಇನಸ್ಪೆಕ್ಟರ್‌ಗಳನ್ನು ಬದಲಾವಣೆ ಮಾಡಲಾಗಿದೆ.
Read moreಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಿದೆ.
Read moreರಾಷ್ಟ್ರೀಯ ಹೆದ್ದಾರಿ 234ರ ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರವರೆಗಿನ 50.66 ಕಿ.ಮೀ. ಉದ್ದದ ರಸ್ತೆ ಕಾಮಗಾರಿಯನ್ನು 2021ರ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
Read moreಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟ ಎದುರಾದರೂ ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದು, ಚಿಕ್ಕಬಳ್ಳಾಪುರ, ಕಫಲಾರವೂ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ...
Read moreಕಳೆದ ಶನಿವಾರ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್ ಮೂಲದ ವಿಸ್ಟ್ರಾನ್ ಐಫೋನ್ ಘಟಕದ ವಿವಾದ ಕೊನೆಗೂ ಒಂದು ಹಂತಕ್ಕೆ ಬಂದಿದ್ದು, ವೇತನ ನೀಡಿಕೆಯಲ್ಲಿ ತನ್ನಿಂದ...
Read moreಇಡೀ ಘಟನೆಗೆ ಕಂಪನಿಯ ಆಡಳಿತ ಮಂಡಳಿ, ಕಾರ್ಮಿಕ ಇಲಾಖೆಯೇ ಹೊಣೆ: ಜಿ.ವಿ.ಶ್ರೀರಾಮರೆಡ್ಡಿ ಆರೋಪ
Read moreಕಳೆದ ಶನಿವಾರ ಕಾರ್ಮಿಕರ ಗಲಾಟೆಯಿಂದ ಜಗತ್ತಿನಾದ್ಯಂತ ಸುದ್ದಿಯಾದ ವಿಸ್ಟ್ರಾನ್ ಘಟನೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
Read moreಕೋಲಾರದ ಪೊಲೀಸ್ ವರಿಷ್ಠಾಧಿಕಾರಿ ಅವರಲ್ಲಿ ಈ ಘಟನೆಯ ಬಗ್ಗೆ ಚರ್ಚಿಸಿ, ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ.
Read moreನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಹೊಸ ಐಫೋನ್‌ಗಳನ್ನು ತಯಾರಿಕೆ ಮಾಡುತ್ತಿದ್ದ ತೈವಾನ್ ಮೂಲದ ವಿಸ್ಟ್ರಾನ್ ಕಂಪನಿಯಲ್ಲಿ ದಂಗೆ ಎದ್ದಿರುವ ಸುಮಾರು 8,000 ಕಾರ್ಮಿಕರು, ಶನಿವಾರ ಬೆಳಗ್ಗೆ ಉಗ್ರ ಪ್ರತಿಭಟನೆ...
Read moreನನ್ನ ಬಗ್ಗೆ ಲಘುವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ನಾನು ಕೇರ್ ಮಾಡುವುದಿಲ್ಲ. ಹೊಟ್ಟೆಪಾಡಿನ ರಾಜಕೀಯ ನನ್ನದಲ್ಲ. ಆದರೆ ರೈತರ ಹೆಸರಿನಲ್ಲಿ ಡೋಂಗೀತನ ಪ್ರದರ್ಶಿಸಬಾರದು.
Read moreCKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]