ಪಶ್ಚಿಮ ಬಂಗಾಳದ ಹೌರಾಕ್ಕೆ ನಮ್ಮ ಕೋಲಾರದ ಟೊಮೆಟೊ ಟ್ರೈನ್ ಲಿಫ್ಟ್‌; ಬೆಳೆಗಾರರು ಖುಷಿಯಿಂದ ಹೌಹಾರಬೇಕಿಲ್ಲ

ರೈಲು ಬೋಗಿಗಳಲ್ಲಿ ಕೋಲಾರದ ಟೊಮೆಟೊವನ್ನು ಪಶ್ಚಿಮ ಬಂಗಾಳದ ಹೌರಾಕ್ಕೆ ಸಾಗಿಸುವ ರೈಲ್ವೆ ಇಲಾಖೆಯ ಉಪಕ್ರಮಕ್ಕೆ ಕೋಲಾರ ಜಿಲ್ಲೆಯ ಟೊಮ್ಯಾಟೋ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

Read more

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌, ಆಟೋಗಳಿಗೆ ಮೀಟರ್;‌ ಡಿ.1ರಿಂದ ಕೋಲಾರದಲ್ಲಿ ಕಡ್ಡಾಯ

ಹೆಲ್ಮೆಟ್‌ ಇಲ್ಲದೆಯೇ ಓಡಾಡುವ ಹಾಗೂ ಮೀಟರ್‌ ಇಲ್ಲದೆ ಮನಬಂದತೆ ಸಂಚರಿಸುವ ಆಟೋ ಚಾಲಕರಿಗೆ ಜಿಲ್ಲಾಧಿಕಾರಿ ಮಂಗಳವಾರ ಬೆಳಗ್ಗೆ ಬಿಸಿ ಮುಟ್ಟಿಸುವ ಸುದ್ದಿ ನೀಡಿದ್ದಾರೆ.

Read more

ವಿಸ್ತರಣೆ ಅಥವಾ ಪುನಾರಚನೆ; ಚಿಕ್ಕಬಳ್ಳಾಪುರ, ಕೋಲಾರದ ಮೇಲೆ ಇರುತ್ತಾ ಸಂಪುಟ ಪ್ರಭಾವ

ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಲೆ ಕೆಡಿಸಿಕೊಂಡಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮೇಲೆ ಬೀರುವ ರಾಜಕೀಯ ಪ್ರಭಾವದ...

Read more

ಚಿಕ್ಕಬಳ್ಳಾಪುರ-ಯಲಹಂಕ, ಜೋಲಾರ್ ಪೇಟೆ ಎಕ್ಸ್‌ಪ್ರೆಸ್ ರೈಲು ಸ್ಪೀಡು ಹೆಚ್ಚಳ

ಚಿಕ್ಕಬಳ್ಳಾಪುರ ಮತ್ತು ಯಲಹಂಕ ನಡುವೆ ನಿತ್ಯವೂ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇಲ್ಲಿದೆ ಸಿಹಿಸುದ್ದಿ. ಇನ್ನು ಮುಂದೆ ಪ್ರಯಾಣದ ಅವಧಿ ಕಡಿಮೆಯಾಗಲಿದೆ. ಅಂದರೆ; ರೈಲು ಸಂಚರಿಸುವ ವೇಗ ಹೆಚ್ಚಲಿದೆ....

Read more

ಕೆ.ಅಮರನಾರಾಯಣ, ಮುನಿ ವೆಂಕಟಪ್ಪ, ಕೆ.ವಿ. ರಾಜುಗೆ ರಾಜ್ಯೋತ್ಸವ ಗರಿ

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಮೂವರು ಸಾಧಕರು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರೂ ಸೇರಿ ಒಟ್ಟು 65 ಗಣ್ಯರಿಗೆ ಪ್ರಶಸ್ತಿ ಘೋಷಿಸಲಾಗಿದೆ. ನವೆಂಬರ್‌...

Read more

ಕೆಜಿಎಫ್‌ನಲ್ಲಿ ಮತ್ತೆ ಮೈನಿಂಗ್‌ ಮಾಡುವುದು ಅಪಾರ ನಷ್ಟವನ್ನು ಮೈಮೇಲೆ ಎಳೆದುಕೊಳ್ಳುವುದೂ ಎರಡೂ ಒಂದೇ

ಕೆಜಿಎಫ್‌ ಈಗ ಮತ್ತೆ ಸುದ್ದಿಯಲ್ಲಿದೆ. ಅಲ್ಲಿ ಪುನಾ ಗಣಿಗಾರಿಕೆ ಮಾಡಲು ಸಾಧ್ಯವಾ? ಅಥವಾ ಕೈಗಾರಿಕಾ ಪಾರ್ಕ್‌ ಸ್ಥಾಪನೆ ಮಾಡಬಹುದಾ? ರಾಜಕಾರಣಿಗಳು ಇನ್ನೇನು ಮೈನಿಂಗ್‌ ಆರಂಭವಾಗಿಯೇ ಬಿಡುತ್ತದೆ ಎನ್ನುತ್ತಿದ್ದಾರೆ....

Read more

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬಿಜೆಪಿ ಅತಿರಥಮಹಾರಥರ ಡೇ ಔಟ್‌

ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಆರು ದಿನ ಮಾತ್ರ ಉಳಿದಿರುವಂತೆ ಆಗ್ನೇಯ ಪದವೀಧರರ ಕ್ಷೇತ್ರವನ್ನೊಳಗೊಂಡ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಿಜೆಪಿ...

Read more

ಚಿಕ್ಕಬಳ್ಳಾಪುರ, ಕೋಲಾರ ಸೇರಿ 15 ಜಿಲ್ಲೆಗಳಿಗೆ ಬೋರ್‌ವೆಲ್‌ ಶಾಕ್‌ ಕೊಟ್ಟ ಸರಕಾರ !

ಸಾವಿರ ಅಡಿಗೂ ಹೆಚ್ಚು ಆಳಕ್ಕೆ ಹೋಗಿ ರೈತನ ಬಾಳಲ್ಲಿ ಕಣ್ಣಾಮುಚ್ಚಾಲೆ ಆಟವಾಡುತ್ತಿರುವ ಪಾತಾಳ ಗಂಗೆ ಒಂದೆಡೆಯಾದರೆ, ಸರಕಾರ ಇನ್ನೊಂದು ರೀತಿಯಲ್ಲಿ ಜಲ ದಿಗ್ಬಂಧನಗಳನ್ನು ಹೇರಿ ಅದೇ ರೈತರನ್ನು...

Read more

ಅಳಿದುಳಿದ ಚಿನ್ನಕ್ಕಾಗಿ ಡ್ರಿಲ್ಲಿಂಗ್; ಕೆಜಿಎಫ್ ನಿರೀಕ್ಷೆಗೆ ಮತ್ತೆ ನೀರು, ಮಾಜಿ ಮಿನಿ ಇಂಗ್ಲೆಂಡ್‌ ಮುಖದಲ್ಲಿ ಮಂದಹಾಸ

ಗಣಿಗಳು ಮುಚ್ಚಿಕೊಂಡ ಮೇಲೆ ಬದುಕಿಗಾಗಿ ಬೆಂಗಳೂರನ್ನೇ ನೆಚ್ಚಿಕೊಂಡಿದ್ದ ಈ ಪಟ್ಟಣಕ್ಕೆ ಪುನಾ ಗತವೈಭವ ಮರಳುವ ಕಾಲ ಸನ್ನಿಹಿತವಾಗಿದೆ. ಆದರೆ; ಇದರಲ್ಲಿ ಎರಡು ಆಯ್ಕೆಗಳನ್ನು ಮಾಡಿಕೊಂಡಿರುವ ಕೇಂದ್ರ-ರಾಜ್ಯ ಸರಕಾರಗಳು...

Read more

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಟ್ರೀಟ್ಮೆಂಟ್

ಇನ್ನು ಮುಂದೆ ತನಗೆ ಗೊತ್ತಿಲ್ಲದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನಾಗಲಿ, ಸದಸ್ಯ ಕಾರ್ಯದರ್ಶಿಯನ್ನಾಗಲಿ ಅಥವಾ ಸದಸ್ಯರನ್ನಾಗಲಿ ನೇಮಕ ಮಾಡುವಂತಿಲ್ಲ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ...

Read more
Page 9 of 9 1 8 9

Recommended

error: Content is protected !!