ಕೋಲಾರದ ಪೊಲೀಸ್ ವರಿಷ್ಠಾಧಿಕಾರಿ ಅವರಲ್ಲಿ ಈ ಘಟನೆಯ ಬಗ್ಗೆ ಚರ್ಚಿಸಿ, ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ.
Read moreDetailsನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಹೊಸ ಐಫೋನ್‌ಗಳನ್ನು ತಯಾರಿಕೆ ಮಾಡುತ್ತಿದ್ದ ತೈವಾನ್ ಮೂಲದ ವಿಸ್ಟ್ರಾನ್ ಕಂಪನಿಯಲ್ಲಿ ದಂಗೆ ಎದ್ದಿರುವ ಸುಮಾರು 8,000 ಕಾರ್ಮಿಕರು, ಶನಿವಾರ ಬೆಳಗ್ಗೆ ಉಗ್ರ ಪ್ರತಿಭಟನೆ...
Read moreDetailsನನ್ನ ಬಗ್ಗೆ ಲಘುವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ನಾನು ಕೇರ್ ಮಾಡುವುದಿಲ್ಲ. ಹೊಟ್ಟೆಪಾಡಿನ ರಾಜಕೀಯ ನನ್ನದಲ್ಲ. ಆದರೆ ರೈತರ ಹೆಸರಿನಲ್ಲಿ ಡೋಂಗೀತನ ಪ್ರದರ್ಶಿಸಬಾರದು.
Read moreDetailsರೈಲು ಬೋಗಿಗಳಲ್ಲಿ ಕೋಲಾರದ ಟೊಮೆಟೊವನ್ನು ಪಶ್ಚಿಮ ಬಂಗಾಳದ ಹೌರಾಕ್ಕೆ ಸಾಗಿಸುವ ರೈಲ್ವೆ ಇಲಾಖೆಯ ಉಪಕ್ರಮಕ್ಕೆ ಕೋಲಾರ ಜಿಲ್ಲೆಯ ಟೊಮ್ಯಾಟೋ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.
Read moreDetailsಹೆಲ್ಮೆಟ್ ಇಲ್ಲದೆಯೇ ಓಡಾಡುವ ಹಾಗೂ ಮೀಟರ್ ಇಲ್ಲದೆ ಮನಬಂದತೆ ಸಂಚರಿಸುವ ಆಟೋ ಚಾಲಕರಿಗೆ ಜಿಲ್ಲಾಧಿಕಾರಿ ಮಂಗಳವಾರ ಬೆಳಗ್ಗೆ ಬಿಸಿ ಮುಟ್ಟಿಸುವ ಸುದ್ದಿ ನೀಡಿದ್ದಾರೆ.
Read moreDetailsಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಲೆ ಕೆಡಿಸಿಕೊಂಡಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮೇಲೆ ಬೀರುವ ರಾಜಕೀಯ ಪ್ರಭಾವದ...
Read moreDetailsಚಿಕ್ಕಬಳ್ಳಾಪುರ ಮತ್ತು ಯಲಹಂಕ ನಡುವೆ ನಿತ್ಯವೂ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇಲ್ಲಿದೆ ಸಿಹಿಸುದ್ದಿ. ಇನ್ನು ಮುಂದೆ ಪ್ರಯಾಣದ ಅವಧಿ ಕಡಿಮೆಯಾಗಲಿದೆ. ಅಂದರೆ; ರೈಲು ಸಂಚರಿಸುವ ವೇಗ ಹೆಚ್ಚಲಿದೆ....
Read moreDetailsಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಮೂವರು ಸಾಧಕರು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರೂ ಸೇರಿ ಒಟ್ಟು 65 ಗಣ್ಯರಿಗೆ ಪ್ರಶಸ್ತಿ ಘೋಷಿಸಲಾಗಿದೆ. ನವೆಂಬರ್...
Read moreDetailsಕೆಜಿಎಫ್ ಈಗ ಮತ್ತೆ ಸುದ್ದಿಯಲ್ಲಿದೆ. ಅಲ್ಲಿ ಪುನಾ ಗಣಿಗಾರಿಕೆ ಮಾಡಲು ಸಾಧ್ಯವಾ? ಅಥವಾ ಕೈಗಾರಿಕಾ ಪಾರ್ಕ್ ಸ್ಥಾಪನೆ ಮಾಡಬಹುದಾ? ರಾಜಕಾರಣಿಗಳು ಇನ್ನೇನು ಮೈನಿಂಗ್ ಆರಂಭವಾಗಿಯೇ ಬಿಡುತ್ತದೆ ಎನ್ನುತ್ತಿದ್ದಾರೆ....
Read moreDetailsಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಆರು ದಿನ ಮಾತ್ರ ಉಳಿದಿರುವಂತೆ ಆಗ್ನೇಯ ಪದವೀಧರರ ಕ್ಷೇತ್ರವನ್ನೊಳಗೊಂಡ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಿಜೆಪಿ...
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services