ಶಾಲೆಗಳ ಬಗ್ಗೆ ಮಾಹಿತಿ ಕೇಳಿದ ಆನ್ಲೈನ್ ಖದೀಮರು; ಪೊಲೀಸರಿಗೆ ದೂರು ಸಲ್ಲಿಸುವೆ ಎಂದ ಸುರೇಶ್
Read moreDetailsಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರಮಾಣ ಸ್ವೀಕಾರ ಮಾಡಿದರು.
Read moreDetailsಕರ್ನಾಟಕ ಕಠಿಣ ಸವಾಲುಗಳಲ್ಲಿ ಸಿಕ್ಕಿಕೊಂಡಿರುವ ಹೊತ್ತಿನಲ್ಲಿಯೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ ಬಸವರಾಜ ಬೊಮ್ಮಾಯಿ. ಸಾಮಾನ್ಯರಲ್ಲಿ ಸಾಮಾನ್ಯರಂತೆ ಇದ್ದುಬಿಡುವ, ಯಾವ ಹಮ್ಮು-ಬಿಮ್ಮು ಇಲ್ಲದ ಅವರ ಸರಳ ವ್ಯಕ್ತಿತ್ವವನ್ನು ಸೊಗಸಾಗಿ...
Read moreDetailsಬೆಂಗಳೂರು: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ಸ್ವೀಕಾರ ಮಾಡಲಿರುವ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಒಂದು ವರ್ಷ ಹತ್ತು ತಿಂಗಳು ಆಡಳಿತ ನಡೆಸಲಿದ್ದು, ಹೊಸ ಮುಖ್ಯಮಂತ್ರಿ...
Read moreDetailsಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಆಯ್ಕೆ; ವೀಕ್ಷಕರ ಸಮ್ಮುಖದಲ್ಲಿ ಸರ್ವಸಮ್ಮತ ಆಯ್ಕೆ
Read moreDetailsಬಿ.ಎಸ್.ಯಡಿಯೂರಪ್ಪ ಅವರಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ನೆಮಕವಾಗುವ ಸಾಧ್ಯತೆ ಇದೆ.
Read moreDetailsಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ವೈ ಭಾವುಕ ವಿದಾಯ; ಬ್ಯಾಂಕ್ವೆಟ್ ಹಾಲ್ನಲ್ಲಿ ಬಿಕ್ಕಳಿಸುತ್ತಲೇ ಪದತ್ಯಾಗದ ಘೋಷಣೆ
Read moreDetailsಕಪಟಿ ಪಾಕಿಸ್ತಾನಕ್ಕೆ ಮರೆಯಲಾಗದ ಬುದ್ಧಿ ಕಲಿಸಿದ ಕಾರ್ಗಿಲ್ ಯುದ್ಧಕ್ಕೆ ಇಂದಿಗೆ 21 ವರ್ಷ. ಜಗತ್ತಿಗೆ ಭಾರತ ತನ್ನ ಶಕ್ತಿ ಏನೆಂಬುದನ್ನು ತೋರಿಸಿದ ಸಂದರ್ಭವದು. ಭಾರತೀಯರೆಲ್ಲರೂ ಹೆಮ್ಮ ಪಡುವ...
Read moreDetailsಸಚಿವ ಡಾ. ನಾರಾಯಣಗೌಡ ಸೂಚನೆಯಂತೆ ಬೀಗಮುದ್ರೆ ಹಾಕಿದ ಅಧಿಕಾರಿಗಳು
Read moreDetails3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಕೆ; ಗುರುಪೂರ್ಣಿಮೆ ನಿಮಿತ್ತ ಬೆಂಗಳೂರಿನ ಜೆ.ಪಿ.ನಗರದ ಶ್ರೀ ಸತ್ಯಸಾಯಿ ಗಣಪತಿ ದೇವಸ್ಥಾನದಲ್ಲಿ ವಿಶೇಷ
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services