4 ದಿನ ಮುನ್ನವೇ ರಾಜಿನಾಮೆ ಸುಳಿವು ನೀಡಲು ಕಾರಣವಾದ ಆ 8 ಕಾರಣ

ಜುಲೈ 26ಕ್ಕೆ ರಾಜೀನಾಮೆ, ಸುಳಿವು ಕೊಟ್ಟ ಸಿಎಂ: ನಾಯಕತ್ವ ಬದಲಾವಣೆ ಬಗ್ಗೆ ಮೀನಾಮೇಷ ಎಣಿಸುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ಪದತ್ಯಾಗದ ಸುಳಿವು ನೀಡಿದ್ದು ಏಕೆ?

Read moreDetails

ಇನ್ನು ಮುಂದೆ ಬೆಳೆ ವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು ಕಡ್ಡಾಯ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ‌ ವಿಮೆ ಮಾಡಿಸಿಕೊಳ್ಳುವ ವಿಮಾ ‌ಕಂಪೆನಿಗಳು ಇನ್ನು ಮುಂದೆ ಬೆಳೆವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನಿಗೆ...

Read moreDetails

ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ: ಸಚಿವ ಸುರೇಶ್ ಕುಮಾರ್

ಪಿಯುಸಿಯಲ್ಲಿ ಉತ್ತೀರ್ಣರಾದ ಎಲ್ಲರಿಗೂ ಪದವಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

Read moreDetails

ನಿರ್ಗಮನಕ್ಕೆ ಮುನ್ನ ಸರಕಾರಿ ನೌಕರರಿಗೆ ಬಂಪರ್ ಉಡುಗೊರೆ ಕೊಟ್ಟ ಯಡಿಯೂರಪ್ಪ

ರಾಜ್ಯ ಸರಕಾರಿ ನೌಕರರಿಗೆ ಬಾಕಿ ಉಳಿದ ತುಟ್ಟಿ ಭತ್ಯೆಯ ಕಂತುಗಳನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ನೀಡಿದ್ದಾರೆ.

Read moreDetails

ಭಾಗ್ಯನಗರದ ಭವ್ಯ ಇತಿಹಾಸ ಹಾದಿಬೀದಿಯಲ್ಲಿ ಅನಾಥವಾಗಿ ನರಳುತ್ತಿದೆ!!

ಭಾಗ್ಯನಗರವೆಂದು ಬೀಗುತ್ತಿರುವ ಬಾಗೇಪಲ್ಲಿ ಸುತ್ತಮುತ್ತ ಅನಾಥವಾಗಿ ಬಿದ್ದಿರುವ ಭವ್ಯ ಇತಿಹಾಸಕ್ಕೆ ದಿಕ್ಕೂದೆಸೆಯೇ ಇಲ್ಲ. ಅನೇಕರಿಗೆ ಪಟ್ಟಣದ ಹೆಸರು ಬದಲಿಸುವ ಬಗ್ಗೆ ಇರುವ ಉಮೇದು ಭಾಗ್ಯನಗರದ ಚೆರಿತ್ರೆಯನ್ನು ಅವಿಚ್ಛಿನ್ನವಾಗಿ...

Read moreDetails

ವಿಶ್ವ ಪಾರಂಪರಿಕ ತಾಣವಾಗಿ ಪೂಜ್ಯ ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು; ಯೋಜನೆಗೆ ಭೂಮಿಪೂಜೆ

ಆದಿಚುಂಚಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು ಗ್ರಾಮವನ್ನು ವಿಶ್ವದರ್ಜೆಯ ಪಾರಂಪರಿಕ ತಾಣವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಸೋಮವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

Read moreDetails

ಮುಖ್ಯಮಂತ್ರಿ ಬದಲಾವಣೆ ಖಚಿತ; ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಅವರಿಗೂ ಕೊಕ್

ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು, ಅವರ ಜತೆಗೆ ಹಿರಿಯ ಸಚಿವರಾದ ಜಗದೀಶ್‌ ಶೆಟ್ಟರ್‌, ಈಶ್ವರಪ್ಪ ಕೂಡ ಸಂಪುಟದಿಂದ ಕಾಯಂ ಆಗಿ ಹೊರಬೀಳಲಿದ್ದಾರೆ.

Read moreDetails

2022-23ರಿಂದ ಕನ್ನಡದಲ್ಲೂ ಎಂಜಿನಿಯರಿಂಗ್

2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

Read moreDetails
Page 153 of 239 1 152 153 154 239

Recommended

error: Content is protected !!