ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?

ಐಪಿಎಸ್‌ ಹುದ್ದೆಯನ್ನು ತೊರೆದು ಅಣ್ಣಾಮಲ್ಲೈ ಅವರು ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಹಾಗೆಯೇ, ರಾಜ್ಯದ ಇನ್ನೊಬ್ಬ ಐಪಿಎಸ್ ಅಧಿಕಾರಿ ನೇರವಾಗಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ.

Read moreDetails

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳ ವೈದ್ಯರಿಗೆ ತರಬೇತಿ: ಸಚಿವ ಡಾ.ಕೆ.ಸುಧಾಕರ್

ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Read moreDetails

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಿಗೆ ಕುಶಲತೆ: ತಾಂತ್ರಿಕ ಶಿಕ್ಷಣ ಇಲಾಖೆ-ಬೆಂಗಳೂರು ಕೈಗಾರಿಕೆ ಸಂಸ್ಥೆ ಒಪ್ಪಂದ

ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳಲ್ಲಿ ಕುಶಲತೆ ಹೆಚ್ಚಿಸುವ ದೃಷ್ಟಿಯಿಂದ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ನಡುವೆ ಶುಕ್ರವಾರ ಮಹತ್ವದ ಒಪ್ಪಂದ ಆಗಿದೆ.

Read moreDetails

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಆದೇಶ

ಜಕ್ಕೂರು ಏರೋ ಡ್ರಮ್ ನ 5km ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ...

Read moreDetails

ನಂದಿಬೆಟ್ಟ ಪ್ರವೇಶಕ್ಕೆ ನಿರ್ಬಂಧ; ಜುಲೈ 19ರಿಂದ ಹೊಸ ನಿಯಮ

ಪರಿಸರ ಸಂರಕ್ಷಣೆ, ವಾಹನ ದಟ್ಟಣೆ ಹಾಗೂ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಜುಲೈ 19ರಿಂದ ನಂದಿಬೆಟ್ಟದ ವಾಹನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಸಾಮಥ್ಯಕ್ಕನುಗುಣವಾಗಿ ಪ್ರವಾಸಿಗರಿಗೆ ಅವಕಾಶ ನೀಡಲಾಗುವುದು.

Read moreDetails
Page 158 of 242 1 … 157 158 159 … 242

Recommended

error: Content is protected !!