ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

ಬೆಂಗಳೂರು ಜನರಿಗೆ ಜಿಲ್ಲೆಯಲ್ಲಿ ನಿಲ್ಲದ ಲಸಿಕೆ I 18-44 ವಯಸ್ಸಿನವರಿಗೆ ಸರಕಾರ ವ್ಯಾಕ್ಸಿನ್‌ ನಿಲ್ಲಿಸಿದರೂ ಡೋಂಟ್‌ಕೇರ್‌ I ಬೇಕಾದವರಿಗೆ ಲಸಿಕೆ ನೀಡುವಂತೆ ಸಿಬ್ಬಂದಿಗೆ ಧಮ್ಕಿ ಹಾಕಿದ ಚಿಕ್ಕಬಳ್ಳಾಪುರ...

Read moreDetails

ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

ಕೋವಿಡ್‌ನಿಂದ ಗುಣವಾದೆವು ಎಂದು ನಿರಾಳವಾಗುತ್ತಿದ್ದ ಜನರು ಈಗ ಮತ್ತೊಂದು ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಮಧುಮೇಹ ಇರುವವರ ಎದುರು ಹೊಸ ಭೂತವೊಂದು ಧುತ್ತೆಂದು ಎದ್ದುಕೂತಿದೆ? ಏನದು? ಅದರ ಪತ್ತೆ...

Read moreDetails

ಹೊಸ ಆರ್ಥಿಕ ಪ್ಯಾಕೇಜ್‌ ಇಲ್ಲI ಆಕ್ಸಿಜನ್‌ ನಿರ್ವಹಣೆಗೆ 3 ಸೂತ್ರ I ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ I ವ್ಯಾಕ್ಸಿನ್ ಕಾರ್ಯತಂತ್ರಕ್ಕೆ ಪ್ರೊ.ಗಗನ್‍ದೀಪ್ ಕಾಂಗ್ ಸಲಹೆ

ಎರಡನೇ ಅಲೆಯಲ್ಲಿ ತೇಲುತ್ತಿರುವ ರಾಜ್ಯದ ಜನರಿಗೆ ಯಾವುದೇ ಹೊಸ ಆರ್ಥಿಕ ಪ್ಯಾಕೇಜ್‌ನ್ನು ಸರಕಾರ ಘೋಷಣೆ ಮಾಡಿಲ್ಲ. ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೊಸ ಕಾರ್ಯಪಡೆ ರಚನೆಯ ಜತೆಗೆ,...

Read moreDetails

REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

ಈವರೆಗೆ ಕರ್ನಾಟಕದ ಜನ ರಿಪಬ್ಲಿಕ್‌ ಆಫ್‌ ಬಳ್ಳಾರಿ (Republic Of Bellary) ಬಗ್ಗೆ ಕೇಳಿದ್ದರು! ಈಗ ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರ (Republic Of Chikkaballapura) ಬಗ್ಗೆ ಕೇಳುವಂತಾಗಿದೆ....

Read moreDetails

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ; ಶೀಘ್ರದಲ್ಲೇ 2,480 ವೈದ್ಯರ ನೇಮಕ ಎಂದ ಸಚಿವ ಡಾ.ಕೆ.ಸುಧಾಕರ್

ಚಿಂತಾಮಣಿಗೆ ಒಂದು ಆಕ್ಸಿಜನ್ ಘಟಕ ಮಂಜೂರಾಗಿದೆ. ಸಿಎಸ್ ಆರ್ ಅನುದಾನದಡಿ, ಜಿಲ್ಲಾ ಕೇಂದ್ರಕ್ಕೆ ಒಂದು ಆಕ್ಸಿಜನ್ ಜನರೇಟರ್ ಬರಲಿದೆ. ಗೌರಿಬಿದನೂರು, ಬಾಗೇಪಲ್ಲಿಯಲ್ಲಿ ತಲಾ ಒಂದು ಘಟಕ ಬರಲಿದೆ.

Read moreDetails

ಲಾಕ್‌ಡೌನ್‌ ಮುಗಿದ ಮೇಲೆ ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ: ಸಚಿವ ಸುರೇಶ್ ಕುಮಾರ್

ಲಾಕ್‌ಡೌನ್ ಘೋಷಣೆ‌ಯಾದ್ದರಿಂದ ಕೆಲ ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್‌ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು...

Read moreDetails

ವ್ಯಾಕ್ಸಿನ್‌ ವಿಚಾರದಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಜನರಿಗೆ ಸುಳ್ಳು ಹೇಳುತ್ತಿವೆ ಎಂದು ಆರೋಪ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 1ರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯ ಕಾರ್ಯದರ್ಶಿ ಮೇ 3 ಅಥವಾ 4ನೇ ವಾರದಲ್ಲಿ ಲಸಿಕೆ ಬರುತ್ತದೆ...

Read moreDetails

ಆಮ್ಲಜನಕ ಕೊರತೆಯುಳ್ಳ ಸೋಂಕಿತರಿಗೆ ನೆರವು: ಓಲಾ ಕ್ಯಾಬ್‌ ಮೂಲಕ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕ

ಹೋಮ್‌ ಐಸೋಲೇಷನ್‌ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು 94% ಗಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು.

Read moreDetails
Page 177 of 239 1 176 177 178 239

Recommended

error: Content is protected !!