ಕೋವಿಡ್‌ ಆಕ್ಸಿಜನ್‌ ಬೆಡ್‌ ಕೊರತೆ ನೀಗಿಸಲು ಡಿಸಿಎಂ ಪರಿಹಾರ ಸೂತ್ರ: ಗಂಭೀರವಲ್ಲದ 30-40% ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಶಿಫ್ಟ್‌ ಮಾಡಲು ನಿರ್ಧಾರ

ತಜ್ಞರ ವರದಿ ಪ್ರಕಾರ ಶೇ.30ರಿಂದ 40ರಷ್ಟು ಗಂಭೀರವಲ್ಲದ ಸೋಂಕಿತರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read moreDetails

1,500 ರೂ. ದರ ನಿಗದಿ: ಕೋವಿಡ್‌ ಹೆಸರಿನಲ್ಲಿ ಸೀಟಿ ಸ್ಕ್ಯಾನಿಂಗ್ ಸುಲಿಗೆಗೆ ಕಡಿವಾಣ ಹಾಕಿದ ಸರಕಾರ, ಖಾಸಗಿ ಆಸ್ಪತ್ರೆಗಳ ಧನದಾಹಕ್ಕೆ ಕಡಿವಾಣ

ಖಾಸಗಿ ಆಸ್ಪತ್ರೆಗಳಲ್ಲಿ ಸೀಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಸೀಟಿ ಸ್ಕ್ಯಾನ್‌ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆಗೆ ಕಡಿವಾಣ ಹಾಕಿದೆ.

Read moreDetails

ಖಾಸಗಿ ಮೆಡಿಕಲ್ ಕಾಲೇಜುಗಳಿಂದ 6,034 ಹಾಸಿಗೆ ಮೀಸಲು, ಇನ್ನೂ 1,135 ಹಾಸಿಗೆ ಶೀಘ್ರವೇ ಲಭ್ಯ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು ನಗರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ʼಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆಯಂತೆ!!

Read moreDetails

ಕೈಕೊಟ್ಟ ಬಳ್ಳಾರಿ ಟ್ಯಾಂಕರ್!! ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಇಡೀ ರಾತ್ರಿ ಆಪರೇಷನ್‌ ಆಕ್ಸಿಜನ್;‌ ತಪ್ಪಿದ ಭಾರೀ ಅನಾಹುತ, 200 ಕೋವಿಡ್‌ ಸೋಂಕಿತರ ಅಮೂಲ್ಯ ಜೀವಗಳು ಸೇಫ್

ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ ಡಾ.‌ಸಿ.ಎನ್.ಅಶ್ವತ್ಥನಾರಾಯಣ, ಆಸ್ಪತ್ರೆಯ‌ ವೈದ್ಯರ-ಸಿಬ್ಬಂದಿ / ಆಕ್ಸಿಜನ್‌ ಬರುವ ದಾರಿಯಲ್ಲಿ ಝೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಿದ ಪೊಲೀಸರು

Read moreDetails

#COVID19KARNATAKA‌ : ಕೊರೋನಾ ನಿರ್ವಹಣೆಯ ಎಲ್ಲ ಜವಾಬ್ದಾರಿಗಳಿಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ಗೆ ಕೊಕ್ ಕೊಟ್ಟ ಮುಖ್ಯಮಂತ್ರಿ!‌ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಭಾರೀ ಹಿನ್ನಡೆ

ಕೋಲಾರ & ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ವೈಫಲ್ಯದಿಂದ ಕೋವಿಡ್‌ ಸೋಂಕಿತರು ಸಾವನ್ನಪ್ಪಿದ ಧಾರುಣ ಘಟನೆಗಳು ಸರಕಾರದಲ್ಲಿ ತೀವ್ರ ಕಂಪನಗಳನ್ನು ಸೃಷ್ಟಿ ಮಾಡಿವೆ. ಮುಖ್ಯವಾಗಿ ಆರೋಗ್ಯ ಸಚಿವ...

Read moreDetails

#COVID19KARNATAKA : ಆಮ್ಲಜನಕ ಕೊರತೆಯಿಂದ ಸೋಂಕಿತರ ದುರ್ಮರಣ; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನಕಲುಕುವ ಪತ್ರ ಬರೆದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ ಕುಮಾರ್

ನಿನ್ನೆಯಷ್ಟೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿ 24 ರೋಗಿಗಳು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಇಂದು ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ, ತಾಲೂಕು ಆಸ್ಪತ್ರೆಯಲ್ಲಿ ನಾಲ್ವರು...

Read moreDetails

#COVID19KARNATAKA‌ : ಕೋಲಾರ ಕೋವಿಡ್‌ ಪರಿಸ್ಥಿತಿ ಪರಿಶೀಲಿಸಿದ ಉಪ ಮುಖ್ಯಮಂತ್ರಿ: ಜಿಲ್ಲೆಗೆ 300 ಆಕ್ಸಿಜನ್‌ ‍& 150 ICU ಬೆಡ್‌; 10 ದಿನದಲ್ಲಿ SNR ಆಸ್ಪತ್ರೆಯಲ್ಲಿ 1,000 ಕೆಎಲ್ ಆಮ್ಲಜನಕ ಪೂರೈಕೆ ವ್ಯವಸ್ಥೆ

ರೆಮಿಡಿಸ್ವೀರ್‌ ಕೊರತೆ ಇಲ್ಲ; ಏನೇ ಅಗತ್ಯವಿದ್ದರೂ ಕೂಡಲೇ ಪೂರೈಕೆ: ಉಸ್ತುವಾರಿ ಸಚಿವರು, ಚುನಾಯಿತ ಪ್ರತಿನಿಧಿಗಳು, ಉನ್ನತಾಧಿಕಾರಿಗಳ ಸಭೆ..

Read moreDetails

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್; ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಮ್ I ಶಿಕ್ಷಣದ ಮೇಲೆ ಕೋವಿಡ್‌ ಕರಿನೆರಳು

ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಸಚಿವ ಎಸ್. ಸುರೇಶ್ ಕುಮಾರ್

Read moreDetails

CHAMARAJANAGAR OXYGEN TRAGEDY: ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

ಆಕ್ಸಿಜನ್‌ ಇಲ್ಲದೆ ರಾಜ್ಯದಲ್ಲಿ ಜನರ ಜೀವ ಹರಣವಾಗುತ್ತಿರುವ ವಿಷಯ ಇದೀಗ ರಾಜಕೀಯ ತಿರುವು ಪಡೆದುಕೊಂದಿದೆ. ಚಾಮರಾಜಪೇಟೆ ಆಮ್ಲಜನಕ ದುರಂತಕ್ಕೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ನೈತಿಕ ಹೊಣೆ...

Read moreDetails
Page 179 of 239 1 178 179 180 239

Recommended

error: Content is protected !!