ಈ ಬಾರಿಯ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ಸೋಲಿನ ಭೀತಿ ಕಾಣಿಸಿಕೊಂಡಿದೆ. ಸೋಲು ನಿಶ್ಚಿತವಾಗುತ್ತಿದ್ದಂತೆ ಇಲ್ಲ-ಸಲ್ಲದ ಆರೋಪವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ.
Read moreDetailsನಮ್ಮ ಸಮುದಾಯದ ನಾಯಕರಿಗೆ ಮೊದಲು ಬುದ್ಧಿ ಬರಬೇಕು. ಒಬ್ಬರಿಗೂ ಚಳವಳಿಯ ಬಗ್ಗೆ, ಸಮುದಾಯದ ಹಿತದ ಬಗ್ಗೆ ಕಾಳಜಿ ಇಲ್ಲ ಎಂದು ಬೇಸರಿಸಿಗೊಂಡ ಶ್ರೀಗಳು.
Read moreDetailsಚಲನಚಿತ್ರ ಮಂದಿರಗಳ 50% ಆಸನ ಭರ್ತಿಗೆ ಅವಕಾಶ ನೀಡಿರುವ ಕೋವಿಡ್ ಮಾರ್ಗಸೂಚಿಯನ್ನು ಬದಲಿಸಬೇಕೆಂದು ಚಿತ್ರರಂಗ ಮಾಡಿರುವ ಮನವಿಯನ್ನು ಸರಕಾರ ತಿರಸ್ಕರಿಸಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ನಟನೆಯ ʼಯುವರತ್ನʼ...
Read moreDetailsಸರಕಾರ ಹೇಳುತ್ತಲೇ ಇದೆ, ಜನರು ಮಾತು ಕೇಳುತ್ತಿಲ್ಲ. ಪರಿಣಾಮ ಸರಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ.
Read moreDetailsಶಬರಿಮಲೆ ಅಯ್ಯಪ್ಪ ಭಕ್ತರಿಗೆ ಒಳ್ಳೆಯ ಸುದ್ದಿ. ಭಕ್ತರು ನಿರಾಯಾಸವಾಗಿ ಯಾತ್ರೆ ಕೈಗೊಳ್ಳಲು ಅನುಕೂಲ ಆಗುವಂತೆ ದೇವಸ್ವಂ ಬೋರ್ಡ್ ಉನ್ನತಮಟ್ಟದ ವಿಭಾಗ ರಚಿಸಿದೆ.
Read moreDetailsನಂದಿ ಬೆಟ್ಟ, ಮಧುಗಿರಿಯ ಏಕಶಿಲಾ ಬೆಟ್ಟ, ಹುಬ್ಬಳ್ಳಿಯ ನೃಪತುಂಗ ಬೆಟ್ಟ, ಅಂಜನಾದ್ರಿ ಸೇರಿದಂತೆ ರಾಜ್ಯದ 6 ಐತಿಹಾಸಿಕ ಬೆಟ್ಟಗಳಿಗೆ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಯಿತು.
Read moreDetailsಚುನಾವಣೆ ನಡುವೆಯೇ ಕೇಂದ್ರ ಸರಕಾರ ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್ ಕೊಟ್ಟಿದೆ! ಸೂಪರ್‌ಸ್ಟಾರ್ ರಜನೀಕಾಂತ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪುರಸ್ಕಾರವನ್ನು ಘೋಷಣೆ ಮಾಡಲಾಗಿದೆ!!
Read moreDetailsಏಪ್ರಿಲ್ 1ರಿಂದ, ಅಂದರೆ; ಗುರುವಾರದಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುವುದು.
Read moreDetailsಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಪಿಡಿ ಖಾತೆಯಲ್ಲೆ ಕೊಳೆಯುತ್ತಿದೆ! ಬಳಸದಿದ್ದರೆ ವಾಪಸ್ ಪಡೆಯುತ್ತೇವೆ ಎಂದು ಜಿಲ್ಲಾಡಳಿತಕ್ಕೆ ವಾರ್ನಿಂಗ್ ಕೊಟ್ಟ ಸಚಿವ ಎ.ನಾರಾಯಣಗೌಡ
Read moreDetailsಉತ್ತಮ ಆರೋಗ್ಯದಿಂದ ಉತ್ತಮ ರಾಜ್ಯ ನಿರ್ಮಾಣದ ಉದ್ದೇಶ ಹೊಂದಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಕೊಡುವ ನಿಟ್ಟಿನಲ್ಲಿ ಹೊಸ ಕನಸುಗಳನ್ನು ಕಾಣುತ್ತಿದ್ದಾರೆ.
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services