ಶಿಷ್ಟಾಚಾರ ಮರೆತ ಕನ್ನಡಹಬ್ಬದ ಮೇಲೆ ಕೋವಿಡ್‌ ಕರಿನೆರಳಾ? ಅಥವಾ ಜಿಲ್ಲಾ ಕಸಾಪ ಎಡವಟ್ಟುಗಳಾ? ಚಿಕ್ಕಬಳ್ಳಾಪುರ ಜಿಲ್ಲಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನ ನೀರಸ ಅಂತ್ಯ

ಸಮ್ಮೇಳನಾಧ್ಯಕ್ಷರ ಮೆರವಣಿಗೆ ಇಲ್ಲ. ನಗರದಲ್ಲಿ ಕನ್ನಡ ಸಂಭ್ರಮ ಕಾಣಲಿಲ್ಲ, ಭಾವುಟಗಳು ರಾರಾಜಿಸಲಿಲ್ಲ. ಸಮ್ಮೇಳನಾಧ್ಯಕ್ಷರಿಗೆ ಶುಭಾಶಯ ಪತ್ರಗಳೂ ಗೋಚರಿಸಲಿಲ್ಲ, ಕನಿಷ್ಠ ಮಾಧ್ಯಮಗಳಿಗೆ ಆಹ್ವಾನ ಪತ್ರಿಕೆಗಳೇ ತಲುಪದೇ ಸಮ್ಮೇಳನವು ಸುದ್ದಿಯಾಗಲೇ...

Read moreDetails

ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ಮಾದರಿಯಲ್ಲೇ ಕೃಷಿ ವಿವಿ ಪರಿವರ್ತನೆ; ಸರ್ವ ಸ್ವಾಯತ್ತತೆ ಮೂಲಕ ಬೋರ್ಡ್‌ ಆಫ್‌ ಗವರ್ನೆನ್ಸ್‌ ವ್ಯವಸ್ಥೆಯೇ ಬರಲಿದೆ ಎಂದ ಉಪ ಮುಖ್ಯಮಂತ್ರಿ

ಪ್ರತಿಷ್ಠಿತ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು (ಯುವಿಸಿ) ಮಾದರಿಯಲ್ಲಿಯೇ ಕೃಷಿ ವಿಶ್ವವಿದ್ಯಾಲಯದ ಆಡಳಿತ, ಶೈಕ್ಷಣಿಕ, ಆರ್ಥಿಕ ಸ್ವರೂಪವನ್ನು ಆಮಲಾಗ್ರವಾಗಿ ಬದಲಾವಣೆ ಮಾಡಲಾಗುವುದು.

Read moreDetails

ಗಡಿ ಪ್ರದೇಶಗಳ ತಾರತಮ್ಯ ಸಲ್ಲದು

ಬೆಂಗಳೂರಿಗೆ ಹತ್ತಿರದಲ್ಲೇ ಇರುವ ಗಡಿಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ (ಫೆಬ್ರವರಿ 27-28) ಕನ್ನಡ ಜಾತ್ರೆ. 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ. ಎರಡು ದಿನಗಳ ಕನ್ನಡ ಹಬ್ಬದ ಸಾರಥ್ಯ...

Read moreDetails

ಬೆಂಗಳೂರು ಎಸ್‌ಜೆಪಿ ಕಾಲೇಜ್ ಕ್ಯಾಂಪಸ್ ಇನ್ನು ಮುಂದೆ ‘ನಾಲ್ವಡಿ ಕ್ಯಾಂಪಸ್’; ಮಾರ್ಚ್‌ 2ರಂದು ಎಂಜಿನಿಯರಿಂಗ್‌ ಸಂಶೋಧನೆ & ಅಭಿವೃದ್ಧಿ ನೀತಿ ಪ್ರಕಟ

ಶೀಘ್ರದಲ್ಲಿಯೇ ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ (engineering R&D policy ) ಯನ್ನು ಜಾರಿಗೆ ತರಲಾಗುತ್ತಿದ್ದು, ಮಾರ್ಚ್‌ 2ರಂದು ಘೋಷಣೆ ಮಾಡಲಾಗುತ್ತದೆ.

Read moreDetails

ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಫೋನ್‌ ಕಾಲ್‌ ಪಿಕ್‌ ಮಾಡದ ಸಚಿವ ಡಾ.ಸುಧಾಕರ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಗರಂ

ಆರೋಗ್ಯ ಮತ್ತು ವೈದ್ಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಹೊನ್ನಾಳಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read moreDetails

ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ ಅಥವಾ ಮಿಂಡೇನಹಳ್ಳಿ ಗ್ರಾಮದಲ್ಲಿ ಡಿಕ್ಸನ್‌ ಘಟಕ; ಲ್ಯಾಪ್‌ಟಾಪ್‌, ಟ್ಯಾಬ್‌ ತಯಾರಿಕೆಯಲ್ಲಿ ಮುಂಚೂಣಿ ಕಂಪನಿ; ಡಿಸಿಎಂ ಜತೆ ಮಾತುಕತೆ

ಲ್ಯಾಪ್‌ಟಾಪ್‌, ಟ್ಯಾಬ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್‌ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದೆ.

Read moreDetails

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Read moreDetails

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಹೊಸೂರಿನಲ್ಲಿ ಕ್ವಾರಿ ಮಾಲೀಕ, ಗುಡಿಬಂಡೆ ತಾಲ್ಲೂಕಿನ ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರ ಬಂಧನ, ಇನ್ನೂ ಐವರಿಗಾಗಿ ಶೋಧ

ಚಿಕ್ಕಬಳ್ಳಾಪುರ: ಹಿರೇವಾಗವೇಲಿ ಸ್ಫೋಟದ ಪ್ರಮುಖ ಆರೋಪಿ ಗುಡಿಬಂಡೆಯ ಬಿಜೆಪಿ ಮುಖಂಡ ಹಾಗೂ ದಕ್ಷಿಣ ರೈಲ್ವೆಯ ಸಲಹಾ ಮಂಡಳಿ ಸದಸ್ಯ ಜಿ.ಎಸ್.ನಾಗರಾಜ್‌ ಕೊನೆಗೂ ಪೊಲೀಸರಿಗೆ ಸಿಕ್ಕಿ ಆಗಿದೆ. ಆರು...

Read moreDetails
Page 196 of 239 1 195 196 197 239

Recommended

error: Content is protected !!