ಸರಕಾರಿ ಕಾಲೇಜು ಪ್ರಾಧ್ಯಾಪಕರಿಗೆ ಒಳ್ಳೆಯ ಸುದ್ದಿ; ಯುಜಿಸಿ ಹಿಂಬಾಕಿ ಪಾವತಿ, ಪ್ರಾಂಶುಪಾಲರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಅಧಿಕಾರಿಗಳ ಜತೆ ಡಿಸಿಎಂ ಸಮಾಲೋಚನೆ

ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿ ಸರಕಾರಿ ಕಾಲೇಜು ಪ್ರಾಧ್ಯಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನಹರಿಸಿರುವ ಉನ್ನತ ಶಿಕ್ಷಣ ಸಚಿವರೂ ಆದ...

Read moreDetails

ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

ವಾಲ್ಮೀಕಿ ಪೀಠ ಪ್ರಸನ್ನಾನಂದ ಪುರಿ ಶ್ರೀಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಡುವೆ ಮಾತಿನ ಚಕಮಕಿ ನಡೆದ ಘಟನೆ ದಾವಣಗೆರೆ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಮಠದಲ್ಲಿ ಮಂಗಳವಾರ...

Read moreDetails

ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಕನಕಪುರದಿಂದ ಕಸಿದುಕೊಳ್ಳಲಾಯಿತು ಎಂದು ಹುಯಿಲೆಬ್ಬಿಸಲಾಗಿದ್ದ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನ ಕಾಮಗಾರಿಯಲ್ಲಿ ಎಷ್ಟು ಮುಗಿದಿದೆ? ನಿಗಧಿತ ಟೈಮ್‌ನೊಳಗೇ ಉದ್ಘಾಟನೆ ಕಾರ್ಯಕ್ರಮ ನೆರವೇರುತ್ತಾ? ವಿದ್ಯಾರ್ಥಿಗಳ ಪ್ರವೇಶಾತಿ ಯಾವಾಗಿನಿಂದ ಶುರುವಾಗಬಹುದು? ಜಿಲ್ಲೆಯ...

Read moreDetails

ನಂದಾದೇವಿ ಹಿಮನದಿ ಕುಸಿತ: ಹಿಮಾಲಯದ ಮೇಲೆ ಹಿಡಿತ ಸಾಧ್ಯವಿಲ್ಲ; ಅದು ನಮ್ಮ ಮಾತು ಕೇಳುವುದೂ ಇಲ್ಲ, ಜಾಗತಿಕ ತಾಪಮಾನಕ್ಕೆ ತಡೆಯೊಡ್ಡದಿದ್ದರೆ ಉಳಿಗಾಲವೂ ಇಲ್ಲ

ಹಿಮಾಲಯ ಪರ್ವತಗಳನ್ನು ಟಚ್‌ ಮಾಡುವುದೇ ಬೇಡ ಎಂದು ಪರಿಸರ ತಜ್ಞರು ಹೇಳುತ್ತಲೇ ಇದ್ದರೂ ಆ ಮಹಾಪರ್ವತಗಳ ಅಸುಪಾಸಿನ ಯಾವ ದೇಶವೂ ಕಿವಿಗೊಟ್ಟು ಕೇಳುತ್ತಿಲ್ಲ. ಭಾರತ, ಚೀನಾ ಸೇರಿದಂತೆ...

Read moreDetails

ಎಲ್ಲಿಗೆ ಬೇಕಾದರೂ ಸುಲಭವಾಗಿ ಶಿಫ್ಟ್‌ ಮಾಡಬಹುದಾದ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಜನರಿಗೆ ಮುಕ್ತಗೊಳಿಸಿದ ಸಿಎಂ; ದೇಶದಲ್ಲೇ ಮೊದಲು, ಹೆಲ್ತ್‌ ಎಮರ್ಜೆನ್ಸಿ ಸಮಯದಲ್ಲಿ ಪರಿಣಾಮಕಾರಿ

ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.

Read moreDetails

ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಸರಕಾರದ ಸಾಧನೆ, ವೈಯಕ್ತಿಕ ಸಾಧನೆ, ಯೋಜನೆಗಳ ಬಗ್ಗೆ ತಪ್ಪು ಕಲ್ಪನೆ ನಿವಾರಿಸಲು ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

Read moreDetails

ಮುಂದುವರಿದ ನಿಧಿ ಸಮರ್ಪಣಾ ಅಭಿಯಾನ; ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿದ ಕ್ರೈಸ್ತ ಸಮುದಾಯ, 1 ಕೋಟಿಗೂ ಹೆಚ್ಚು ದೇಣಿಗೆ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

Read moreDetails

ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ಶನಿವಾರ ಲೋಕಾರ್ಪಣೆಗೊಳಿಸಿದರು.

Read moreDetails
Page 200 of 239 1 199 200 201 239

Recommended

error: Content is protected !!