ಉತ್ತರ ಪ್ರದೇಶದ ನೋಯಿಡಾದಲ್ಲಿ ಭರದಿಂದ ಸಿದ್ಧವಾಗುತ್ತಿದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ವಿರಾಜಮಾನ ಪ್ರತಿಮೆ; ವರ್ಷದಲ್ಲಿಯೇ ಲೋಕಾರ್ಪಣೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯದ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ...

Read moreDetails

ಚಿಂತಾಮಣಿ ತಾಲ್ಲೂಕಿನ ನರಸಾಪುರದಲ್ಲಿ ಕಲ್ಲುಕ್ವಾರಿಯ ಅಬ್ಬರಕ್ಕೆ ಜನರು ತತ್ತರ; ಮುಸ್ಸಂಜೆ ಸ್ಫೋಟಕ್ಕೆ ಮನೆಗಳಿಗೆ ನಡುಕ!! ವಿಷಗಾಳಿ, ಜಲಮೂಲಗಳು ವಿನಾಶ

ಪ್ರಾಕೃತಿಕ ಸಂಪತ್ತಿನ ಸಿರಿವಂತಿಕೆಯಲ್ಲಿ ಯಾವ ಮಲೆನಾಡಿಗೂ ಕಡಿಮೆ ಇರದಿದ್ದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕತ್ತು ಹಿಸುಕುವ ಕೆಲಸ ನಿರಾತಂಕವಾಗಿ ನಡೆಯುತ್ತಿದೆ. ಒಂದೆಡೆ ಪರಿಸರ ಸಂರಕ್ಷಣೆ ಜಪ...

Read moreDetails

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಕ್ವಾರಿಗಳ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್‌ ಕೇಸು ದಾಖಲಿಸಲು ಗಣಿ ಇಲಾಖೆಗೆ ಖಡಕ್ಕಾಗಿ ಸೂಚಿಸಿದ ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲಿಯಾದರೂ ಪರವಾನಗಿ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ಅಂಥವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಗಣಿ ಮತ್ತು...

Read moreDetails

Budget 2021: ಉದ್ಯೋಗ ರಹಿತ ಆರ್ಥಿಕ ವ್ಯವಸ್ಥೆ ಮತ್ತು ಸರಕು ರಹಿತ ಕೈಗಾರಿಕಾ ವ್ಯವಸ್ಥೆಗಳು ಯಾವುದೇ ದೇಶವನ್ನು ಹೆಚ್ಚು ಕಾಲ ಸುಭದ್ರವಾಗಿ ಉಳಿಸುವುದಿಲ್ಲ: ಜಿ.ವಿ.ಶ್ರೀರಾಮರೆಡ್ಡಿ

ಉದ್ಯೋಗ ರಹಿತ ಆರ್ಥಿಕ ವ್ಯವಸ್ಥೆ ಹಾಗೂ ಸರಕು ರಹಿತ ಕೈಗಾರಿಕಾ ವ್ಯವಸ್ಥೆಗಳೂ ಬಾಳೆಗಿಡ ಇದ್ದಂತೆ. ಅದು ಒಂದು ದೇಶವನ್ನು ಹೆಚ್ಚು ಕಾಲ ಭದ್ರವಾಗಿ ಉಳಿಸುವುದಿಲ್ಲ. ಈ ಬಾರಿಯ...

Read moreDetails

ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯ ಸೇರಿ ನಾಲ್ಕು ಖಾಸಗಿ ವಿವಿಗಳ ವಿಧೇಯಕಗಳಿಗೆ ಮೇಲ್ಮನೆ ಒಪ್ಪಿಗೆ; ಡಾ.ಬಿ.ಅಂಬೇಡ್ಕರ್‌ ಅರ್ಥಶಾಸ್ತ್ರ ವಿವಿ ಹೆಸರು ಬದಲಿಗೂ ಅಸ್ತು

ಚಿತ್ರದುರ್ಗದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯವೂ ಸೇರಿ ನಾಲ್ಕು ಖಾಸಗಿ ವಿಶ್ವವಿದ್ಯಾಲಯಗಳಿಗೆ ಮಂಜೂರಾತಿ ನೀಡುವ ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ-2021ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ...

Read moreDetails

4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್

ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ

Read moreDetails

ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಆಯಿತು, ಈಗ ರಂಗದ ಮೇಲೆ ಎಸ್.ಎಲ್. ಭೈರಪ್ಪನವರ ಕಾದಂಬರಿ ‘ಪರ್ವ’; ಏಳೂವರೆ ಗಂಟೆ ನಾಟಕದಲ್ಲಿ 40ಕ್ಕೂ ಹೆಚ್ಚು ಕಲಾವಿದರು

ಕನ್ನಡ ರಂಗಭೂಮಿ ಇನ್ನೊಂದು ಎತ್ರರದತ್ತ ಹೊರಟಿದೆ. ಕುವೆಂಪು ಅವರ ʼಮಲೆಗಳಲ್ಲಿ ಮದುಮಗಳುʼ ಕಾದಂಬರಿಯ ರಂಗ ಪ್ರಯೋಗವಾದ ಮೇಲೆ ಕನ್ನಡದ ಶ್ರೇಷ್ಟ ಕೃತಿಗಳಲ್ಲಿ ಒಂದಾದ, ಪ್ರಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ...

Read moreDetails

ಕೇಂದ್ರದಲ್ಲಿ ಕೂತಿರುವ ಸರಕಾರ ಅನ್ನಧಾತರ ಹೋರಾಟಕ್ಕೆ ಮಣಿಯಲೇಬೇಕು; ಏಕೆಂದರೆ, ಇಂದು ದಿಲ್ಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವುದು ಅಣ್ಣ ಅಲ್ಲ, ಅನ್ನ!!

ಜನವರಿ 26ರಂದು ನಡೆದ ಕೆಂಪುಕೋಟೆ ಘಟನೆಯಿಂದ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಾ ಬಂದ ಮೂರು ತಿಂಗಳ ಹೋರಾಟ ಮುಗಿಯಿತು ಎಂದು ಹಗಲುಕನಸು ಕಂಡಿದ್ದವರಿಗೆ ಈಗ...

Read moreDetails

ಗಡಿ ಜಿಲ್ಲೆ ಚಿಕ್ಕಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಚುನಾವಣೆಗೆ ಹೊಸ ತಿರುವು; ಕೋಡಿ ರಂಗಪ್ಪ ಆಯ್ಕೆಗೆ ಸಹಮತ, ಒಮ್ಮತ ಆದರೆ ಸರಿ ಎಂದ ಪ್ರೊಫೆಸರ್‌

ಚಿಕ್ಕಬಳ್ಳಾಪುರ: ಅಂಕೆ ಮೀರಿದ ಆಕಾಂಕ್ಷಿಗಳ ಕಾರಣಕ್ಕೆ ಅಳೆದು ತೂಗಿ, ತೂಗಿ ಅಳೆದು ಕೊನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಕೋಡಿ ರಂಗಪ್ಪ ಅವರನ್ನು ಬೆಂಬಲಿಸಲು...

Read moreDetails

ರಾಜ್ಯದಲ್ಲಿ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ: ಸಿಬ್ಬಂದಿ ಕೊರತೆಯಿಂದ ನಾಲ್ಕು ದಿನ ಕೋವಿಡ್‌ ವ್ಯಾಕ್ಸಿನೇಶನ್‌ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಐದು ವರ್ಷದೊಳಗಿನ 60 ಲಕ್ಷ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಲಾಗುತ್ತಿದೆ. ಸಿಬ್ಬಂದಿ ಅಗತ್ಯತೆ ಇರುವುದರಿಂದ ಈ ನಾಲ್ಕು ದಿನ ಕೋವಿಡ್ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ.

Read moreDetails
Page 201 of 239 1 200 201 202 239

Recommended

error: Content is protected !!