ಟೀಕೆ ಟಿಪ್ಪಣಿಗಳ ನಡುವೆಯೇ ಕೋವಿಡ್ ವ್ಯಾಸಿನೇಶನ್ ಮೊದಲ ಹಂತದ ಪ್ರಕ್ರಿಯೆ ನಿರ್ವಿಘ್ನವಾಗಿ ಮುಗಿದಿದ್ದು, ರಾಜ್ಯ ಸರಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.
Read moreDetails237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್; ಬೆಂಗಳೂರಿನಲ್ಲಿ ಲಸಿಕೆ ವಿತರಣೆಗೆ ಪ್ರಧಾನಿ ಚಾಲನೆ, 8,14,500 ಡೋಸ್ ಲಭ್ಯ.
Read moreDetailsಕನ್ನಡ ಚಿತ್ರರಂಗದ ಸ್ಥಾಯಿಯನ್ನು ದಿಗಂತಕ್ಕೆ ವಿಸ್ತರಿಸುವ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳ ಶಕ್ತಿಯನ್ನು ಸಾಕ್ಷಾತ್ಕರಿಸುವ ವರದಿಯೊಂದು ಇಂದು ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಿಂದ ಬಂದಿದೆ.
Read moreDetails1991ರಲ್ಲಿ ದಿವಾಳಿಯ ಅಂಚಿನಲ್ಲಿದ್ದ ಭಾರತವನ್ನು ಆ ಸಂಕಷ್ಟದಿಂದ ಪಾರು ಮಾಡಿದ ಸಾಹಸಿಯೆಂದರೆ, ಪಿ.ವಿ.ನರಸಿಂಹರಾವ್. ನೆಹರು-ಗಾಂಧಿ ಕುಟುಂಬದ ಕುಡಿಯಲ್ಲದ ಪಿವಿಎನ್, ಐದು ವರ್ಷಗಳ ಕಾಲ ಭಾರತದ ಚುಕ್ಕಾಣಿ ಹಿಡಿದು,...
Read moreDetailsಕೋವ್ಯಾಕ್ಸಿನ್ ಲಸಿಕೆಯ 20 ಸಾವಿರ ಡೋಸ್‌ಗಳು ರಾಜ್ಯಕ್ಕೆ ಬರಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Read moreDetailsಬೆಂಗಳೂರು/ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಶಾಸಕ ಹಾಗೂ ಬುಧವಾರ ಬೆಳಗ್ಗೆವರೆಗೂ ಅಬಕಾರಿ ಸಚಿವರಾಗಿದ್ದ ಎಚ್.ನಾಗೇಶ್ ಅವರ ರಾಜೀನಾಮೆ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸಂಪುಟವನ್ನು ವಿಸ್ತರಣೆ...
Read moreDetailsಅತ್ಯಂತ ಪೈಶಾಚಿಕ, ನಾಗರೀಕ ಸಮಾಜವೇ ತಲೆತಗ್ಗಿಸುವಂಥ ಘೋರ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದುಬಿಟ್ಟಿದೆ.
Read moreDetailsರಾಜ್ಯಕ್ಕೆ ಮೊದಲ ಹಂತದಲ್ಲಿ 54 ಬಾಕ್ಸ್ಗಳಲ್ಲಿ 6.48 ಲಕ್ಷ ಡೋಸ್ ಕೊರೊನಾ ಲಸಿಕೆ ಬಂದಿದೆ.
Read moreDetailsಇದೇ ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಆಫ್‌ಲೈನ್ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ.
Read moreDetailsಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services