ತಮ್ಮನ್ನು ಅಧ್ಯಾತ್ಮದತ್ತ ಪ್ರಭಾವಿತಗೊಳಿಸಿದ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನವೇ ಗುರುವಿನಲ್ಲಿ ಐಕ್ಯರಾದರಾ ಸ್ವಾಮಿ ಹರ್ಷಾನಂದರು

ಇಡೀ ರಾಜ್ಯವೇ ಸ್ವಾಮಿ ವಿವೇಕಾನಂದರ ಸ್ಮರಣೆಯಲ್ಲಿದ್ದಾಗಲೇ ಮಂಗಳವಾರ ಬರಸಿಡಿಲಿನಂಥ ಸುದ್ದಿಯೊಂದು ಬಂದಿದೆ. ಬಸವನಗುಡಿಯ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ಮಂಗಳವಾರ ಮಧ್ಯಾಹ್ನ...

Read moreDetails

ಇನ್ನೂರು ವರ್ಷ ಆಳಿದ ಬ್ರಿಟೀಷರು ಭಾರತದಿಂದ ಕೊಳ್ಳೆ ಹೊಡೆದುಕೊಂಡು ಹೋದ ಸಂಪತ್ತು ಎಷ್ಟು? ಬೆಚ್ಚಿಬೀಳಿಸುವ ಸಂಖ್ಯೆ ಹೇಳಿದ ಡಾ.ಮೋಹನ್‌ದಾಸ್ ಪೈ

ಐದು ಸಾವಿರ ವರ್ಷಕ್ಕೂ ಪುರಾತನವಾದ ನಾಗರಿಕತೆ ಹೊಂದಿರುವ ಭಾರತ ಅನೇಕ ರೀತಿಯಲ್ಲಿ ಕಷ್ಟ-ನಷ್ಟಗಳನ್ನು ಅನುಭವಿಸಿದೆ. 200 ವರ್ಷಗಳ ಬ್ರಿಟೀಷ್ ಆಡಳಿತದಲ್ಲಿ ಅಪಾರ ಸಂಪತ್ತನ್ನು ಕಳೆದುಕೊಂಡಿತು.

Read moreDetails

ರಾಜ್ಯದಲ್ಲಿ ಮೊದಲ ಹಂತದಲ್ಲಿ 16 ಲಕ್ಷಕ್ಕೂ ಅಧಿಕ ಕೊರೊನ ಯೋಧರಿಗೆ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆ; ಒಬ್ಬರಿಗೆ 2 ಡೋಸ್

ಭಾರತೀಯ ಕಂಪನಿಗಳು ತಯಾರಿಸಿದ #ಕೋವ್ಯಾಕ್ಸಿನ್ ಮತ್ತು #ಕೋವಿಶೀಲ್ಡ್ ಎರಡೂ ಲಸಿಕೆಗಳನ್ನು ದೇಶದ 3 ಕೋಟಿ ಜನರಿಗೆ ಉಚಿತವಾಗಿ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಕೇಂದ್ರ ಸರಕಾರವೇ ವೆಚ್ಚ ಭರಿಸಲಿದೆ....

Read moreDetails

ಎಂ.ಚಿದಾನಂದಮೂರ್ತಿ; ಕನ್ನಡದ ಆತ್ಮಬಂಧು, ಶರಣ ಚಿಂತನೆಯ ಪ್ರಖರತೆ, ಸಂಶೋಧನೆಯ ಪ್ರಾಮಾಣಿಕತೆ, ದಿಟ್ಟ ಚೇತನ ನಿರ್ಗಮನಕ್ಕೆ ವರ್ಷ

ಕನ್ನಡ ಸಾರಸ್ವತ ಲೋಕ ಕಂಡ ಸರ್ವಶ್ರೇಷ್ಠ ಸಂಶೋಧಕರಲ್ಲಿ ಡಾ.ಚಿದಾನಂದಮೂರ್ತಿ ಅವರು ಅತ್ಯಂತ ಪ್ರಮುಖರು. ಸಂಶೋಧನೆ, ಬರವಣಿಗೆ, ಚಿಂತನೆ, ಬದುಕು, ಮಾತು; ಇವೆಲ್ಲವುಗಳಲ್ಲಿ ಕತ್ತಿ ಅಲಗಿನಷ್ಟೇ ನೇರವಾಗಿದ್ದ ದಿಟ್ಟಜೀವಿ....

Read moreDetails

ಜನವರಿ 15ರಿಂದಲೇ ಎಲ್ಲ ವರ್ಷಗಳ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಆಫ್‌ಲೈನ್‌ ತರಗತಿಗಳು ಆರಂಭ

ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಇದೇ 15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ...

Read moreDetails

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಿಕ್ಷಣದ ಅವಧಿ 15 ವರ್ಷ; ಮಗುವಿನ 3ನೇ ವರ್ಷಕ್ಕೇ ಶಾಲೆಗೆ ದಾಖಲು

ಪ್ರಸಕ್ತ ಹತ್ತು ವರ್ಷಗಳ ಅವಧಿಯ ಪ್ರಾಥಮಿಕ ಶಿಕ್ಷಣವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ 15 ವರ್ಷಗಳ ಅವಧಿಗೆ ಹೆಚ್ಚಾಗಲಿದೆ.

Read moreDetails

ರಾಜ್ಯದಲ್ಲಿ ಕೊರೊನಾ ಲಸಿಕೆ‌ ಸಂಗ್ರಹಕ್ಕೆ ಸಿದ್ಧತೆ ಪೂರ್ಣ; ತಲಾ 45 ಲಕ್ಷ ಡೋಸ್ ಸಾಮರ್ಥ್ಯದ ಎರಡು ವಾಕ್-ಇನ್ ಕೂಲರ್: ವಿಮಾನ ಪ್ರಯಾಣಿಕರ ಮೇಲೆ ತೀವ್ರ ನಿಗಾ

ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ...

Read moreDetails

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಕೋವಿಡ್‌ ಎರಡನೇ ಅಲೆ ಭೀತಿ ನಡುವೆಯೂ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ವಿವಿಧ ಸಭೆಗಳು, ಕಾರ್ಯಕ್ರಮಗಳಲ್ಲಿ ದೈಹಿಕ ಅಂತರ, ಮಾಸ್ಕ್‌ ಧರಿಸುವುದನ್ನು ಗಾಳಿಗೆ ತೂರಲಾಗಿದ್ದು, ಇದೇ ದೃಶ್ಯ ನಗರಸಭೆಯ...

Read moreDetails

ಚಿಕ್ಕಬಳ್ಳಾಪುರದಲ್ಲಿ ಕೈಗಾರಿಕೀಕರಣ: ಜಿಲ್ಲೆಯ 100 ಎಕರೆಯಲ್ಲಿ ಬರಲಿದೆ ಎಲೆಕ್ಟ್ರಿಕ್‌ ಬೈಕ್‌ ಕಾರ್ಖಾನೆ; ಕೃಷಿ ಉತ್ಪನ್ನ ಕೈಗಾರಿಕೆಗಳಿಗೆ 300 ಎಕರೆ ಭೂಮಿ ಬೇಕು ಎಂದ ಡಾ.ಕೆ.ಸುಧಾಕರ್

ಕೆಲ ದಿನಗಳ ಹಿಂದೆ ಜಿಲ್ಲೆಯಲ್ಲಿ ಲೀಥಿಯಂ ಕಾರ್ಖಾನೆ ಸ್ಥಾಪಿಸಲು ರಾಜ್ಯ ಸರಕಾರದ ಉನ್ನತ ಮಟ್ಟದ ಸಮಿತಿ ಒಪ್ಪಿಗೆ ನೀಡಿದ ಬೆನ್ನಲ್ಲೇ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ.

Read moreDetails

ಸಂಕ್ರಾಂತಿ ಹಬ್ಬದ ನಂತರ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ಆರಂಭ

ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್‌ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು.

Read moreDetails
Page 207 of 239 1 206 207 208 239

Recommended

error: Content is protected !!