ವಿಶ್ವಮಟ್ಟದಲ್ಲೇ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಹೆಸರಾಗಿದೆ. ಹೀಗಾಗಿ ತಂತ್ರಜ್ಞಾನವನ್ನು ಬಳಸಿಕೊಂಡೇ ಕನ್ನಡವನ್ನು ಎತ್ತರಕ್ಕೆ ಕೊಂಡೊಯ್ಯೋಣ. ಮುಂದಿನ ವರ್ಷವನ್ನು ʼಕನ್ನಡ ಕಾಯಕ ವರ್ಷʼವನ್ನಾಗಿ ಪರಿಗಣಿಸಿ, ಕನ್ನಡಪರವಾದ ಅನೇಕ ಕಾರ್ಯಕ್ರಮಗಳನ್ನು...
Read moreDetailsಸಿಕೆನ್ಯೂಸ್ ನೌ ಓದುಗರಿಗೆ ಹಾಗೂ ಸಮಸ್ತ ಕನ್ನಡಿಗರಿಗೆ ಕರ್ನಾಟಕ ರಾಜ್ಯೋತ್ಸವ ಶುಭಾಶಯಗಳು. ಪಿ.ಕೆ.ಚನ್ನಕೃಷ್ಣ / ಸಂಸ್ಥಾಪಕ-ಸಂಪಾದಕ * ಸಿಕೆನ್ಯೂಸ್ ನೌ
Read moreDetailsಮತದಾನಕ್ಕೆ ಬಾಕಿ ಇರುವುದು ಇನ್ನು ಮೂರೇ ದಿನ. ಶಿರಾದಲ್ಲಿ ಬಿಜೆಪಿಯ ನಿಗೂಢ ನಡೆಗಳು ಮತ್ತೂ ಹೆಚ್ಚುತ್ತಿವೆ. ನಾಮಪತ್ರ ಸಲ್ಲಿಕೆಯ ದಿನವೇ ಇದಕ್ಕೆ ನಾಂದಿ ಹಾಡಿದ್ದ ಉಪ ಮುಖ್ಯಮಂತ್ರಿ...
Read moreDetailsಈ ಉಪ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆಯೇ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
Read moreDetailsಉಪ ಚುನಾವಣೆ ಮುಗಿದ ಬಳಿಕ ಶಿರಾ ತಾಲ್ಲೂಕಿನಲ್ಲಿರುವ 65 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡದಿದ್ದರೆ, ಶಿರಾ ಪಟ್ಟಣದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುವುದಾಗಿ ಮಾಜಿ...
Read moreDetailsಮತದಾನಕ್ಕೆ ಇನ್ನು ಐದು ದಿನ ಇರುವಂತೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಇಳಿದಿದ್ದು, ಶಿರಾದಲ್ಲಿ ಶುಕ್ರವಾರ ಮತಯಾಚನೆ ಮಾಡಿದರು. ಪುತ್ರ ವಿಜಯೇಂದ್ರ ಮಾಡಿಟ್ಟಿದ್ದ ಬಿಜೆಪಿ ವೋಟ್ʼಬೇಸ್...
Read moreDetailsಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಗಾದಿ ಆಶ್ಚರ್ಯಕರ ರೀತಿಯಲ್ಲಿ ಬಿಜೆಪಿ ಪಾಲಾಗಿದ್ದು, ಆರೋಗ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ತಂತ್ರ ಫಲಿಸಿದೆ. ಹೆಚ್ಚು ಬಲವಿದ್ದರೂ...
Read moreDetailsಆಪರೇಷನ್ ಕಮಲಕ್ಕೆ ಸಿಕ್ಕಿ ಬಿಜೆಪಿ ಸೇರಿದ್ದ ಮುನಿರತ್ನಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲೇಬೇಕು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೆರಡೂ ಶತಾಯಗತಾಯ ಪ್ರಯತ್ನ ನಡೆಸುತ್ತಿವೆ. ಇದೇ ವೇಳೆ...
Read moreDetailsಹದಿನಾರು ವರ್ಷಗಳ ಹಿಂದೆ ಬೆಂಗಳೂರಿನ ಜಿಕೆಇಕೆಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದ ನಟಿ ಸೌಂದರ್ಯ ಮತ್ತೆ ಬೆಳ್ಳಿತೆರೆಯ ಮೇಲೆ ಬಂದಿದ್ದಾರೆ! ಅರೆ! ಅದು ಹೇಗೆ? ಎಂದು ಆಶ್ಚರ್ಯವಾಯಿತೇ?...
Read moreDetailsಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಮೂವರು ಸಾಧಕರು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರೂ ಸೇರಿ ಒಟ್ಟು 65 ಗಣ್ಯರಿಗೆ ಪ್ರಶಸ್ತಿ ಘೋಷಿಸಲಾಗಿದೆ. ನವೆಂಬರ್...
Read moreDetails
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]
© 2025 cknewsnow | Website Design by Karnatakabest Digital Services
© 2025 cknewsnow | Website Design by Karnatakabest Digital Services