ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಎರಡನೇ ಅತ್ಯುನ್ನತ ಸರಕಾರ್ಯವಾಹ ಸ್ಥಾನಕ್ಕೆ ಕನ್ನಡಿಗರಾದ ಸೊರಬದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಎರಡನೇ ಅತ್ಯುನ್ನತ ಸ್ಥಾನವಾದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗಿದ್ದಾರೆ.

Read more

ಪಂಚರಾಜ್ಯಗಳಲ್ಲಿ ಫೈಟ್‌ ಮಾಡಲು ರಣೋತ್ಸಾಹದಲ್ಲಿದ್ದ ಬಿಜೆಪಿ ಬಿಗ್‌ ಶಾಕ್!‌ ರಾಸಲೀಲೆ ಸಿಡಿ ವಿಚಾರಕ್ಕೆ ಬೆಚ್ಚಿಬಿದ್ದ ಕಮಲ ಪಾಳೆಯ; ಆ ಸಚಿವರ ರಾಜೀನಾಮೆ ಪಡೆಯುತ್ತಾರಾ ಸಿಎಂ

ಯಾಕೋ ಯಡಿಯೂರಪ್ಪ ಅವರ ಸರಕಾರದ ಟೈಮೇ ಸರಿ ಇಲ್ಲವೇನೋ. ಮೀಸಲು ಹೋರಾಟ, ಆಂತರಿಕ ಭಿನ್ನಮತ ಮತ್ತಿತರೆ ಕಾರಣಗಳಿಂದ ಹೈರಾಣವಾಗಿರುವ ಸರಕಾರಕ್ಕೆ ಇದೀಗ ಬೆಳಗಾವಿ ಮೂಲದ ಸಚಿವರೊಬ್ಬರು ದೊಡ್ಡ...

Read more

ದೇಶಾದ್ಯಂತ 2ನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ; ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಪ್ರಧಾನಿ

ಕೋವಿಡ್‌ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟ ನಿರ್ಣಾಯಕ ಹಂತಕ್ಕೆ ಬಂದಿದ್ದು, ಇಂದಿನಿಂದ (ಮಾರ್ಚ್ 1) ದೇಶದ ಉದ್ದಗಲಕ್ಕೂ 2ನೇ ಸುತ್ತಿನ ಲಸಿಕಾ ಅಭಿಯಾನ ಆರಂಭವಾಯಿತು.

Read more

ಹುಣಸೋಡು ರೀತಿಯಲ್ಲೇ ಚಿಕ್ಕಬಳ್ಳಾಪುರ ಸ್ಫೋಟಕ್ಕೂ ಟ್ವಿಟರಿನಲ್ಲೇ ಕಣ್ಣೀರು ಹಾಕಿದ ಮೋದಿ! ಸಾಮಾಜಿಕ ಜಾಲತಾಣಗಳಲ್ಲಿ ನಾಯಕರ ಕಣ್ಣೀರ ಕೋಡಿ!!

ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ್ದ ಸ್ಫೋಟಕ್ಕೆ ಟ್ವಿಟರಿನಲ್ಲಿ ಸಂತಾಪ ಸೂಚಿಸಿ ಸುಮ್ಮನಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಚಿಕ್ಕಬಳ್ಳಾಪುದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗಯೂ ಅದೇ...

Read more

ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ; ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

'ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರಕಾರದ ಬೇಜವಾಬ್ದಾರಿಯೇ ಕಾರಣ. ಸರಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು...

Read more

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಮಾರಕ ಜಿಲೆಟಿನ್ ಸ್ಫೋಟದ ಧಾರುಣ ಪ್ರಕರಣ ಮಾಸುವ ಮೊದಲೇ ಅಷ್ಟೇ ಭೀಕರವಾದ ಇನ್ನೊಂದು ಸ್ಫೋಟ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ...

Read more

ಜುಲೈ 7-8 ಮತ್ತು 9ರಂದು ರಾಜ್ಯ ಸಿಇಟಿ ಪರೀಕ್ಷೆ; ವೇಳಾಪಟ್ಟಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂಬರುವ ಜುಲೈ 7ರಿಂದ 9ರವರೆಗೆ ಮೂರು ದಿನ ನಡೆಯಿಲಿದೆ.

Read more

ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ಶನಿವಾರ ಲೋಕಾರ್ಪಣೆಗೊಳಿಸಿದರು.

Read more

ಉತ್ತರ ಪ್ರದೇಶದ ನೋಯಿಡಾದಲ್ಲಿ ಭರದಿಂದ ಸಿದ್ಧವಾಗುತ್ತಿದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ವಿರಾಜಮಾನ ಪ್ರತಿಮೆ; ವರ್ಷದಲ್ಲಿಯೇ ಲೋಕಾರ್ಪಣೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯದ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ...

Read more
Page 56 of 61 1 55 56 57 61

Recommended

error: Content is protected !!