ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಮಾರಕ ಜಿಲೆಟಿನ್ ಸ್ಫೋಟದ ಧಾರುಣ ಪ್ರಕರಣ ಮಾಸುವ ಮೊದಲೇ ಅಷ್ಟೇ ಭೀಕರವಾದ ಇನ್ನೊಂದು ಸ್ಫೋಟ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ...

Read moreDetails

ಜುಲೈ 7-8 ಮತ್ತು 9ರಂದು ರಾಜ್ಯ ಸಿಇಟಿ ಪರೀಕ್ಷೆ; ವೇಳಾಪಟ್ಟಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂಬರುವ ಜುಲೈ 7ರಿಂದ 9ರವರೆಗೆ ಮೂರು ದಿನ ನಡೆಯಿಲಿದೆ.

Read moreDetails

ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ಶನಿವಾರ ಲೋಕಾರ್ಪಣೆಗೊಳಿಸಿದರು.

Read moreDetails

ಉತ್ತರ ಪ್ರದೇಶದ ನೋಯಿಡಾದಲ್ಲಿ ಭರದಿಂದ ಸಿದ್ಧವಾಗುತ್ತಿದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ವಿರಾಜಮಾನ ಪ್ರತಿಮೆ; ವರ್ಷದಲ್ಲಿಯೇ ಲೋಕಾರ್ಪಣೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯದ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ...

Read moreDetails

ಕೇಂದ್ರದಲ್ಲಿ ಕೂತಿರುವ ಸರಕಾರ ಅನ್ನಧಾತರ ಹೋರಾಟಕ್ಕೆ ಮಣಿಯಲೇಬೇಕು; ಏಕೆಂದರೆ, ಇಂದು ದಿಲ್ಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವುದು ಅಣ್ಣ ಅಲ್ಲ, ಅನ್ನ!!

ಜನವರಿ 26ರಂದು ನಡೆದ ಕೆಂಪುಕೋಟೆ ಘಟನೆಯಿಂದ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಾ ಬಂದ ಮೂರು ತಿಂಗಳ ಹೋರಾಟ ಮುಗಿಯಿತು ಎಂದು ಹಗಲುಕನಸು ಕಂಡಿದ್ದವರಿಗೆ ಈಗ...

Read moreDetails

ಸ್ಥಾವರಕ್ಕಳಿವುಂಟು, ಜಂಗಮಕ್ಕಲ್ಲ ಎಂಬ ಬಸವವಾಣಿಗೆ ನಿದರ್ಶನ; ಸತ್ಯದ ಜೊತೆಯಲ್ಲೇ ಬದುಕಿ ರಾಮ ಸ್ಮರಣೆಯಲ್ಲೇ ಅಂತಿಮ ಕ್ಷಣವನ್ನೂ ಮುಗಿಸಿದ ಮಹಾತ್ಮರು ಗೋಡ್ಸೆ ಗುಂಡಿಗೆ ಬಲಿಯಾಗಿ 73 ವರ್ಷ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ನಾಥೋರಾಮ್‌ ಗೋಡ್ಸೆ ಎಂಬ ಹಂತಕನ ಗುಂಡಿಗೆ ಬಲಿಯಾಗಿ ಇಂದಿಗೂ 73 ವರ್ಷ. ಸತ್ಯದ ಜತೆಯಲ್ಲೇ ತಮ್ಮ ಅನನ್ಯ ಬದುಕು ಮುಗಿಸಿದ ಅವರು...

Read moreDetails

ಕೃಷಿ ಉಳಿಯದಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಉಳಿಯುವುದಿಲ್ಲ; ಇಸ್ರೇಲ್‌ ಮಾದರಿ ಜಪ ಮಾಡಿದರೆ ಸಾಲದು, ಸಾಧಿಸಿ ತೋರಿಸಲು ದಾರಿಗಳಿವೆ..

ಕೃಷಿ ಉಳಿದರೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಉಳಿಯುತ್ತವೆ. ಜಗತ್ತಿನ ಯಾವ ದೇಶಗಳಿಗೂ ತೆಗೆದು ಹೋಗದಂತೆ ಕೃಷಿ ಮಾಡಿ ಸೈ ಎನಿಸಿಕೊಂಡಿದ್ದ ಈ ಜಿಲ್ಲೆಗಳ ಕೃಷಿ ಇಂದು ವಿನಾಶದತ್ತ ಸಾಗುತ್ತಿದೆ....

Read moreDetails

ನಾಲ್ಕು ವರ್ಷ ಜೈಲು ಶಿಕ್ಷೆ ಮುಗಿಸಿದ ವಿ.ಕೆ.ಶಶಿಕಲಾ ಬಿಡುಗಡೆ; ಕೋವಿಡ್‌ ನೆಗೆಟೀವ್‌ ವರದಿ ಬರುವ ತನಕ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ, 30ರಂದು ನೆಗೆಟೀವ್‌ ಬಂದರೆ ಮನೆಗೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತರಾದ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಬುಧವಾರ ಜೈಲಿನಿಂದ ಬಿಡುಗಡೆಗೊಳಿಸಲಾಯಿತು.

Read moreDetails

ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ, ಅಮರ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ; ಡಾ.ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ

ಕೆ.ವೈ.ವೆಂಕಟೇಶ್, ಮಾತಾ ಬಿ.ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರಿಗೆ ಪದ್ಮಶ್ರೀ ನವದೆಹಲಿ: 2021ನೇ ಸಾಲಿನ ಪದ್ಮ ಪ್ರಶಸ್ತಿಗಳು ಸೋಮವಾರ (ಜ.25) ಪ್ರಕಟವಾಗಿದ್ದು, ರಾಜ್ಯದ 5 ಸಾಧಿಕರಿಗೆ...

Read moreDetails
Page 58 of 63 1 57 58 59 63

Recommended

error: Content is protected !!